• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

JOB NEWS | ಶಿವಮೊಗ್ಗ | ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 30, 2026
in ಶಿವಮೊಗ್ಗ
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆ. 02 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

Tags: JOBNEWSmalnad newsshimogashivamogga
Previous Post

ಡಿಸಿಎಂ ಡಿ.ಕೆ. ಶಿವಕುಮಾರ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಪೋಸ್ಟರ್ ಬಿಡುಗಡೆ

Next Post

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL