ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ತೆರೆದು ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ರಾತ್ರಿ ವೇಳೆ ಸಂಚರಿಸುವ ವಾಹನಗಳನ್ನು ತಡೆದು ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ > > ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿದ ಸ್ಬೂಡಾ ಅಧ್ಯಕ್ಷ ಮಧುಸೂಧನ್, 6 ಕೋಟಿ ಬೆಲೆಬಾಳುವ ಆಸ್ತಿ ವಶಕ್ಕೆ!
ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆ ವಹಿಸುವುದು ಈ ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದನ್ನೂ ಓದಿ > > ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: 3 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ!















