• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ದುರಂತ, ಇಬ್ಬರು ಮಕ್ಕಳು ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 13, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ದುರಂತ, ಇಬ್ಬರು ಮಕ್ಕಳು ಸಾವು!
Share on FacebookShare on TwitterShare on WhatsApp

ಸಾಗರ : ತಾಲ್ಲೂಕಿನ ಆಲಳ್ಳಿ ಗ್ರಾಮದ ಹೊಸಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಆಲಳ್ಳಿ ಗ್ರಾಮದ ಪುನಿತ್ (11) ಮತ್ತು ಮುಳುಕೇರಿ ಗ್ರಾಮದ ಲೇಖನ್ (13) ಮೃತ ಬಾಲಕರಾಗಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು, ಆಗಿದ್ದೇನು?

ಮುಳುಕೇರಿ ಗ್ರಾಮದ ಷಣ್ಮುಖ ಅವರ ಪುತ್ರ ಲೇಖನ್  ಮತ್ತು ಆಲಳ್ಳಿ ಗ್ರಾಮದ ಗಣೇಶ್ ಅವರ ಪುತ್ರ ಪುನೀತ್  ಇಬ್ಬರೂ ಒಂದೇ ಕುಟುಂಬದವರಾಗಿದ್ದು, ಮಧ್ಯಾಹ್ನ ಊಟವಾದ ನಂತರ ಊರ ಸಮೀಪದ ಕೆರೆಗೆ ಈಜಲು ತೆರಳಿದ್ದರು.

ಇದನ್ನೂ ಓದಿ > > ಶಿವಮೊಗ್ಗ, ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್!,

ಮುಳುಕೇರಿ ಗ್ರಾಮದ ಷಣ್ಮುಖ ಅವರ ಪುತ್ರ ಪುತ್ರ ಲೇಖನ್ ರಜೆ ಹಿನ್ನೆಲೆಯಲ್ಲಿ ಆಲಳ್ಳಿಗೆ ಆಗಮಿಸಿದ್ದರು. ಇಬ್ಬರೂ ಊರಿನ ಕೆರೆಯಲ್ಲಿ ಈಜಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಮಕ್ಕಳು ಸಾಕಷ್ಟು ಹೊತ್ತಾದರೂ ಮನೆಗೆ ಬರದೆ ಇರುವ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದಾಗ ಕೆರೆಯಲ್ಲಿ ಕಾಲುಜಾರಿ ಬಿದ್ದು ಮುಳುಗಿ ಮೃತಪಟ್ಟಿರುವುದು ಪತ್ತೆಯಾಗಿದೆ.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEcrime newskannada newskannada news livelatest newsmalnad newssagarashimogashivamoggaTragedy at Alahalli village's Hosakere; two children die!two children die!ಶಿವಮೊಗ್ಗ
Previous Post

ಶಿವಮೊಗ್ಗ, ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು, ಆಗಿದ್ದೇನು?

Next Post

ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್!,

ಸಚಿವ ಸೋಮಣ್ಣ ಕಾರಿಗೆ ಅಡ್ಡಗಟ್ಟಿ ಪ್ರತಿಭಟನೆ, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL