• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆನಂದಪುರ | ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ, ಕಾರು ನಜ್ಜುಗುಜ್ಜು, ಸ್ಥಳದಲ್ಲೇ ಇಬ್ಬರು ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 2, 2026
in ಶಿವಮೊಗ್ಗ, ಸಾಗರ
ಆನಂದಪುರ | ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ, ಕಾರು ನಜ್ಜುಗುಜ್ಜು, ಸ್ಥಳದಲ್ಲೇ ಇಬ್ಬರು ಸಾವು!
Share on FacebookShare on TwitterShare on WhatsApp

ಆನಂದಪುರ: ಸ್ನೇಹಿತನ ಮನೆಯ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ನೇಹಿತರು ಸಾವು ಕಂಡಿರುವ ಹೃದಯವಿದ್ರಾವಕ ಘಟನೆ ಉಳ್ಳೂರು ಸಮೀಪ ಭಾನುವಾರ ತಡರಾತ್ರಿ ನಡೆದಿದೆ.
ಸೊರಬ ತಾಲ್ಲೂಕಿನ ಮಳಲಗದ್ದೆ ಗ್ರಾಮದ ಪವಿತ್ರ ಹಾಗೂ ತಡೆಗಡಲೆ ಗ್ರಾಮದ ವೀರೇಶ್ ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಘಟನೆಯ ವಿವರ:
ಆನಂದಪುರದ ಸ್ನೇಹಿತನ ಮನೆಯ ಸಮಾರಂಭವೊಂದರಲ್ಲಿ ಭಾಗವಹಿಸಿ, ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಉಳ್ಳೂರು ಸಮೀಪ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags: AccidentanandapuraCRIMEcrime newskannada newskannada news livemalnad newsshimogashivamogga
Previous Post

ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಕರ್ಮಕಾಂಡ!- ಸಮಗ್ರ ತನಿಖೆಗೆ ಜೆಡಿಎಸ್ ಆಗ್ರಹ

Next Post

ಸಕ್ರೆಬೈಲು ಬಳಿ ಅಪಘಾತ, ಸ್ಥಳದಲ್ಲೇ ಓರ್ವ ಸಾವು, ಮತ್ತೊರ್ವ ಗಂಭೀರ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಕ್ರೆಬೈಲು ಬಳಿ ಅಪಘಾತ, ಸ್ಥಳದಲ್ಲೇ ಓರ್ವ ಸಾವು, ಮತ್ತೊರ್ವ ಗಂಭೀರ!

ಸಕ್ರೆಬೈಲು ಬಳಿ ಅಪಘಾತ, ಸ್ಥಳದಲ್ಲೇ ಓರ್ವ ಸಾವು, ಮತ್ತೊರ್ವ ಗಂಭೀರ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL