• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ ಜೈಲ್ ನಲ್ಲಿ ಮೊಬೈಲ್, ಬೀಡಿ, ಸಿಗರೇಟ್ ಎಸೆದಿದ್ದ ಮೂವರ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 3, 2026
in ಕ್ರೈಂ ನ್ಯೂಸ್
ಶಿವಮೊಗ್ಗ ಜೈಲ್ ನಲ್ಲಿ ಮೊಬೈಲ್, ಬೀಡಿ, ಸಿಗರೇಟ್ ಎಸೆದಿದ್ದ ಮೂವರ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಹಿಂದಿನಿಂದ ಬೀಡಿ ಸಿಗರೇಟ್ ಹಾಗೂ ಮೊಬೈಲ್ ಎಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀಡಿದ್ದ ನಗರದ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಜ.30 ರಂದು ಕೇಂದ್ರ ಕಾರಾಗೃಹ ಸೋಗಾನೆ ಒಳಗಡೆ ಯಾರೋ ವ್ಯಕ್ತಿಗಳು ಮೊಬೈಲ್, ಸಿಗರೇಟ್ ಹಾಗೂ ಬೀಡಿಗಳನ್ನು ಕಪ್ಪು ಬಣ್ಣದ ಗಮ್ ಟೇಪ್ ನಿಂದ ಪ್ಯಾಕ್ ಮಾಡಿ ಎಸೆದಿದ್ದು ಈ ಸಂಬಂಧ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.
ಕಲಂ: 42 ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ-2022 ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೊಬೈಲ್‌ ಫೋನ್‌, ಬೀಡಿ ಹಾಗೂ ಸಿಗರೇಟ್‌ ಅನ್ನು ವಶ ಪಡಿಸಿಕೊಂಡು ತನಿಖೆ ಮುಂದುವರೆಸಿದ್ದರು.

ಸದರಿ ಪರಕರಣದಲ್ಲಿ ಪೊಲೀಸ್ ಅಧೀಕ್ಷಕರಾದ ನಿಖಿಲ್.ಬಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ.ಜಿ. ಕಾರಿಯಪ್ಪ ಹಾಗೂ ರಮೇಶ್ ಕುಮಾರ್, ಪೊಲೀಸ್ ಉಪಾಧೀಕ್ಷಕರಾದ ಬಾಬು ಅಂಜನಪ್ಪ ಮಾರ್ಗದರ್ಶನದಲ್ಲಿ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್, ಪಿಎಸ್ಐರವರಾದ ಗಾದಿಲಿಂಗಗೌಡರ್, ರಘುವೀರ್, ಹಾಗೂ ಅಪರಾಧ ಸಿಬ್ಬಂದಿಯವರಾದ ಅರುಣ್, ಕಿರಣ್, ರಂಗನಾಥ್, ತಮ್ಮಣ್ಣ ಜಂಬಗಿ ಅವರು ನಿನ್ನೆ ಪ್ರಕರಣದಲ್ಲಿ ಆರೋಪಿತರಾದ ಇಮ್ರಾನ್ ಪಾಷಾ @ ಇಮ್ಮು ಬಿನ್ ಅಮಾನುಲ್ಲಾ, 25 ವರ್ಷ, ಕ್ಯಾಂಟೀನ್ ಕೆಲಸ. ವಾಸ ಟಿಪ್ಪುನಗರ, ಶಿವಮೊಗ್ಗ, ಸೈಯ್ಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್ ಬಿನ್ ಆದಿಲ್ ಪಾಷಾ,* 22 ವರ್ಷ, ವೆಲ್ಡಿಂಗ್ ಕೆಲಸ, ವಾಸ ಟಿಪ್ಪುನಗರ. ಶಿವಮೊಗ್ಗ ಮತ್ತು ಅಲ್ಲಾ ಬಕಶ್ @ ಪೊಟ್ಯಾಟೋ ಬಿನ್ ಅಮೀರ್ ಅಹಮ್ಮದ್,20 ವರ್ಷ, ಟೈಲ್ಸ್ ಕೆಲಸ. ವಾಸ ಅಂಬೇಡ್ಕರ್ ನಗರ, ಪದ್ಮಾ ಟಾಕೀಸ್ ಹಿಂಭಾಗ, ಶಿವಮೊಗ್ಗ ರವರನ್ನು ದಸ್ತಗಿರಿ ಮಾಡಲಾಗಿರುತ್ತದೆ.

Tags: CRIMEcrime newskannada newskannada news livemalnad newsshimogashivamogga
Previous Post

ಸಾಗರ ಜಾತ್ರೆಯಲ್ಲಿ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು

Next Post

JOB NEWS : ಶಿವಮೊಗ್ಗ | ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

JOB NEWS : ಶಿವಮೊಗ್ಗ | ಅಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಅರ್ಜಿ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL