• About Us
  • Advertise
  • Privacy & Policy
  • Contact Us
Monday, October 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 24, 2026
in ಶಿವಮೊಗ್ಗ
ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!
Share on FacebookShare on TwitterShare on WhatsApp
ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ಅಭಾವದಿಂದಾಗಿ ರೈತರಿಗೆ ತೊಂದರೆಯಾಗುತ್ತಿರುವುದರಿಂದ ಸರ್ಕಾರ ರಾತ್ರಿ ವೇಳೆ ನೀಡುತ್ತಿರುವ 6 ಗಂಟೆ ವಿದ್ಯುತ್ ಅನ್ನು ಹಗಲು ಹೊತ್ತು ನೀಡಬೇಕೆಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಒತ್ತಾಯಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಳೆ ಅಭಾವದಿಂದಾಗಿ ಸಾಗರ, ಸೊರಬ, ಹೊಸನಗರ ಹಾಗೂ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದರು.
ಇದನ್ನೂ ಓದಿ > >ಕಾರು, ಕ್ಯಾಂಟರ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು!
ಮಳೆ ಅಭಾವದಿಂದ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದಿರುವುದರಿಂದ  ಭತ್ತ, ಮೆಕ್ಕೆ ಜೋಳ, ತೋಟಗಾರಿಕೆ ಬೆಳೆಗಳು ಒಣಗಿ ಹೋಗುತ್ತಿವೆ. ಈ ಬಗ್ಗೆ ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆದರು ಸಹ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರು ಸಹ ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದರು.
ರಾತ್ರಿ ವೇಳೆ ರೈತರಿಗೆ ವಿದ್ಯುತ್ ನೀಡುತ್ತಿರುವುದರಿಂದ ಆನೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದಾಗಿ ರಾತ್ರಿ ಹೊಲ ಮತ್ತು ತೋಟಗಳಿಗೆ ಹೋಗಲು ರೈತರು ಎದುರುತ್ತಿದ್ದಾರೆ. ಆದರಿಂದ ಹಗಲು ವೇಳೆ ವಿದ್ಯುತ್ ನೀಡಬೇಕೆಂದು ಒತ್ತಾಯಿಸಿದರು.
ಸಾಗರದ ಶಾಸಕರು ಬೇಕಾದಷ್ಟು ವಿದ್ಯುತ್ ಇದೆ ಎಂದು ಹೇಳುತ್ತಾರೆ ಹೊರತು ವಿದ್ಯುತ್ ಅಭಾವವನ್ನು ನಿಗಿಸಲು ಶ್ರಮ ವಹಿಸುತ್ತಿಲ್ಲ. ವಿದ್ಯುತ್ ಇಲಾಖೆಯಲ್ಲಿ ಶೇ. 50 ರಷ್ಟು ಹುದ್ದೆಗಳು ಖಾಲಿ ಇವೆ. ಜಿಲ್ಲೆಯಲ್ಲಿ ಒಬ್ಬರು ಮಾತ್ರ ಎಕ್ಸಿಕ್ಯೂಟಿವ್ ಇಂಜಿನಿಯರ್ ಇದ್ದಾರೆ. ಅವರ ಕೆಳಗೆ 6 ಸಹಾಯಕ ಇಂಜಿನಿಯರ್‍ಗಳು ಇದ್ದಾರೆ. ಇವರಿಗೆ ಕೆಲಸ ಒತ್ತಡದಿಂದಾಗಿ ಸರಿಯಾಗಿ ವಿದ್ಯುತ್ ಸರಬರಾಜಿನ ಬಗ್ಗೆ ಗಮನ ಹರಿಸಲಾಗುತ್ತಿಲ್ಲ. ಹಾಗೆಯೇ ಲೈನ್ ಮ್ಯಾನ್‍ಗಳ ಹುದ್ದೆಗಳು ಕಡಿಮೆ ಇವೆ. ಈ ಬಗ್ಗೆ ಸರ್ಕಾರ ಕೂಡಲೇ ಗಮನಹರಿಸಬೇಕೆಂದು ಆಗ್ರಹಿಸಿದರು.
ಮಲೆನಾಡು ಮತ್ತು ಅರೆ ಮಲೆನಾಡಿನಲ್ಲಿ ವಿದ್ಯುತ್ ಅಭಾವದಿಂದಾಗಿ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಬಗ್ಗೆ ಗಮನಹಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬಹು ವಾರ್ಷಿಕ ಬೆಳೆಯಾದ ಅಡಿಕೆಯು ವಿದ್ಯುತ್ ಅಭಾವದಿಂದಾಗಿ ನಶಿಸುತ್ತಿವೆ ಎಂದರು.
ಸಾಗರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯಲ್ಲಿ ಪಿಎಸ್‍ಐ ಹುದ್ದೆಗಳು ಸಾಕಷ್ಟು ಖಾಲಿ ಇವೆ ಎಂದ ಅವರು ರೈತರಿಗೆ 7 ಗಂಟೆ ನೀಡುತ್ತಿದ್ದ ವಿದ್ಯುತ್ ಅನ್ನು ಈಗ 6 ಗಂಟೆಗೆ ಇಳಿಸಲಾಗಿದೆ. ಅದನ್ನು ಸಹ ಸರಿಯಾÀಗಿ ಒದಗಿಸುತ್ತಿಲ್ಲ. ಈ ಬಗ್ಗೆ ನೆನ್ನೆ ರಿಪ್ಪನ್ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಗಮನಕ್ಕೆ ತರಲಾಗಿದೆ. ಕೂಡಲೇ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.
ಇದನ್ನೂ ಓದಿ > >ದಸರಾ ಅಂಬಾರಿ ಮೆರವಣಿಗೆ ಅವಘಡ, ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್ ಕಡಸೂರು, ಜಾನಕಪ್ಪ ಒಡೆಯರ್, ಮುರುಳಿ, ಚಂದ್ರಶೇಖರ್, ಮಂಜುನಾಥ್, ಸುರೇಶ್ ಉದ್ರಿ ಉಪಸ್ಥಿತರಿದ್ದರು.
Tags: BJPBJP State Vice President Haratalu HalappaDemand to provide 6 hours of daytime electricity to farmers and fill vacant posts.kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ದಸರಾ ಅಂಬಾರಿ ಮೆರವಣಿಗೆ ಅವಘಡ, ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Next Post

ಗೋಡ್ಸೆ ವಿಚಾರ ಮುಂದಿಟ್ಟು ಬಿಜೆಪಿಗೆ ಬಿ.ಕೆ. ಹರಿಪ್ರಸಾದ್ ನೇರ ಸವಾಲು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಗೋಡ್ಸೆ ವಿಚಾರ ಮುಂದಿಟ್ಟು ಬಿಜೆಪಿಗೆ ಬಿ.ಕೆ. ಹರಿಪ್ರಸಾದ್ ನೇರ ಸವಾಲು!

ಗೋಡ್ಸೆ ವಿಚಾರ ಮುಂದಿಟ್ಟು ಬಿಜೆಪಿಗೆ ಬಿ.ಕೆ. ಹರಿಪ್ರಸಾದ್ ನೇರ ಸವಾಲು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL