• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಿಕಸಿತ ಭಾರತದ ದೃಷ್ಟಿಕೋನ ಪ್ರತಿಬಿಂಬಿಸುವ ಬಜೆಟ್ | ಜಯಕುಮಾರ ಕೆ. ಎನ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 1, 2026
in ಶಿವಮೊಗ್ಗ
ವಿಕಸಿತ ಭಾರತದ ದೃಷ್ಟಿಕೋನ ಪ್ರತಿಬಿಂಬಿಸುವ ಬಜೆಟ್ | ಜಯಕುಮಾರ ಕೆ. ಎನ್
Share on FacebookShare on TwitterShare on WhatsApp

ಶಿವಮೊಗ್ಗ: ಕೇಂದ್ರ ಸರ್ಕಾರ ಮಂಡಿಸಿರುವ 2026-27 ನೇ ಸಾಲಿನ ಬಜೆಟ್‌ ವಿಕಸಿತ ಭಾರತದ ದೃಷ್ಟಿಕೋನವನ್ನು ಪ್ರತಿಬಿಂಬಿಸುವ, ಸಮತೋಲನ ಮತ್ತು ಭವಿಷ್ಯ ನಿರೀಕ್ಷಿತ ಬಜೆಟ್ ಆಗಿದೆ. ಆರ್ಥಿಕ ಬೆಳವಣಿಗೆ, ಹಣಕಾಸು ಶಿಸ್ತು ಮತ್ತು ಜನಕೇಂದ್ರಿತ ಅಭಿವೃದ್ಧಿಗೆ ಈ ಬಜೆಟ್ ಸ್ಪಷ್ಟ ಆದ್ಯತೆ ನೀಡಿದೆ ಎಂದು ಶ್ರೀಮ್ ಫೈನಾನ್ಸಿಯಲ್ ಸರ್ವೀಸಸ್‌ನ ವ್ಯವಸ್ಥಾಪಕ ಪಾಲುದಾರ ಜಯಕುಮಾರ ಕೆ.ಎನ್. ಹೇಳಿದ್ದಾರೆ.

ಬಡವರು, ಯುವಜನರು, ರೈತರು, ಎಂಎಸ್‌ಎಂಇಗಳು ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಒತ್ತು ನೀಡಿರುವುದು ಸ್ವಾಗತಾರ್ಹವಾಗಿದೆ. ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಕೈಗೊಂಡ ಕ್ರಮಗಳು ದೇಶದ ಮಾನವ ಸಂಪನ್ಮೂಲವನ್ನು ಬಲಪಡಿಸುತ್ತವೆ ಎಂದಿದ್ದಾರೆ.

ಉತ್ಪಾದನಾ ವಲಯ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ ಹೂಡಿಕೆಗಳಿಗೆ ನೀಡಿರುವ ಬಲವು ದೀರ್ಘಕಾಲೀನ ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸುತ್ತದೆ. ತೆರಿಗೆ ಸರಳೀಕರಣ, ವ್ಯಾಪಾರ ಸ್ನೇಹಿ ಸುಧಾರಣೆಗಳು ಮತ್ತು ನಂಬಿಕೆ ಆಧಾರಿತ ಆಡಳಿತವು ಉದ್ಯಮಿಗಳು ಹಾಗೂ ಹೂಡಿಕೆದಾರರಲ್ಲಿ ವಿಶ್ವಾಸ ಹೆಚ್ಚಿಸುತ್ತದೆ. ರೈತ ಆದಾಯ ವೃದ್ಧಿ, ಗ್ರಾಮೀಣ ಅಭಿವೃದ್ಧಿ ಮತ್ತು ತಂತ್ರಜ್ಞಾನ ಆಧಾರಿತ ಆಡಳಿತದ ಮೂಲಕ ಈ ಬಜೆಟ್ ಸಮಗ್ರ ಹಾಗೂ ಸ್ಥಿರ ಭಾರತದ ನಿರ್ಮಾಣಕ್ಕೆ ದಿಟ್ಟ ಹೆಜ್ಜೆಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com 

Previous Post

ಕೇಂದ್ರ ಬಜೆಟ್ | ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

Next Post

ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ…?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ…?

ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ...?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL