• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್!,

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 12, 2026
in ಶಿವಮೊಗ್ಗ
ಶಿವಮೊಗ್ಗ, ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್!,
Share on FacebookShare on TwitterShare on WhatsApp

ಶಿವಮೊಗ್ಗ: ಎಸ್‌ಐಆರ್ ಅಕ್ರಮದ ವಿರುದ್ದ ಹೋರಾಟದ ಕಾವು ಹೆಚ್ಚಾಗುತ್ತಿದೆ. ಅದರಂತೆ ಶಿವಮೊಗ್ಗದಲ್ಲೂ ಅದರ ಕಿಚ್ಚು ಹೊತ್ತಿದ್ದು, ಸೋಮವಾರ ನಗರಕ್ಕೆ ಆಗಮಿಸಿ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಇದರ ಬಿಸಿ ತಟ್ಟಿದೆ.

ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ನಗರದ ರೈಲ್ವೆ ಅಭಿವೃದ್ದಿ ಕುರಿತು ಜಿಲ್ಲಾ ಪ್ರವಾಸ ಕೈಗೊಂಡಿರುವ ವಿ.ಸೋಮಣ್ಣ ಅವರು ಬೆಳಿಗ್ಗೆ ನಗರದೊಳಗೆ ಪ್ರವೇಶಿಸುವ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಅವರ ಕಾರನ್ನು ಅಡ್ಡಗಟ್ಟಿದ್ದಾರೆ.

ಇದನ್ನೂ ಓದಿ > > ಸಾಗರ, ಗೋಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು, ಓರ್ವ ಆರೋಪಿ ವಶಕ್ಕೆ, ಕಠಿಣ ಕ್ರಮದ ಎಚ್ಚರಿಕೆ!

ಎಸ್‌ಐಆರ್ ನಲ್ಲಿ ನಡೆದಿರುವ ಅಕ್ರಮ ಮತಗಳ್ಳತನವನ್ನು ಮಾಡಿರುವ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸುವಂತೆ ಆಗ್ರಹಿಸಿ, ಪ್ರತಿಭಟನೆಗೆ ಇಳಿದ್ದಾರೆ.

ಈ ವೇಳೆ ಸ್ಥಳದಲ್ಲಿ ಕೆಲಕ್ಷಣ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಅಲ್ಲಿದ್ದ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ದಸರಾ ವೈಭವ, ಅದ್ದೂರಿ ದಸರಾ ಮಹೋತ್ಸವಕ್ಕೆ ಚಾಲನೆ, ಸಂಭ್ರಮದ ಕ್ಷಣಗಳು ಹೇಗಿದ್ದವು?

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಪದಾಧಿಕಾರಿಗಳಾದ ಚರಣ್ ಶೆಟ್ಟಿ, ಗಿರೀಶ್, ಮೊಹಮ್ಮದ್ ಸಕ್ಲೆನ್, ಶಿವರಾಜ್, ಮಲವಗೊಪ್ಪ ಆಕಾಶ್, ಬಾಲಾಜಿ ಶೆಟ್ಟಿ, ನಿಖಿಲ್, ವಿಷ್ಣು ಕುಮಾರ್, ಮಹಮ್ಮದ್ ತೌಸಿಫ್ ಸೇರಿದಂತೆ ಹಲವರು ಇದ್ದಾರೆ.

Tags: kannada newskannada news livelatest newsmalnad newsRailway Minister V. SomannashimogaShivamogga: Youth Congress lays siege to Railway Minister's car!Youth Congressಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ದಸರಾ ವೈಭವ, ಅದ್ದೂರಿ ದಸರಾ ಮಹೋತ್ಸವಕ್ಕೆ ಚಾಲನೆ, ಸಂಭ್ರಮದ ಕ್ಷಣಗಳು ಹೇಗಿದ್ದವು?

Next Post

ಶಿವಮೊಗ್ಗ, ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ಶಿವಮೊಗ್ಗ, ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

October 28, 2026
ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Copyright © 2026 Yuva Dhwani. Designed by KIPL