• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಬಾಯಿ ಸುಡಲಿದೆ ಸಿಗರೇಟ್!, ಪಾನ್ ಮಸಾಲಾ ಬಲು ದುಬಾರಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 1, 2026
in ರಾಜ್ಯ
ಬಾಯಿ ಸುಡಲಿದೆ ಸಿಗರೇಟ್!, ಪಾನ್ ಮಸಾಲಾ ಬಲು ದುಬಾರಿ
Share on FacebookShare on TwitterShare on WhatsApp

ನವದೆಹಲಿ:  ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ವಿಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.  ಫೆಬ್ರವರಿ 1ರಿಂದ ಹೊಸ ತೆರಿಗೆ ಮತ್ತು ಸೆಸ್‌ಗಳು ಜಾರಿಗೆ ಬರಲಿದ್ದು, ಸಿಗರೇಟ್, ಬೀಡಿ, ಪಾನ್ ಮಸಾಲಗಳ ಬೆಲೆಯೂ ಏರಿಕೆಯಾಗಲಿದೆ.

ಫೆಬ್ರವರಿ 1ರಿಂದ ಪಾನ್ ಮಸಾಲ, ಸಿಗರೇಟ್, ತಂಬಾಕು ಮತ್ತು ಅಂತಹ ಮಾದಕ ಉತ್ಪನ್ನಗಳ ಮೇಲೆ ಶೇ. ೪೦ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. ಜೊತೆಗೆ, ಪಾನ್ ಮಸಾಲದ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುತ್ತದೆ. ಇನ್ನು, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಹೇರಲಾಗುತ್ತದೆ ಎಂದು ಅಧಿಸೂಚನೆ ಹೇಳಿದೆ. ಬೀಡಿಗಳ ಮೇಲೆ ಶೇ.18 ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಲಾಗಿದೆ.

Tags: BUDGET 2026cigaretteskannada newslatest newsPan masala
Previous Post

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

Next Post

ಕೇಂದ್ರ ಬಜೆಟ್ | ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೇಂದ್ರ ಬಜೆಟ್ | ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ಕೇಂದ್ರ ಬಜೆಟ್ | ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL