• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 28, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ
Share on FacebookShare on TwitterShare on WhatsApp

ಶಿವಮೊಗ್ಗ: ಬಿಜೆಪಿಯ ವಿಜಯ ಯಾತ್ರೆ ಇಂದಿನಿಂದಲೇ ಪ್ರಾರಂಭವಾಗಿದೆ. ಇನ್ನು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್ ಹೇಳಿದರು.

ಅವರು ಇಂದು ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಹಮ್ಮಿಕೊಂಡಿದ್ದ ವಿಧಾನ ಪರಿಷತ್ 4 ಸ್ಥಾನಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ > > ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಮುಂಬರುವ ಜಿಲ್ಲಾ ಪಂಚಾಯತ್. ತಾಪಂ. ಪಾಲಿಕೆ ಹಾಗೂ 2028ರ ವಿಧಾನಸಭಾ ಚುನಾವಣೆ ಮುಂಬರುವ ಲೋಕಸಭಾ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಜಯ ಸಾಧಿಸಲಿದ್ದು ಕಾಂಗ್ರೆಸ್‌ನ ಭ್ರಷ್ಟಾಚಾರಕ್ಕೆ ಸಂಕಷ್ಟಕ್ಕೀಡಾದ ರಾಜ್ಯದ ಜನ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಸಿಂಗಲ್ ಡಿಜಿಟ್ಟಿಗೆ ತರಲಿದ್ದಾರೆ ಎಂದು ಭವಿಷ್ಯ ನುಡಿದರು.

4 ಟೆಸ್ಟ್ಗಳಲ್ಲಿ ಪಾಸಾಗಿದ್ದೇವೆ. ಮುಂಬರುವ ಪರೀಕ್ಷೆಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇವಿಎಂ ವಿರೋಧಿಸುತ್ತಿದ್ದ, ಮತ ಪತ್ರ ಚುನಾವಣೆಗೆ ಒತ್ತಾಯಿಸಿದ ಕಾಂಗ್ರೆಸ್‍ಗೆ ಜನರು ಪಾಠ ಕಲಿಸಿದ್ದಾರೆ. ಪ್ರಜ್ಞಾವಂತ ಶಿಕ್ಷಕರು ಮತ್ತು ಪದವೀಧರರು ತಕ್ಕ ಉತ್ತರ ನೀಡಿದ್ದಾರೆ ನಾಲ್ಕಕ್ಕೆ ನಾಲ್ಕೂ ಸ್ಥಾನಗಳಲ್ಲಿ ಎನ್‍ಡಿ ಎ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಇದೇ ಮೊದಲ ಬಾರಿಗೆ ನಾಲ್ಕು ಅಭ್ಯರ್ಥಿಗಳು ಮೊದಲ ಸುತ್ತಿನಲ್ಲೇ ಲೀಡ್ ಪಡೆದು ಜಯಗಳಿಸಿದ್ದು ವಿಶೇಷವಾಗಿದೆ ಎಂದರು.

ಇದನ್ನೂ ಓದಿ > >ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ವಿಜಯೋತ್ಸವದ ಸಂದರ್ಭದಲ್ಲಿ ಬಿಜೆಪಿ ನಗರ ಗ್ರಾಮಾಂತರ ಮತ್ತು ಜಿಲ್ಲಾಮಟ್ಟದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎನ್ ಕೆ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಜ್ಯೋತಿ ಪ್ರಕಾಶ್, ಬಳ್ಳಕೆರೆ ಸಂತೋಷ್‌, ಮಾಲತೇಶ್, ಸುರೇಖಾ ಮುರಳಿಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಧುರಾ ಶಿವಾನಂದ್, ಸಿದ್ದಲಿಂಗಪ್ಪ, ಸುರೇಶ್, ರಶ್ಮಿ ಶ್ರೀನಿವಾಸ್, ಎಚ್.ಎನ್.ಮಂಜುನಾಥ್, ಯಶೋಧಾ ವೈಷ್ಣವ, ವಿಶ್ವನಾಥ್, ಚಂದ್ರಶೇಖರ್ ಮತ್ತಿತರರು ಇದ್ದರು

Tags: BJPBJP celebrates in Shivamogga by bursting firecrackers and distributing sweetskannada newskannada news liveLegislative Council seatsmalnad newsNDA candidates win 4 Legislative Council seatsshimogashivamoggaಶಿವಮೊಗ್ಗ
Previous Post

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

Next Post

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026
ಶಿವಮೊಗ್ಗ, ಫುಟ್‌ಪಾತ್‌ ಕಾರ್ಯಾಚರಣೆಯಲ್ಲಿ JCB ಘರ್ಜನೆ!

ಶಿವಮೊಗ್ಗ, ಫುಟ್‌ಪಾತ್‌ ಕಾರ್ಯಾಚರಣೆಯಲ್ಲಿ JCB ಘರ್ಜನೆ!

October 28, 2026
ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

ರಾಜ್ಯದಲ್ಲಿ ಚಳಿ ಹೆಚ್ಚಳ, ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಏನಿದು ಕಾರಣ?

October 28, 2026
ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಬಿಜೆಪಿ

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026
ಶಿವಮೊಗ್ಗ, ಫುಟ್‌ಪಾತ್‌ ಕಾರ್ಯಾಚರಣೆಯಲ್ಲಿ JCB ಘರ್ಜನೆ!

ಶಿವಮೊಗ್ಗ, ಫುಟ್‌ಪಾತ್‌ ಕಾರ್ಯಾಚರಣೆಯಲ್ಲಿ JCB ಘರ್ಜನೆ!

October 28, 2026

Copyright © 2026 Yuva Dhwani. Designed by KIPL