• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ನೈಋತ್ಯ ರೈಲ್ವೆ ಅಧಿಕೃತ ಘೋಷಣೆ | ಸಂಸದ ರಾಘವೇಂದ್ರರ ಪ್ರಯತ್ನದ ಫಲ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 31, 2026
in ಶಿವಮೊಗ್ಗ
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ತಾಳಗುಪ್ಪದವರೆಗೂ ಎರಡು ವಿಶೇಷ ರೈಲುಗಳ ಸಂಚಾರವನ್ನು ಘೋಷಿಸಲಾಗಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಸಾಗರ ತಾಲೂಕಿನಲ್ಲಿ ನಡೆಯಲಿರುವ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿಭಾಯಿಸುವ ಉದ್ದೇಶದಿಂದ, ನೈರುತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವಿನಲ್ಲಿ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಿದೆ ಎಂದು ತಿಳಿಸಿದೆ.

ಹೀಗಿದೆ ರೈಲುಗಳ ಡೀಟೇಲ್ಸ್:
ವಿಶೇಷ ರೈಲು-1: 06585 ಸಂಖ್ಯೆಯ- ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್’ಪ್ರೆಸ್ ಈ ರೈಲು 03.02.2026, 05.02.2026, 08.02.2026 ಮತ್ತು 10.02.2026 (ಮಂಗಳವಾರ, ಗುರುವಾರ, ಭಾನುವಾರ ಮತ್ತು ಮಂಗಳವಾರ) ದಿನಗಳಲ್ಲಿ ಸಂಚರಿಸಲಿದೆ. ಈ ರೈಲು ಯಶವಂತಪುರದಿAದ ರಾತ್ರಿ 22:45ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:05ಕ್ಕೆ ತಾಳಗುಪ್ಪಕ್ಕೆ ತಲುಪಲಿದೆ.
06586 ಸಂಖ್ಯೆಯ ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು 04.02.2026, 06.02.2026, 09.02.2026 ಮತ್ತು 11.02.2026
(ಬುಧವಾರ, ಶುಕ್ರವಾರ, ಸೋಮವಾರ ಮತ್ತು ಬುಧವಾರ) ದಿನಗಳಲ್ಲಿ ಸಂಚರಿಸಲಿದೆ. ಈ ರೈಲು ತಾಳಗುಪ್ಪದಿಂದ ಬೆಳಿಗ್ಗೆ 09:30ಕ್ಕೆ ಹೊರಟು, ಸಂಜೆ 17:15ಕ್ಕೆ ಯಶವಂತಪುರಕ್ಕೆ ತಲುಪಲಿದೆ.
ಎಷ್ಟು ಕೋಚ್ ಇರಲಿವೆ?
07 ಸ್ಲೀಪರ್ ಕ್ಲಾಸ್ ಕೋಚ್’ಗಳು, 06 ಸಾಮಾನ್ಯ ದ್ವಿತೀಯ ದರ್ಜೆ ಕೋಚ್ ಗಳು ಮತ್ತು 02 ಎಸ್’ಎಲ್’ಆರ್/ಡಿ ಕೋಚ್’ಗಳು.
ವಿಶೇಷ ರೈಲು -2: 06587 ಸಂಖ್ಯೆಯ ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸ್’ಪ್ರೆಸ್ ಈ ರೈಲು 06.02.2026 (ಶುಕ್ರವಾರ) ರಂದು ಸಂಚರಿಸಲಿದೆ. ಈ ರೈಲು ಯಶವಂತಪುರದಿAದ ರಾತ್ರಿ 22:45ಕ್ಕೆ ಹೊರಟು, ಮರುದಿನ ಬೆಳಿಗ್ಗೆ 05:05ಕ್ಕೆ ತಾಳಗುಪ್ಪಕ್ಕೆ ತಲುಪಲಿದೆ.
06588 ಸಂಖ್ಯೆಯ ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು 07.02.2026 (ಶನಿವಾರ) ರಂದು ಸಂಚರಿಸಲಿದೆ. ಈ ರೈಲು ತಾಳಗುಪ್ಪದಿಂದ ಬೆಳಿಗ್ಗೆ 09:30ಕ್ಕೆ ಹೊರಟು, ಸಂಜೆ 17:15ಕ್ಕೆ ಯಶವಂತಪುರಕ್ಕೆ ತಲುಪಲಿದೆ.
ಎಷ್ಟು ಕೋಚ್ ಇರಲಿವೆ? 01 ಎಸಿ ಟು ಟಯರ ಕೋಚ್, 02 ಎಸಿ ತ್ರಿ ಟಯರ್ ಕೋಚ್ ಗಳು, 10 ಸ್ಲೀಪರ್ ಕ್ಲಾಸ್ ಕೋಚ್ ಗಳು,
05 ಸಾಮಾನ್ಯ ದ್ವಿತೀಯ ದರ್ಜೆ ಕೋಚ್ ಗಳು ಮತ್ತು 02 ಎಸ್’ಎಲ್’ಆರ್/ಡಿ ಕೋಚ್ ಗಳು
ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಕೊನಗವಳ್ಳಿ ಹಾಲ್ಟ್, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಲ ಹಾಲ್ಟ್, ಆನಂದಪುರA, ಅಡ್ಡೇರಿ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ.

Tags: BY Ragavendramalnad newsMPSAGARANEWSshimogashivamoggatrain newsYeshwantpur-Shivamogga train
Previous Post

 ಜಪಾನೀಯರ ದೀರ್ಘಾಯುಷ್ಯದ ಗುಟ್ಟೇನು? | ಬದುಕಿನಲ್ಲಿ ನಿಧಾನ ವಿಷವಾಗಿ ಪರಿಣಮಿಸುವ ವಿಷಯಗಳು ಯಾವುವು?

Next Post

ಬಾಯಿ ಸುಡಲಿದೆ ಸಿಗರೇಟ್!, ಪಾನ್ ಮಸಾಲಾ ಬಲು ದುಬಾರಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬಾಯಿ ಸುಡಲಿದೆ ಸಿಗರೇಟ್!, ಪಾನ್ ಮಸಾಲಾ ಬಲು ದುಬಾರಿ

ಬಾಯಿ ಸುಡಲಿದೆ ಸಿಗರೇಟ್!, ಪಾನ್ ಮಸಾಲಾ ಬಲು ದುಬಾರಿ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL