• About Us
  • Advertise
  • Privacy & Policy
  • Contact Us
Wednesday, October 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ

ವೈದ್ಯಕೀಯ ಸಂಶೋಧನೆಗೆ ನಮ್ಮ ಸದಾ ಕಾಲ ಪ್ರೋತ್ಸಾಹ | ಡಾ.ನಾಗೇಂದ್ರ ಭರವಸೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 30, 2026
in ಶಿವಮೊಗ್ಗ
ದೇಶದ ವೈದ್ಯಕೀಯ ಇತಿಹಾಸದಲ್ಲೇ ಪ್ರಥಮ | ಸುಬ್ಬಯ್ಯ ಕಾಲೇಜಿನಲ್ಲಿ AIOS ಕಾರ್ಯಾಗಾರ ಯಶಸ್ವಿ
Share on FacebookShare on TwitterShare on WhatsApp

ಶಿವಮೊಗ್ಗ: ತಡಿಕೆಲ ಸುಬ್ಬಯ್ಯ ಟ್ರಸ್ಟ್ ಅಡಿಯ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆಗೆ ಸದಾ ಒತ್ತು ನೀಡುತ್ತಿದ್ದು, ಮುಂದೆಯೂ ಸಹ ಇಂತಹ ಕಾರ್ಯಗಳು ನಮ್ಮ ಸಂಸ್ಥೆಯಿಂದ ನಡೆಯಲು ಪ್ರೋತ್ಸಾಹವಿದೆ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಹೇಳಿದರು.
ಆಲ್ ಇಂಡಿಯಾ ಆಫ್ತಾಲ್ಮಾಲಾಜಿಕಲ್ ಸೊಸೈಟಿ, ಕರ್ನಾಟಕ ಆಫ್ತಾಲ್ಮಿಕ ಸೊಸೈಟಿ ಇವರ ಸಹಯೋಗದಲ್ಲಿ, ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ, ಸುಬ್ಬಯ್ಯ ಸಂಶೋಧನಾ ಸಂಸ್ಥೆ ಹಾಗೂ ಮಲ್ನಾಡ್ ಆಫ್ತಾಲ್ಮಿಕ್ ಅಸೋಸಿಯೇಶನ್ ವತಿಯಿಂದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ AIOS Prayogshala CONNECT – Practice, Prepare and Publish: Hands-on Research and Publication Workshop ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸುಬ್ಬಯ್ಯ ಸಂಶೋಧನಾ ಸಂಸ್ಥೆಯಲ್ಲಿ ಉತ್ಸಾಹದಿಂದ ಕೆಲಸ ಮಾಡುವ ತಜ್ಞರ ತಂಡವಿದೆ. ಈಗಾಗಲೇ ಹಲವು ಸಂಶೋಧನಾ ಕಾರ್ಯಗಳು ನಡೆಯತ್ತಿದ್ದು, ಯಾವುದೇ ರೀತಿಯ ಸಂಶೋಧನೆಗೆ ನಮ್ಮಲ್ಲಿ ಪ್ರೋತ್ಸಾಹವಿದೆ ಎಂದರು.
ಸಾಮಾನ್ಯವಾಗಿ ಆಲ್ ಇಂಡಿಯಾ ಆಫ್ತಾಲ್ಮಾಲಾಜಿಕಲ್ ಸೊಸೈಟಿಯ ಯಾವುದೇ ಕಾರ್ಯಾಗಾರಗಳು ಕೇಂದ್ರ ಕಚೇರಿಯಲ್ಲಿ ಮಾತ್ರ ನಡೆಯುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಕೇಂದ್ರ ಕಚೇರಿಯ ಹೊರತಾಗಿ ಮೊದಲ ಕಾರ್ಯಾಗಾರ ನಮ್ಮ ರಾಜ್ಯದಲ್ಲಿ ಅದರಲ್ಲೂ ನಮ್ಮ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರವಾಗಿದೆ.
ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಆಯೋಜಿಸಲಾದ ಸಂಪೂರ್ಣ ಹಸ್ತಚಾಲಿತ ಸಂಶೋಧನಾ ಕಾರ್ಯಾಗಾರವಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಬಂದ ಪ್ರತಿನಿಧಿಗಳು ಹಾಗೂ ಭಾರತದ ವಿವಿಧ ಭಾಗಗಳಿಂದ ಆಗಮಿಸಿದ ಖ್ಯಾತ ಅಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ಪ್ರೋಗ್ರಾಂ ಡೈರೆಕ್ಟರ್ ಆಗಿ ಎಸ್’ಯುಐಎಂಎಸ್ ನೇತ್ರರೋಗ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರೂ ಆದ ಡಾ. ಮಹೇಶ್ ಬಾಬು ಕಾರ್ಯನಿರ್ವಹಿಸಿದರು.
ಏಮ್ಸ್ ಸಂಸ್ಥೆಯ ಡಾ.ಎಂ. ವನತಿ ಮಾತನಾಡಿ, ಈ ಕಾರ್ಯಾಗಾರವನ್ನು ಕರ್ನಾಟಕದಲ್ಲಿ ಮೊದಲ ಬಾರಿಗೆ ನಡೆದ ಅತ್ಯಂತ ವಿಶಿಷ್ಟ ಮತ್ತು ಶ್ಲಾಘನೀಯ ಶೈಕ್ಷಣಿಕ ಪ್ರಯತ್ನ ಎಂದು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಏಮ್ಸ್’ ಡಾ. ಎಂ. ವನತಿ, ಡಾ. ಆರ್.ಪಿ. ಸೆಂಟರ್, ಕರ್ನಾಟಕ ಆಫ್ತಾಲ್ಮಿಕ ಸೊಸೈಟಿಯ ಅಧ್ಯಕ್ಷರಾದ ಡಾ.ಕೆ.ವಿ. ಶಿವರಾಮ್, ಕೆಒಎಸ್ ವೈಜ್ಞಾನಿಕ ಸಮಿತಿ ಅಧ್ಯಕ್ಷರಾದ ಡಾ.ಶಿವಯೋಗಿ ಆರ್. ಕುಸಗೂರು, ಸಂಕರ್ ಆಸ್ಪತ್ರೆಯ ಡಾ.ವಿ. ಕವಿತಾ, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ತೆಲಂಗ್, ತಡಿಕೆಲ ಸುಬ್ಬಯ್ಯ ಟ್ರಸ್ಟ್’ನ ಟ್ರಸ್ಟಿ ಡಾ. ಎಸ್. ಶ್ರೀನಿವಾಸ್, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ವಿನಾಯಕ್, ಪ್ರಾಂಶುಪಾಲರಾದ ಡಾ.ಸಿ.ಎಂ. ಸಿದ್ದಲಿಂಗಪ್ಪ, ವೈದ್ಯಕೀಯ ಅಧೀಕ್ಷಕ ಡಾ. ಕೌಶಿಕ್ ಕೆ. ನಾರಾಯಣ್ ಪಾಲ್ಗೊಂಡಿದ್ದರು.
ಡಾ. ಎಂ. ಗಾಯತ್ರಿ ಅವರು ಧನ್ಯವಾದ ಭಾಷಣ ಮಾಡಿದರು. ರಾಷ್ಟ್ರೀಯ ಖ್ಯಾತಿಯ ಅಧ್ಯಾಪಕರು ಪೂರ್ಣ ದಿನದ ವೈಜ್ಞಾನಿಕ ಅಧಿವೇಶನಗಳನ್ನು ನಡೆಸಿದರು. ಪ್ರತಿನಿಧಿಗಳು ಸಂಶೋಧನೆ ಮತ್ತು ಪ್ರಕಟಣೆಯ ಪ್ರಾಯೋಗಿಕ ಅಂಶಗಳನ್ನು ಕಲಿತು ಧನಾತ್ಮಕ ಪ್ರತಿಕ್ರಿಯೆ ನೀಡಿದರು.
ಕಾರ್ಯಕ್ರಮವನ್ನು ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೇತ್ರರೋಗ ವಿಭಾಗ ಆಯೋಜಿಸಿತ್ತು

Tags: kannada newskannada news livemalnad newsshimogashivamoggaSubbaiah College
Previous Post

JOB NEWS | ಶಿವಮೊಗ್ಗ | ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ

Next Post

ವಾಸ್ತವತೆ ನಿರ್ವಹಿಸುವ ಕೌಶಲ್ಯತೆ ನೀಡುವ ಕ್ರೀಡೆ | ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

ಪಾಲಿಕೆ ಕಚೇರಿಗೆ ಮುತ್ತಿಗೆ ಯತ್ನ, ಕೆ.ಎಸ್.ಈಶ್ವರಪ್ಪ ಸೇರಿ ಹಲವರು ಪೊಲೀಸ್​ ವಶಕ್ಕೆ, ನವೆಂಬರ್ 15ಕ್ಕೆ ಡೆಡ್‌ಲೈನ್!

October 27, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಆಘಾತ, ಬಾಲಕ ಸಾವು!

October 27, 2026

Copyright © 2026 Yuva Dhwani. Designed by KIPL