ಶಿವಮೊಗ್ಗ: ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ 66 ಕೆವಿ ಎಂಜಿ-1 ಬಿಸಿ ಯುನಿಟ್ನಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 29 ರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4:30 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ > > ಶಿವಮೊಗ್ಗ, ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟನೆ
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೂಕ್ಲಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಕೋರಿದೆ.
ಇದನ್ನೂ ಓದಿ > > ಸೆ.28 ರಂದು ಶಿವಮೊಗ್ಗದಲ್ಲಿ ’ಉದ್ಯೋಗ ಮೇಳ’, ಯಾರೇಲ್ಲ ಭಾಗವಹಿಸಬಹುದು?














