• About Us
  • Advertise
  • Privacy & Policy
  • Contact Us
Monday, October 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಗೋಡ್ಸೆ ವಿಚಾರ ಮುಂದಿಟ್ಟು ಬಿಜೆಪಿಗೆ ಬಿ.ಕೆ. ಹರಿಪ್ರಸಾದ್ ನೇರ ಸವಾಲು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 24, 2026
in ಶಿವಮೊಗ್ಗ
ಗೋಡ್ಸೆ ವಿಚಾರ ಮುಂದಿಟ್ಟು ಬಿಜೆಪಿಗೆ ಬಿ.ಕೆ. ಹರಿಪ್ರಸಾದ್ ನೇರ ಸವಾಲು!
Share on FacebookShare on TwitterShare on WhatsApp
ಶಿವಮೊಗ್ಗ: ಬಿಜೆಪಿ ಅವರು ನಿಜವಾದ ದೇಶಭಕ್ತರಾಗಿದ್ದರೆ ನಾಥುರಾಮ್ ಗೋಡ್ಸೆಯನ್ನು ಸ್ವಾತಂತ್ರ ಭಾರತದ ಮೊಟ್ಟ ಮೊದಲ ಭಯೋತ್ಪಾದಕನೆಂದು ಒಪ್ಪಿಕೊಳ್ಳಲ್ಲಿ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದರು.
ಇಂದು ಮಾಧ್ಯಮಗಾರರು ಗಾಂಧಿಜಿಯವರು ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ ಎಂದು ಪ್ರಶ್ನೆಗೆ ಅವರು ಉತ್ತರಿಸಿ, ಮಹಾತ್ಮ ಗಾಂಧಿಯನ್ನು ಕೊಂದಿರುವ ಸಂಘಟನೆಗಳು ದೇಶದ ಮೊಟ್ಟ ಮೊದಲು ಭಯೋತಾದಕ ಸಂಘಟನೆ  ಹಾಗೂ ಅವರನ್ನು ಕೊಲೆ ಮಾಡಿ ನಾಥುರಾಮ್ ಗೋಡ್ಸೆ ಸ್ವಾತಂತ್ರ ಭಾರತದ ಮೊಟ್ಟ ಮೊದಲ ಭಯೋತ್ಪಾದಕ. ಬಿಜೆಪಿ ಅವರು ನಿಜವಾದ ದೇಶಭಕ್ತರಾಗಿದ್ದರೆ. ಸ್ವಾತಂತ್ರ ಹೋರಾಟ, ತ್ರಿವರ್ಣ ಧ್ವಜ ಹಾಗೂ ಭಾರತ ದೇಶದ ಮೇಲೆ ನಂಬಿಕೆ ಇದ್ದರೆ ಇದನ್ನು ಒಪ್ಪಿಕೊಳ್ಳಬೇಕು ಎಂದರು.
ಇದನ್ನೂ ಓದಿ > >ಕಾರು, ಕ್ಯಾಂಟರ್‌ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು!

ಸ್ಟಿಂಗ್ ಪಿತಾಮಹ ಆರ್‌ಎಸ್‌ಎಸ್‌

ಸ್ಟಿಂಗ್ ಆಪರೇಷನ್ ಎಂಬ ಕೃತ್ಯ ಈಗೀನಿಂದ ರೂಪಗೊಂಡಿರುವುದಲ್ಲ. ಕಿತ್ತೂರಿನಿಂದ ಹಿಡಿದು ಹಾಗೂ ದೇವೇಂದ್ರಪ್ಪ ಕಾಳಪ್ಪನವರ ಕಾಲದಿಂದ ಹಿಡಿದು ಬಹಳಷ್ಟು ಜನ ರಾಜಕೀಯ ಸೇಡನ್ನು ತಿರಿಸಿಕೊಳ್ಳಲು ಇದನ್ನು ಮಾಡುತ್ತಾ ಬಂದಿದ್ದಾರೆ. ಆದರೆ ಸ್ಟಿಂಗ್ ಆಪರೇಷನ್ ಮೂಲ ಹಾಗೂ ಆಧುನಿಕ ಭಾರತದಲ್ಲಿ ಇದರ ಪಿತಾಮಹ ಯಾರೆಂದರೆ ಅದು ಆರ್‍ಎಸ್‍ಎಸ್ ಹಾಗೂ ಬಿಜೆಪಿಯ ಗುಜರಾತ್ ಮಹಾನೀಯರು. ಇವರೇ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಗುಜರಾತ್ ಉಸ್ತುವಾರಿಯಾಗಿದ್ದ ಸಂಜಯ್ ಜೋಷಿ ಅವರ ಸ್ಟಿಂಗ್ ಆಪರೇಷನ್ ಮಾಡಿ ಮುಗಿಸಿದರು. ಈ ಸ್ಟಿಂಗ್ ಆಪರೇಷನ್ ಸಂಪ್ರದಾಯದ  ಕೀರ್ತಿ ಆ ಮಹಾನೀಯರಿಗೆ ಸಲ್ಲುತ್ತದೆ ಎಂದರು.

ಸ್ಲಿಪರ್ ಸೆಲ್ ಬಿಜೆಪಿ ಮತ್ತುಆರ್‌ಎಸ್‌ಎಸ್‌

ಸ್ಟಿಂಗ್ ಆಪರೇಷನ್ ಸಂಬಂಧಿಸಿದಂತೆ ಕಾಂಗ್ರೆಸ್‍ನಲ್ಲಿ ಸ್ಲಿಪರ್ ಸೆಲ್ ಇದಿಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಯಾವ ಸ್ಲಿಪರ್ ಸೆಲ್ ಇಲ್ಲ. ಅದೆನಿದ್ದರೂ ಬಿಜೆಪಿ ಮತ್ತು ಆರ್‍ಎಸ್‍ಎಸ್‍ನಲ್ಲಿ ಇರುವುದು. ಪಕ್ಷದಲ್ಲಿ ಏನಾದರೂ ಈತರ ನಡವಳಿಕೆ ಅಥವಾ ಪಾತ್ರ ಇದ್ದರೆ ಅದು ಯಾರೇ ಆಗಿದ್ದರೂ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರು ಸಾಕ್ಷಿ ಅಥವಾ  ಪುರಾವೆ ಸಹಿತಾ ಸಿಕ್ಕರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕೃಪಾ ಆಳ್ವ ಮೇಲೆ ಕ್ರಮ ತೆಗೆದುಕೊಳ್ಳುತ್ತಿರಾ ಎಂಬ ಪ್ರಶ್ನೆಗೆ, ಈಗಾಗಲೇ ಹೇಳಿದ್ದೇನೆ ಈ ಪ್ರಕರಣದಲ್ಲಿ ಯಾರ್ಯಾರು ಇದ್ದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳತ್ತೇವೆ. ಇದಕ್ಕೆ ಸಂಬಂಧಪಟ್ಟವರಿಗೆ ಶೋಕಾಸ್ ನೋಟಿಸ್ ಶಿಸ್ತು ಸಮಿತಿಯ ಅಧ್ಯಕ್ಷ ರೆಹಮಾನ್ ಖಾನ್ ಹಾಗೂ ಪಕ್ಷದ ಕಾರ್ಯದರ್ಶಿಗೆ ನೀಡಲು ಸೂಚಿಸಿದ್ದೇನೆ ಎಂದರು.
ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಕುರಿತು ಸಚಿವ ಸಂಪುಟದಲ್ಲಿ ಏನೇ ಚರ್ಚೆಯಾಗಿದೆ ಎಂಬುದು ನನಗೆ ಗೊತ್ತಿಲ್ಲ. ಮಾಧ್ಯಮದಲ್ಲಿ ಬಂದಿರುವುದಕ್ಕೆ ಉತ್ತರ ಕೊಡಲು ಆಗುವುದಿಲ್ಲ. ಆದರೆ  ಸಿದ್ದರಾಮಯ್ಯನವರು ಇವೆಲ್ಲವೂ ಸುಳ್ಳು. ನನ್ನನ್ನು ಬ್ಲಾಕ್ ಮೆಲ್ ಮಾಡಲು ಈ ರೀತಿಯಾಗಿ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ತನಿಖೆಯಾದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸ್ವಾತಂತ್ರ ಹೋರಾಟಗಾರರ ನೆನೆಪು ಉಳಿಯಬೇಕು

ಮಹಾತ್ಮ ಗಾಂಧಿಯವರು ಶಿವಮೊಗ್ಗ ಜಿಲ್ಲೆಯಲ್ಲಿ ಭೇಟಿ ನೀಡಿದ ಸ್ಥಳಗಳು ಹಾಗೂ ಅವರ ನೆನಪುಗಳು ಉಳಿಯುವ ಕೆಲಸವಾಗಬೇಕು. ಅವರ ಉದ್ದೇಶವೂ ಇಲ್ಲಿನ ಜನರಿಗೆ ಸ್ವಷ್ಟವಾಗಿ ತಿಳಿಯಬೇಕು. ಯಾಕೆಂದರ ಶಿವಮೊಗ್ಗ, ಉತ್ತರ ಕನ್ನಡ ಮತ್ತು ಬೆಳಗಾಂ ಕ್ರಾಂತಿಕಾರಿ ಜಿಲ್ಲೆಗಳು. ಈ ಜಿಲ್ಲೆಗಳು ಹಲವಾರು ವಿಚಾರಗಳಿಗೆ ಸೈದ್ದಾಂತಿಕವಾಗಿ ಭದ್ರ ಬುನಾದಿ ಹಾಕಿದೆ. ರೈತ ಹೋರಾಟ, ಕಾಗೋಡು ಹೋರಾಟ, ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯಲ್ಲಿ ಸ್ವಾತಂತ್ರ ಹೋರಾಟಕ್ಕೆ ಸಾವಿರಾರು ಜನ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ನೆನಪಿಗಾಗಿ  ಏನಾದರೂ ಮಾಡಬೇಕಿದೆ. ಇದರ ಬಗ್ಗೆ  ವಿಧಾನ ಪರಿಷತ್‍ನಲ್ಲೂ ಪ್ರಸ್ತಾಪಿಸಿದ್ದೇನೆ. ಪರಿಷತ್ ಸದಸ್ಯರ ನಿಧಿ ಸೇರಿದಂತೆ ಅಗತ್ಯ ನೆರವು ನೀಡುವುದರ ಕುರಿತು ಚಿಂತನೆ ನಡೆಸಲಾಗುವುದು.
ಇದನ್ನೂ ಓದಿ > >ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!
ನಿಗಮ, ಮಂಡಳಿಯ ಅಧ್ಯಕ್ಷ ಬದಲಾವಣೆ ಕುರಿತು ಮಾತನಾಡಿ, ನೆನ್ನೆ ಚುನಾವಣೆಯಾಗಿದೆ. ವಿಧಾನ ಪರಿಷತ್, ಪದವೀಧರ ಕ್ಷೇತ್ರ, ಶಿಕ್ಷಣ ಕ್ಷೇತ್ರದ  ಅದರ ಫಲಿತಾಂಶ ಬಂದ ಕೂಡಲೇ ಈ ಬಗ್ಗೆ ನಿರ್ಣಯ ಮಾಡಲಾಗುತ್ತದೆ. ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಒಂದು ವಾರದೊಳಗೆ ನಿಗಮ ಮಂಡಳಿ ಅಧ್ಯಕ್ಷ ಮತ್ತು ನಿರ್ದೇಶಕರ ಸ್ಥಾನವನ್ನು ತುಂಬಲಾಗುತ್ತದೆ ಎಂದರು.
Tags: B.K. HariprasadB.K. Hariprasad throws a direct challenge to the BJPbringing up the issue of Godse!kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ರೈತರ ಸಂಕಷ್ಟಕ್ಕೆ ಸ್ಪಂದಿಸುವವರಿಲ್ಲವೇ?, ಖಾಲಿ ಹುದ್ದೆ ಭರ್ತಿಗೆ ಒತ್ತಾಯ!

Next Post

ಈ ಬದ್ಧತೆ ಎಂದೂ ಭದ್ರ, “ಸಮಾಜದ ಕಟ್ಟ ಕಡೆಯವರಿಗೆ ಮೊಟ್ಟ ಮೊದಲ ಸ್ಥಾನ”

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಈ ಬದ್ಧತೆ ಎಂದೂ ಭದ್ರ, “ಸಮಾಜದ ಕಟ್ಟ ಕಡೆಯವರಿಗೆ ಮೊಟ್ಟ ಮೊದಲ ಸ್ಥಾನ”

ಈ ಬದ್ಧತೆ ಎಂದೂ ಭದ್ರ, "ಸಮಾಜದ ಕಟ್ಟ ಕಡೆಯವರಿಗೆ ಮೊಟ್ಟ ಮೊದಲ ಸ್ಥಾನ"

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026
ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

ಅ.30ರಿಂದ ಕೃಷಿ ಮೇಳ, 600ಕ್ಕೂ ಹೆಚ್ಚು ಮಳಿಗೆಗಳು, AI ತಂತ್ರಜ್ಞಾನ, ಹೊಸ ತಳಿಗಳ ಅನಾವರಣ!

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026

Copyright © 2026 Yuva Dhwani. Designed by KIPL