• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಬಳಸಬೇಕಾದ ಪರ್ಯಾಯ ಮಾರ್ಗ ಹೀಗಿದೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 28, 2026
in ಭದ್ರಾವತಿ, ಶಿವಮೊಗ್ಗ
ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಬಳಸಬೇಕಾದ ಪರ್ಯಾಯ ಮಾರ್ಗ ಹೀಗಿದೆ
Share on FacebookShare on TwitterShare on WhatsApp

ಶಿವಮೊಗ್ಗ: , ಮಾಚೇನಹಳ್ಳಿ ಬಳಿಯಲ್ಲಿ ಭೂಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಟಿಎಂಎಈಎಸ್ ಆರ್ಯುವೇದ ಕಾಲೇಜು ಮುಂಭಾಗ ಹಾದು ಹೋಗುವ ಶಿವಮೊಗ್ಗ – ಭದಾವತಿ ರಸ್ತೆಯ ಭೂಕುಸಿತ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಸ್ಥಳವನ್ನು ಸಂಬAಧಪಟ್ಟ ಗುತ್ತಿಗೆದಾರರು, ಪೋಲಿಸ್ ಇಲಾಖೆಯವರು ಸ್ಥಳವನ್ನು ಪರಿಶೀಲಿಸಿದ್ದು, ರಸ್ತೆಯ ಭೂಕುಸಿತದಿಂದ ಪ್ರಸ್ತುತ ಇರುವ ಸರ್ವಿಸ್ ರಸ್ತೆಗೆ ಅತಿಯಾಗಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶಕ್ಕೆ ಶಿಫಾರಸ್ಸು ಮಾಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಠಿಯಿಂದ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳಂತೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ or the Dictio the ಮೋಟಾರು ವಾಹನ ಕಾಯ್ದೆ 1988 ಕಲಂ 115 ರನ್ವಯ ಮೇಲ್ಕಂಡ ಕೋಷ್ಟಕದಲ್ಲಿ ವಿವರಿಸಿದಂತೆ ತಾತ್ಕಾಲಿಕವಾಗಿ -ಈ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.
ಮಾರ್ಗದ ವಿವರ – ಬಳಸಬೇಕಾದ ಪರ್ಯಾಯ ಮಾರ್ಗ
ಮಾಚೇನಹಳ್ಳಿ ಗ್ರಾಮದ K.M.F Dairy | ಕಟ್ಟಡದ ಮುಂಬಾಗದ ಸರ್ವಿಸ್ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು. ಶಿವಮೊಗ್ಗ-ಭದ್ರಾವತಿ-ತರೀಕರೆ-ಬೆಂಗಳೂರುಗಳಿಗೆ ಚಲಿಸುವ ಮತ್ತು ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆಯನ್ನು ಬಳಸುವುದು.
ಮಾಚೇನಹಳ್ಳಿ ಗ್ರಾಮದ K.M.F Dairy ಕಟ್ಟಡದ ಮುಂಬಾಗದ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ಕೂಡಲೇ ನಿರ್ಬಂಧಿಸುವುದು. ಶಿವಮೊಗ್ಗ-ಭದ್ರಾವತಿ-ತರೀಕೆರೆ-ಬೆಂಗಳೂರುಗಳಿಗೆ ಚಲಿಸುವ ಮತ್ತು ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆಯನ್ನು ಬಳಸುವುದು. ಬೆಂಗಳೂರು-ತರೀಕೆರೆ-ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಭಾರಿ ಗಾತ್ರದ ವಾಹನಗಳನ್ನು ಸಂಪೂರ್ಣವಾಗಿ ನಿರ್ಭಂದಿಸುವುದು.
ಭದ್ರಾವತಿಯಿಂದ-ಶಿವಮೊಗ್ಗಕ್ಕೆ ಬರುವ ಭಾರಿ ಗಾತ್ರದ ವಾಹನಗಳು ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್)-ಹಿರಿಯೂರು, ಹುಣೆಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್- ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗ- MRS ವೃತ್ತ
ಭದ್ರಾವತಿಯಿಂದ-ಶಿವಮೊಗ್ಗಕ್ಕೆ ಬರುವ ಭಾರಿ ಗಾತ್ರದ ವಾಹನಗಳು ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್)-ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್-ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗ-MRS ವೃತ್ತ ಮಾರ್ಗವಾಗಿ ಚಲಿಸುವುದು.

ಶಿವಮೊಗ್ಗದಿಂದ-ಭದ್ರಾವತಿಗೆ ಬರುವ ಭಾರಿ | ಗಾತ್ರದ ವಾಹನಗಳು MRS ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣಸೇಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ -ಐಬಿ ವೃತ್ತದಿಂದ | (ಮಿಲ್ಟಿ ಕ್ಯಾಂಪ್) ಮಾರ್ಗ
ಶಿವಮೊಗ್ಗದಿಂದ-ಭದ್ರಾವತಿಗೆ ಬರುವ ಭಾರಿ ಗಾತ್ರದ ವಾಹನಗಳು MRS ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣೆಸೇಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್) ಮಾರ್ಗವಾಗಿ ಚಲಿಸುವುದು.
ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿ-ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ, ಶಿವರಾಮ ನಗರ-ಮಾಚೇನಹಳ್ಳಿ | ಕೈಗಾರಿಕಾ ವಲಯ-ಮಲವಗೊಪ್ಪ- MRS | ವೃತ್ತ ಮಾರ್ಗ.
ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿ-ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ, ಶಿವರಾಮ ನಗರ-ಮಾಚೇನಹಳ್ಳಿ ಕೈಗಾರಿಕಾ ವಲಯ-ಮಲವಗೊಪ್ಪ-MRS ವೃತ್ತ ಮಾರ್ಗವಾಗಿ ಚಲಿಸುವುದು.

Tags: bhadravathibhadravathinewsmalnad newsshimogashivamogga
Previous Post

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

Next Post

JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL