• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ | ಕ್ರೈಂ ಸುದ್ದಿಗಳ ಜಗತ್ತು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 28, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ
Share on FacebookShare on TwitterShare on WhatsApp

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಹೊಳೆಹೊನ್ನೂರು:
ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಗೊಂದಿಚಟ್ನಳ್ಳಿಯ ಕೆ.ದರ್ಶನ್ (೧೮) ಮೃತ ಯುವಕ. ಗೊಂದಿಚಟ್ನಳ್ಳಿಯ ದರ್ಶನ್ ತನ್ನ ಸ್ನೇಹಿತನೊಂದಿಗೆ ತಿಂಡಿ ತಿನ್ನಲು ತೆರಳಿದ್ದು, ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ.
ಶಿವಮೊಗ್ಗ- ಹೊನ್ನಾಳಿ ರಸ್ತೆಯಲ್ಲಿ ತೆರಳುವ ವೇಳೆ ಗೊಂದಿಚಟ್ನಳ್ಳಿ ಬಳಿ ದರ್ಶನ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಣ ಅಡಿಕೆ ಕಳವು

ಶಿವಮೊಗ್ಗ:
ಹನುಮಂತಾಪುರ ಗ್ರಾಮದಲ್ಲಿ ಮನೆ ಎದುರು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಒಣ ಅಡಿಕೆ ಕಳವು ಮಾಡಲಾಗಿದೆ.
ಪ್ರಶಾಂತ್ ಎಂಬುವವರು ತಮ್ಮ 3 ಎಕರೆ ತೋಟದಲ್ಲಿ ಬೆಳೆದ ಅಡಿಕೆ ಕಟಾವು ಮಾಡಿ, ಒಣಗಿಸಿ ಮಾರಾಟ ಮಾಡಲು ಸಿದ್ದಪಡಿಸಿದ್ದರು.
ಒಟ್ಟು 25 ಗೋಣಿ ಚೀಲಗಳಲ್ಲಿ ಒಣ ಅಡಿಕೆ ತುಂಬಿಸಿ ಇಟ್ಟಿದ್ದರು. ಇದರಲ್ಲಿ 4 ಗೋಣಿಚೀಲದಲ್ಲಿ ತುಂಬಿದ್ದ 2 ಲಕ್ಷ ರೂ. ಮೌಲ್ಯದ 8 ಕ್ವಿಂಟಲ್ ಅಡಿಕೆಯನ್ನು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಾಲಯಗಳಲ್ಲಿ ಹುಂಡಿ ಹಣ ಕಳವು

ಶಿವಮೊಗ್ಗ: ಆಯನೂರು ಸಮೀಪದ ವೀರಣ್ಣನ ಬೆನವಳ್ಳಿ ಗ್ರಾಮದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಸ್ಥಾನದ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಹುಂಡಿ ಹಣ, ದೇವರ ಚಿನ್ನ, ಬೆಳ್ಳಿ ಆಭರಣಗಳನ್ನು ದೋಚಿರುವ ಘಟನೆ ನಡೆದಿದೆ.
ಮೈಕ್ ಸೆಟ್ ಮತ್ತಿತರ ವಸ್ತುಗಳಿಗೆ ಹಾನಿ ಮಾಡಿದ್ದು, ಒಂದು ಲಕ್ಷ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಮೈಸವಳ್ಳಿ ಗ್ರಾಮದ ದೇವಾಲಯದಲ್ಲೂ ಕಳ್ಳತನ ನಡೆದಿದೆ.
ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಲುನೋವಿನಿಂದ ಬಳಲುತ್ತಿದ್ದ ಬಾಣಂತಿ ಸಾವು

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕಾಲು ನೋವಿನಿಂದ ಬಳಲುತ್ತಿದ್ದ ಬಾಣಂತಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆಯಾಗಿದೆ ವರದಿಯಾಗಿದೆ.
ಕಾವ್ಯ (29) ಮೃತ ಬಾಣಂತಿ. ತೀರ್ಥಹಳ್ಳಿ ತಾಲೂಕಿನ ಮೇಳಿಗೆ ಅಂಚೆ ಕಛೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿರುವ ಮಂಜುನಾಥ್ ಅವರನ್ನು ಏಳು ವರ್ಷಗಳ ಹಿಂದೆ ಕಾವ್ಯ ಮದುವೆಯಾಗಿದ್ದರು.
ಜ.೦೧ಕ್ಕೆ ಮಗುವಿಗೆ ಕಾವ್ಯ ಜನ್ಮನೀಡಿದ್ದು, ಮಗು ಮೃತಪಟ್ಟಿತ್ತು. ಆನಂತರ ಕಾವ್ಯ ತವರು ಮನೆ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮದ ಚಿಕ್ಕನಹಳ್ಳಿಗೆ ತೆರಳಿದ್ದರು. ಮಂಗಳವಾರ ಕಾಲುನೋವು ಎಂದು ಆಸ್ಪತ್ರೆಗೆ ಬರುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

Tags: CRIMEcrime newsholehonnurumalnad newsshimoggashivamoggathirthalli
Previous Post

JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

Next Post

ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ

ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL