• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
October 29, 2026
in ಶಿವಮೊಗ್ಗ
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!
Share on FacebookShare on TwitterShare on WhatsApp

​ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದಲ್ಲಿ ತಡರಾತ್ರಿ ಕುರಿ ಕಾಳಗದ ಜೂಜಾಟದ ವೇಳೆ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಾಟ್ಸಪ್‌ ಗ್ರೂಪ್‌ಗೆ ಸೇರಲು ಇಲ್ಲಿ ಕ್ಲಿಕ್‌ ಮಾಡಿ 

​ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಕೆಲ ಯುವಕರು ಸುನಿಲ್ ಎಂಬ ಯುವಕನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿರುವ ಸುನಿಲ್ ಅವರನ್ನು ತಕ್ಷಣವೇ ಶಿವಮೊಗ್ಗದ  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

​ಈ ಘಟನೆಯು ತಡರಾತ್ರಿ ಸುಮಾರು 1 ಗಂಟೆಯ ಸುಮಾರಿಗೆ ಕುರಿ ಕಾಳಗ ಹಾಗೂ ಜೂಜಾಟ ನಡೆಯುತ್ತಿದ್ದ ವೇಳೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಇದನ್ನೂ ಓದಿ > > ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

​ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತ ಯುವಕರನ್ನು ಪೊಲೀಸರು ಬಂಧಿಸಿದ್ದು, ಗಲಾಟೆಗೆ ನಿಖರವಾದ ಕಾರಣವೇನು ಎಂಬುದನ್ನು ತಿಳಿಯಲು ಬಂಧಿತರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Tags: Altercation during a ram-fighting gambling event; youth stabbed!Anaveri villageBhadravathi taluk.CRIMEcrime newskannada newskannada news livelatest newsmalnad newsshimogashivamogga
Previous Post

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

Next Post

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026

Copyright © 2026 Yuva Dhwani. Designed by KIPL