• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಡಿಸಿಎಂ ಡಿ.ಕೆ. ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 30, 2026
in ಶಿವಮೊಗ್ಗ
ಡಿಸಿಎಂ ಡಿ.ಕೆ. ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ
Share on FacebookShare on TwitterShare on WhatsApp
ಶಿವಮೊಗ್ಗ: ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ಪೋಸ್ಟರ್  ಅನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಿಮ್ಮನೆ  ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು.
                                                 
ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ.ರಂಗನಾಥ್, ಗೌರವ ಸಂಚಾಲಕ ಹೆಚ್.ಪಾಲಾಕ್ಷಿ, ಸಿ.ರವಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್ ದನಿ, ಹಾಪ್‍ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ನಮ್ಮೂರ ಬಳಗದ ಸಂಚಾಲಕ ಹೆಚ್.ಪಿ. ಗಿರೀಶ್, ಟಿ. ಗುರುಪ್ರಸಾದ್, ದಿವಾಕರ್, ರಜನಿಕಾಂತ್ ಕೆ.ಎಲ್. ಪವನ್ ಹಾಗೂ ಇತರರು ಇದ್ದರು.
                                         
Tags: DCM D.K. Shivakumarkannada newskannada news livemalnad newsshimogashivamoggatagaru kalaga
Previous Post

ಫೆ.01 ರಿಂದ 07 | ಶಿವಮೊಗ್ಗದ ಈ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ, ಕಾರಣವೇನು?

Next Post

JOB NEWS | ಶಿವಮೊಗ್ಗ | ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

JOB NEWS | ಶಿವಮೊಗ್ಗ | ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL