• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 28, 2026
in ಶಿವಮೊಗ್ಗ
ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
Share on FacebookShare on TwitterShare on WhatsApp

ಧಾರವಾಡ: ಶಿವಮೊಗ್ಗ ಮೂಲದ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಡಾ.ಪ್ರಜ್ಞಾ ಪಾಲೇಗರ್(24) ಎಂದು ಗುರುತಿಸಲಾಗಿದೆ.ಮೃತ ಯುವತಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ವಿದ್ಯಾರ್ಥಿನಿಯಾಗಿದ್ದಳು.

ಶಿವಮೊಗ್ಗ ಮೂಲದ ಯುವತಿ ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ ಆಕೆಯ ತಂದೆ-ತಾಯಿ ಕೂಡ ಬಂದು ಹೋಗಿದ್ದರು ಎನ್ನಲಾಗಿದೆ.

ಇನ್ನು ಡಾ. ಪ್ರಿಯಾ ಪಾಟೀಲ್ ಜೊತೆ ಪ್ರಜ್ಞಾ ಹಾಸ್ಟೆಲ್ ರೂಮ್ ಶೇರ್ ಮಾಡಿಕೊಂಡಿದ್ದಳು. ಆದರೆ ನಿನ್ನೆ ಈಕೆಯ ಪೋಷಕರು ಬಂದಿರುವ ಕಾರಣ ಪ್ರಿಯಾ ಹೊರಗಡೆಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ರಾತ್ರಿ ಒಬ್ಬಳೇ ರೂಮಿನಲ್ಲಿದ್ದ ಡಾ. ಪ್ರಜ್ಞಾ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಿಗ್ಗೆ ಪ್ರಿಯಾ ರೂಮಿಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಲ್ಲಿ ವ್ಯಾಸಾಂಗ ಮಾಡಲು ಮನಸ್ಸಿಲ್ಲದ ಹಿನ್ನೆಲೆಯಲ್ಲಿ ಪ್ರಜ್ಞಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ.

Tags: CRIMEcrime newsmalnad newsshimogashivamogga
Previous Post

ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ

Next Post

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆ ಬಳಿ ಜೆಸಿಬಿ ಘರ್ಜನೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆ ಬಳಿ ಜೆಸಿಬಿ ಘರ್ಜನೆ!

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೆಗ್ಗಾನ್ ಆಸ್ಪತ್ರೆ ಬಳಿ ಜೆಸಿಬಿ ಘರ್ಜನೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL