• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

ನಾಯಿ ಉಪಟಳ ತಡೆಗೆ ಮನವಿ | ಅಧಿಕಾರಿಗಳ ನಿರ್ಲಕ್ಷ್ಯ | ಗ್ರಾಪಂ ಮಾಜಿ ಅಧ್ಯಕ್ಷ ಉಮೇಶ್ ಕಿಡಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 27, 2026
in ಕ್ರೈಂ ನ್ಯೂಸ್, ಶಿವಮೊಗ್ಗ
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ
Share on FacebookShare on TwitterShare on WhatsApp

ಹೊಳೆಹೊನ್ನೂರು: ಪಟ್ಟಣದಲ್ಲಿ ನಿನ್ನೆ ಒಂದೇ ದಿನ 11 ಮಂದಿಗೆ ಹುಚ್ಚು ಬೀದಿ ನಾಯಿ ಕಡಿದ ಪ್ರಕರಣ ವರದಿಯಾಗಿದೆ.

ಹೊಳೆಹೊನ್ನೂರು ಪಟ್ಟಣ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಗರದ ಬಹುತೇಕ ವಾರ್ಡ್’ಗಳಲ್ಲಿ ಒಟ್ಟಾರೆಯಾಗಿ ನೂರಾರು ಬೀದಿನಾಯಿಗಳಿವೆ. ಹಲವು ದಿನಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿ ಪರಿಣಮಿಸಿದೆ.

ಪರಿಣಾಮವಾಗಿ ಸೋಮವಾರ ಒಂದೇ ದಿನ ವಯಸ್ಕ ಸಾರ್ವಜನಿಕರೂ ಸೇರಿದಂತೆ 11 ಮಂದಿಗೆ ಕಡಿದಿದೆ.
ಸೋಮವಾರ ಮಧ್ಯಾಹ್ನ 12.30 ಒಳಗೆ ಒಟ್ಟಾರೆಯಾಗಿ ಪಟ್ಟಣದ ವ್ಯಾಪ್ತಿಯಲ್ಲಿ 11 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತಂತೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದು, 2026ರ ಜನವರಿ 26 ರಂದು ಮದ್ಯಾಹ್ನ 12.30 ಗಂಟೆಯ ಒಳಗೆ 11 ನಾಯಿಕಡಿತದ ಪ್ರಕರಣಗಳು ದಾಖಲಾಗಿ ಎಲ್ಲಾ ನಾಯಿಕಡಿತಕ್ಕೆ ಒಳಗಾದವರಿಗೆ ಚಿಕಿತ್ಸೆಯನ್ನು ನೀಡಲಾಗಿರುತ್ತದೆ. ಸಾರ್ವಜನಿಕರು ನಾಯಿಯು ಹುಚ್ಚುನಾಯಿಯೆಂದು ತಿಳಿಸಿರುತ್ತಾರೆ. ಪ್ರಯುಕ್ತ ಸಾರ್ವಜನಿಕ ಹಿತದೃಷ್ಠಿಯಿಂದ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಈ ಕುರಿತಂತೆ ಮಾತನಾಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಆರ್. ಉಮೇಶ್, ಪಟ್ಟಣ ಪಂಚಾಯಿತಿಯಾಗಿ ಜನಪ್ರತಿನಿಧಿಗಳಿಲ್ಲದೆ ಬರೀ ಅಧಿಕಾರಿಗಳ ಆಡಳಿತವಿದೆ. ಅಧಿಕಾರಿಗಳು ಜನರ ಸಮಸ್ಯೆ ಆಲಿಸದೆ ಜನರ ಮಧ್ಯೆ ಬಾರದೆ ಅವರ ಕೆಲಸವನ್ನಷ್ಟೇ ಮಾಡುತ್ತಿದ್ದಾರೆ ಎಂದು ದೂರಿದರು.

ಕುಡಿಯುವ ನೀರು, ಬೀದಿ ನಾಯಿಗಳ ಉಪಟಳ ಸೇರಿದಂತೆ ಇನ್ನು ಹತ್ತು ಹಲವಾರು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅದಕ್ಕೆ ಸ್ಪಂದಿಸದೆ ಬಂದ ಪುಟ ಹೋದಪುಟ್ಟ ಅಂದುಕೊಂಡು ಅಧಿಕಾರಿಗಳು ಕೆಲಸ ಮಾಡಿ ಮನೆಗೆ ಹೋಗುತ್ತಾರೆ. ನಮ್ಮ ಪಟ್ಟಣ ಪಂಚಾಯತ್ ಬಿಟ್ಟು ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಒಂದೇ ದಿನ ಇಷ್ಟೊಂದು ಮಂದಿಗೆ ಬೀದಿ ನಾಯಿಗಳು ಕಡಿದಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಈ ಬೀದಿ ನಾಯಿಗಳನ್ನು ಸೆರೆ ಹಿಡಿಸಿ, ಅವರುಗಳಿಗೆ ದೂರದಲ್ಲಿ ಶೆಡ್ ಮಾಡಿ ಇರಿಸಬೇಕು. ಸಾರ್ವಜನಿಕರ ಜೀವಕ್ಕೆ ಮಾರಕವಾಗಿರುವ ಬೀದಿ ನಾಯಿಗಳಿಂದ ಮುಕ್ತಿ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

Tags: Holehonnurmad dogsmalnad newsshimogashivamogga
Previous Post

ಶಿವಮೊಗ್ಗ | ಸೇವಂತಿಗೆ ಹೂವಿನಲ್ಲಿ ಅರಳಿದ ಜೋಗ, ಸೆಲ್ಫಿ ಪಾಯಿಂಟ್ ಆದ ‘ಐ ಲವ್ ಶಿವಮೊಗ್ಗ’ | ಇಲ್ಲಿವೆ ಒಂದಿಷ್ಟು ಫೋಟೋಗಳು

Next Post

ಭದ್ರಾವತಿ | ಕುರಿಯನ್ನು ಎಳೆದೊಯ್ದ ಕೊಂದು ಹಾಕಿದ ಚಿರತೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭದ್ರಾವತಿ | ಕುರಿಯನ್ನು ಎಳೆದೊಯ್ದ ಕೊಂದು ಹಾಕಿದ ಚಿರತೆ!

ಭದ್ರಾವತಿ | ಕುರಿಯನ್ನು ಎಳೆದೊಯ್ದ ಕೊಂದು ಹಾಕಿದ ಚಿರತೆ!

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL