• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಒತ್ತಡ ನಿಭಾಯಿಸುವ ಕುರಿತು ಜೆಎನ್‌ಎನ್‌ಸಿಇಯಲ್ಲಿ ವಿಶೇಷ ಉಪನ್ಯಾಸ

ಒತ್ತಡದ ನೆರಳಲ್ಲಿ ನೆಮ್ಮದಿಯ ದಾರಿ ಹುಡುಕಿ | ವಿಧಾನಪರಿಷತ್ತಿನ ಸದಸ್ಯರಾದ ಡಾ. ಧನಂಜಯ ಸರ್ಜೀ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 8, 2026
in ಶಿವಮೊಗ್ಗ
ಒತ್ತಡ ನಿಭಾಯಿಸುವ ಕುರಿತು ಜೆಎನ್‌ಎನ್‌ಸಿಇಯಲ್ಲಿ ವಿಶೇಷ ಉಪನ್ಯಾಸ
Share on FacebookShare on TwitterShare on WhatsApp
ಶಿವಮೊಗ್ಗ: ವೇಗದ ಬದುಕು, ಹೆಚ್ಚುತ್ತಿರುವ ಸ್ಪರ್ಧೆ ಹಾಗೂ ಬದಲಾಗುತ್ತಿರುವ ಜೀವನಶೈಲಿಯ ನಡುವೆ ಒತ್ತಡ ಇಂದು ಯುವಜನತೆಯ ಬದುಕಿನ ಸಹಜ ಸಂಗಾತಿಯಂತಾಗಿದೆ. ಆದರೆ ಒತ್ತಡವನ್ನು ಬದುಕಿನ ಅಡೆತಡೆಯಾಗಿ ನೋಡುವ ಬದಲು, ಅದನ್ನು ಸಮರ್ಥವಾಗಿ ನಿರ್ವಹಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಾ. ಧನಂಜಯ ಸರ್ಜೀ ಹೇಳಿದರು.
ಇದನ್ನೂ ಓದಿ > > ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಜೆಎನ್‌ಎನ್‌ಸಿಇ ಸಾಕ್ಷಿ
ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ರೋಟರಿ ಕ್ಲಬ್‌ ಶಿವಮೊಗ್ಗ ಮಿಡ್‌ಟೌನ್‌ ಸಂಯುಕ್ತಾಶ್ರಯದಲ್ಲಿ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತಾ ಮಾಸಾಚರಣೆಯ ಅಂಗವಾಗಿ ಬಿಇ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಒತ್ತಡ ನಿರ್ವಹಣೆ ಕುರಿತ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಇಂದಿನ ಯುವಜನತೆಯ ಜೀವನದಲ್ಲಿ ಮೊಬೈಲ್ ಅನಿವಾರ್ಯ ಸಾಧನವಾಗಿದ್ದರೂ, ಅದನ್ನು ಒತ್ತಡ ನಿವಾರಕವೆಂದು ಭಾವಿಸುವುದು ಸರಿಯಲ್ಲ. ಅತಿಯಾದ ಮೊಬೈಲ್ ಬಳಕೆಯೇ ಮಾನಸಿಕ ಒತ್ತಡವನ್ನು ಹೆಚ್ಚಿಸುವ ಸಾಧನವಾಗಬಹುದು ಎಂದು ಎಚ್ಚರಿಸಿದರು.
ಇದನ್ನೂ ಓದಿ > > ಧಗಧಗ ಹೊತ್ತಿ ಉರಿದ ಬಸ್, ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ!
ಬೆಳಗ್ಗೆ ಎದ್ದ ನಂತರದ ಒಂದು ಗಂಟೆ ಹಾಗೂ ರಾತ್ರಿ ಮಲಗುವ ಮುನ್ನದ ಒಂದು ಗಂಟೆಯನ್ನು ಮೊಬೈಲ್‌ನಿಂದ ದೂರವಿಡುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಕುಟುಂಬ ಹಾಗೂ ಸ್ನೇಹಿತರೊಂದಿಗೆ ಬೆರೆಯಲು ಹೆಚ್ಚಿನ ಸಮಯ ದೊರೆಯಲಿದೆ.
 ಮಾನಸಿಕ ನೆಮ್ಮದಿ ಹಾಗೂ ಮನಸ್ಸಿನ ಏಕಾಗ್ರತೆಗೆ ಯೋಗನಿದ್ರೆಯಂತಹ ಅಭ್ಯಾಸಗಳು ಪರಿಣಾಮಕಾರಿ. ಒತ್ತಡ ನಿರ್ವಹಣೆಯಲ್ಲಿ ಪ್ರಾರ್ಥನೆಯೂ ಮಹತ್ವದ ಪಾತ್ರ ವಹಿಸುತ್ತದೆ. ಪ್ರಾರ್ಥನೆಯ ಸಂದರ್ಭದಲ್ಲಿ ಮನುಷ್ಯ ಸಾಮಾನ್ಯವಾಗಿ ಒಳ್ಳೆಯದನ್ನೇ ಬಯಸುತ್ತಾನೆ ಎಂದು ಹೇಳಿದರು.
ಇದನ್ನೂ ಓದಿ > > ಶಿವಮೊಗ್ಗ, ಕೆಎಸ್‌ಆರ್‌ಟಿಸಿ ಬಸ್-ಟ್ರ್ಯಾಕ್ಸ್ ಡಿಕ್ಕಿ, 8 ಮಂದಿಗೆ ಗಾಯ!
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌, ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷರಾದ ಡಾ. ಶ್ರೀಧರ ಎಸ್., ಕಾರ್ಯದರ್ಶಿ ಉಜ್ವಲಾ ರವಿ, ಸಂತೋಷ್, ಮಂಜುನಾಥ್, ಶಿಲ್ಪಾ ರಮೇಶ್ ಸೇರಿದಂತೆ ರೋಟರಿ ಕ್ಲಬ್‌ನ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Tags: kannada newskannada news livemalnad newsshimogashivamoggaSpecial lecture on stress management at JNNCEರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಗ್ರಾಮೀಣ ಮಕ್ಕಳ ಅಪ್ರತಿಮ ಸಾಧನೆಗೆ ಜೆಎನ್‌ಎನ್‌ಸಿಇ ಸಾಕ್ಷಿ

Next Post

ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ

ಶಿವಮೊಗ್ಗದಲ್ಲಿ ಗೋಸೇವಾ ಸಂಭ್ರಮ, ಸಾವಯವ ಗೊಬ್ಬರ, ಗೋ ಉತ್ಪನ್ನಗಳ ಪ್ರದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL