• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

ಶಿವಮೊಗ್ಗ ಶ್ರೀ ಮಾರಿಕಾಂಬಾ ಜಾತ್ರೆಗೆ ವಿಶೇಷ ಹಾಡು | ಬಿಡುಗಡೆ ಯಾವಾಗ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 2, 2026
in ವಿಶೇಷ, ಶಿವಮೊಗ್ಗ
ಶಿವಮೊಗ್ಗ ಶ್ರೀ ಮಾರಿಕಾಂಬಾ ಜಾತ್ರೆಗೆ ವಿಶೇಷ ಹಾಡು | ಬಿಡುಗಡೆ ಯಾವಾಗ?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರೆ ದಕ್ಷಿಣ ಭಾರತದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾಗಿದ್ದು, ಬರುವ ಫೆಬ್ರವರಿ 24 ರಿಂದ 28 ರವರೆಗೆ 5 ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ನಡೆಯಲಿರುವ ಜಾತ್ರೆಗೆ ’ವಿಶೇಷ ಹಾಡೊಂದನ್ನು’ ಬಿಡುಗಡೆ ಮಾಡಲು ಸ್ಟೈಲ್ ಡ್ಯಾನ್ಸ್ ಕ್ರಿವ್ ಶಿವಮೊಗ್ಗ ತಂಡ ಸಜ್ಜಾಗಿದೆ.

ಬರುವ ಫೆ.13 ಶುಕ್ರವಾರ ಸಂಜೆ 6ಕ್ಕೆ “ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳಲಿದೆ.
ಈ ವಿಶೇಷ ಹಾಡು “ಹೇ ಮಗ ಇದು ಶಿವಮೊಗ್ಗ ” ಎಂಬ ವೈರಲ್ ಹಾಡಿನ ತಂಡದಿಂದ ತಯಾರಾಗಿದ್ದು, ಈ ಹಾಡಿನ ನಿರ್ಮಾಣದ ಕೆಲಸವನ್ನು ಸ್ಟೈಲ್ ಡಾನ್ಸ್ ಕ್ರಿವ್ ತಂಡ ನಿರ್ವಹಿಸಿದೆ.

ಶಿವಮೊಗ್ಗ ಹಾಡೆಂದರೆ ನೆನಪಿಗೆ ಬರುವ “ಹೇ ಮಗ ಇದು ಶಿವಮೊಗ್ಗ’ ಹಾಡಿನ ಗಾಯನದ ಮೂಲಕ ಶಿವಮೊಗ್ಗ ಜನರರನ್ನು ಕುಣಿದು ಕುಪ್ಪಳಿಸುವಂತೆ ಮಾಡಿರುವ ಎನ್ ಶಶಿಕುಮಾರ್ ಸಾಹಿತ್ಯವನ್ನು ರಚಿಸುವ ಮೂಲಕ ಗಾಯಕರು ಸಹ ಆಗಿದ್ದಾರೆಂಬುವುದು ಇಲ್ಲಿ ವಿಶೇಷ.

ಈ ಹಾಡಿಗೆ ಸಂಗೀತವನ್ನು ಪ್ರಿನ್ಸ್ ಜೋಸೆಫ್ ಅವರು ನೀಡಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livemalnad newsMarikambaMARIKAMBA JATHREshimogashivamoggasong releasedಕೋಟೆ ಶ್ರೀ ಮಾರಿಕಾಂಬಾ
Previous Post

ಆರೋಗ್ಯಕರ ದೇಹಕ್ಕೆ FIBRE ಎಷ್ಟು ಮುಖ್ಯ…?

Next Post

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL