• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 28, 2026
in ಸಾಗರ
ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ
Share on FacebookShare on TwitterShare on WhatsApp

ಸಾಗರ : ಇಲ್ಲಿನ ಶ್ರೀ ಮಾರಿಕಾಂಬಾ ಜಾತ್ರೆಯ ವಿಧಿವಿಧಾನಗಳು ಪ್ರಾರಂಭಗೊಂಡಿದೆ. ಫೆ. 3ರಿಂದ ಫೆ. 11ರವರೆಗೆ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ರಾತ್ರಿ ಅಂಕೆ ಹಾಕುವ ಶಾಸ್ತ್ರ ನಡೆಯಿತು. ಛಲವಾದಿ ಸಮಾಜದ ವತಿಯಿಂದ ಕೋಣನ ಪೂಜೆ ನಡೆಯಿತು. ನಂತರ ಕೋಣವನ್ನು ಮೆರವಣಿಗೆ ಮೂಲಕ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಕರೆ ತರಲಾಯಿತು. ಅಲ್ಲಿಂದ ಉಪ್ಪಾರ ಕೇರಿಯಲ್ಲಿರುವ ಪೋತರಾಜನ ಮನೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಉಪ್ಪಾರ ಕೇರಿಯ ಪೋತರಾಜನ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪೋತರಾಜನು ಆವೇಶಕ್ಕೆ ಒಳಗಾಗಿ ಚಾಟಿಯನ್ನು ಒಡೆದು ಕೊಳ್ಳುತ್ತಾ ತವರುಮನೆ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. ದೇವಸ್ಥಾನದಲ್ಲಿ ಮಂಡಲಕ್ಕೆ ಅಂಕೆ ಹಾಕುವ ಶಾಸ್ತ್ರ, ಊರಿನ ಗಡಿಗಳಿಗೆ ಅಂಕೆ ಹಾಕುವ ಶಾಸ್ತ್ರ, ಕಂಕಣ ಕಟ್ಟುವುದು ಹಾಗೂ ಪ್ರಮಾಣ ವಚನ ಸ್ವೀಕಾರ ಶಾಸ್ತ್ರ ನಡೆಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಮಾರಿಕಾಂಬಾ ದೇವಿಯ ಜಾತ್ರೆಯ ಅಂಕೆ ಹಾಕುವ ಶಾಸ್ತ್ರದ ಮೂಲಕ ಧಾರ್ಮಿಕ ಕಾರ್ಯಗಳು ವಿದ್ಯುಕ್ತವಾಗಿ ಆರಂಭಗೊಂಡಿದೆ. ಕೋಣವನ್ನು ಶಾಸ್ತ್ರೋಕ್ತವಾಗಿ ಕರೆತಂದು ಪೋತರಾಜನ ಮನೆಯಿಂದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ ಧಾರ್ಮಿಕ ವಿಧಿವಿಧಾನ ಪೂರೈಸಲಾಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದಾರೆ. ಜಾತ್ರೆಯ ಒಂಬತ್ತು ದಿನಗಳು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಪೂಜಾ ಸಮಿತಿಯ ಸಂಚಾಲಕ ಬಸವರಾಜ್ ಮಾತನಾಡಿ, ಅಂಕೆಹಾಕುವ ಮೂಲಕ ನಾವು ಜಾತ್ರೆ ಮುಗಿಯುವವರೆಗೂ ಬೇರೆ ಊರಿಗೆ ಹೋದರೆ ಉಳಿಯುವುದಿಲ್ಲ. ವಾಪಾಸ್ ನಮ್ಮೂರಿಗೆ ಬರುತ್ತೇವೆ. ಜಾತ್ರೆಯನ್ನು ಯಾವುದೇ ತೊಡಕಿಲ್ಲದೆ ಮಾಡುತ್ತೇವೆ ಎಂದು ಸಂಕಲ್ಪ ಕೈಗೊಳ್ಳಲಾಗಿದೆ. ನಮ್ಮ ಹಿರಿಯರ ಕಾಲದಿಂದಲೂ ಈ ಕಾರ್ಯ ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗಂಡನಮನೆ ದೇವಸ್ಥಾನದ ಪ್ರಧಾನ ಅರ್ಚಕ ರವಿ ಪೋತರಾಜ, ತವರುಮನೆ ದೇವಸ್ಥಾನದ ಅರ್ಚಕ ಮಧುಕರ್ ಭಟ್, ದೇವಸ್ಥಾನ ಸಮಿತಿಯ ಗಿರಿಧರರಾವ್, ಸುಂದರ ಸಿಂಗ್, ನಾಗೇಂದ್ರ ಕುಮಟಾ, ನಾರಾಯಣ ಅರಮನೆಕೇರಿ, ಸೋಮಶೇಖರ್, ನಾಗೇಂದ್ರ, ನವೀನ್ ಕೆ.ಸಿ., ಪುರುಷೋತ್ತಮ, ರವಿನಾಯ್ಡು, ಚಂದ್ರು ಆರ್., ಜಯರಾಮ, ರಾಮು, ಲೋಕೇಶ್ ಕುಮಾರ್, ಗಂಗಾಧರ ಜಂಬಿಗೆ, ಉಮೇಶ್ ಚೌಟಗಿ, ಬಸವರಾಜ್, ಮನು ಪೂಜಾರಿ ಇನ್ನಿತರರು ಹಾಜರಿದ್ದರು.

Previous Post

ಶಿವಮೊಗ್ಗ | ಕ್ರೈಂ ಸುದ್ದಿಗಳ ಜಗತ್ತು!

Next Post

ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL