• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ತೀರ್ಥಹಳ್ಳಿ | ಮೇಗರವಳ್ಳಿ ಶಾಲೆ ಎದುರು ಅಪಘಾತ, ಎರಡು ಕಾರು ಸಂಪೂರ್ಣ ನಜ್ಜುಗುಜ್ಜು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 3, 2026
in ಕ್ರೈಂ ನ್ಯೂಸ್
ತೀರ್ಥಹಳ್ಳಿ | ಮೇಗರವಳ್ಳಿ ಶಾಲೆ ಎದುರು ಅಪಘಾತ, ಎರಡು ಕಾರು ಸಂಪೂರ್ಣ ನಜ್ಜುಗುಜ್ಜು
Share on FacebookShare on TwitterShare on WhatsApp

ತೀರ್ಥಹಳ್ಳಿ : ಮೇಗರವಳ್ಳಿಯ ಶಾಲೆ ಎದುರು ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಹಿಂದಿನಿಂದ ಕೆಂಪು ಕಾರಿಗೆ ನೀಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೆಂಪು ಕಾರು ಸಂಪೂರ್ಣ ಜಖಂಗೊಂಡಿದೆ.

ಕೆಂಪು ಕಾರಿನಲ್ಲಿ ಇದ್ದಂತಹ ಮೇಗರವಳ್ಳಿಯ ಅಶೋಕ್ ದಂಪತಿಗಳಿಗೆ ಭಾರಿ ಪೆಟ್ಟಾಗಿದ್ದು, ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಬ್ಬರು ತೀರ್ಥಹಳ್ಳಿಗೆ ಹೊರಟಿದ್ದರು. ಹಿಂದಿನಿಂದ ಬಂದಂತಹ ನೀಲಿ ಕಾರು ಕೆಂಪು ಕಾರಿಗೆ ಡಿಕ್ಕಿ ಹೊಡೆದಿದ್ದು ಕೆಂಪು ಕಾರು ಆನಂತರದಲ್ಲಿ ಪಕ್ಕದಲ್ಲಿದ್ದ ಹಲಸಿನ ಮರಕ್ಕೆ ಹೊಡೆದ ಪರಿಣಾಮವಾಗಿ ಕೆಂಪು ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಕೆಲವೇ ನಿಮಿಷಗಳ ಮುಂಚೆ ಶಾಲಾ ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಶಾಲೆಗೆ ತೆರಳಿದ್ದರು. ಮಕ್ಕಳು ಶಾಲೆಗೆ ಒಳಹೋದ ಕೆಲವೇ ಕ್ಷಣಗಳಲ್ಲಿ ಈ ಅವಘಡ ಸಂಭವಿಸಿದೆ.

ಶಾಲೆಯ ಎದುರು ಬ್ಯಾರಿಕೇಡ್ ಹಾಕಬೇಕೆಂದು ಸ್ಥಳೀಯರು ತಿಳಿಸಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: AccidentCRIMEcrime newskannada newskannada news livemalnad newsshimogashivamoggathirthalli
Previous Post

ಸಕ್ರೆಬೈಲು ಬಳಿ ಅಪಘಾತ, ಸ್ಥಳದಲ್ಲೇ ಓರ್ವ ಸಾವು, ಮತ್ತೊರ್ವ ಗಂಭೀರ!

Next Post

ಸಾಗರ ಜಾತ್ರೆಗೆ ತೆರಳುವವರಿಗೆ ಅನುಕೂಲ, ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಸಾಗರ ಜಾತ್ರೆಗೆ ತೆರಳುವವರಿಗೆ ಅನುಕೂಲ, ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL