• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗದ ಕಾರ್ಖಾನೆಗೆ ನಕಲಿ ಇಮೇಲ್, ಮ್ಯಾನೇಜರ್ ಗೆ ಕಾದಿತ್ತು ಶಾಕ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 4, 2026
in ಕ್ರೈಂ ನ್ಯೂಸ್
ಶಿವಮೊಗ್ಗದ ಕಾರ್ಖಾನೆಗೆ ನಕಲಿ ಇಮೇಲ್, ಮ್ಯಾನೇಜರ್ ಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಶಿವಮೊಗ್ಗ: ಈ ಮೇಲ್ ಹ್ಯಾಕ್ ಮಾಡಿದ ಸೈಬರ್ ವಂಚಕರು, ಕಚ್ಚಾವಸ್ತುಗಳ ಪೂರೈಕೆದಾರರ ಸೋಗಿನಲ್ಲಿ ಶಿವಮೊಗ್ಗದ ಕಾರ್ಖಾನೆಯೊಂದಕ್ಕೆ 88 ಲಕ್ಷ ರೂ ವಂಚಿಸಿರುವ ಘಟನೆ ವರದಿಯಾಗಿದೆ.
ಪೂರೈಕೆದಾರರ ಬ್ಯಾಂಕ್ ಖಾತೆ ಬದಲಾಗಿದೆ ಎಂದು ನಕಲಿ ಇಮೇಲ್ ಕಳುಹಿಸಿ ಶಿವಮೊಗ್ಗದ ಕಾರ್ಖಾನೆಯೊಂದರಿಂದ 88,89,950 ಹಣ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ.

ಶಿವಮೊಗ್ಗದ ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆ ಕಾರ್ಖಾನೆಗೆ ಬೆಂಗಳೂರಿನ ಪೂರೈಕೆದಾರ ಕಂಪನಿಯಿಂದ ಕಚ್ಚಾ ಸಾಮಗ್ರಿ ತರಿಸಿಕೊಳ್ಳ ಲಾಗುತ್ತಿತ್ತು. ಜನವರಿ 27 ರಂದು ಪೂರೈಕೆದಾರರ ಹೆಸರಿನಲ್ಲಿ ಈ ಮೇಲ್ ಬಂದಿತ್ತು. ನಮ್ಮ ಬ್ಯಾಂಕ್ ಖಾತೆ ಎಸ್‌ಬಿಐನಿಂದ ಸೌತ್ ಇಂಡಿಯನ್ ಬ್ಯಾಂಕಿಗೆ ಬದಲಾಯಿಸಿದ್ದೇವೆ, ಇನ್ನು ಮುಂದೆ ಇದೇ ಖಾತೆಗೆ ಹಣ ವರ್ಗಾಯಿಸಿ ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ಶಿವಮೊಗ್ಗದ ಕಾರ್ಖಾನೆ ಮ್ಯಾನೇಜರ್, ಜನವರಿ 28 ರಂದು ಹೊಸ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ನಂತರ ಪರಿಶೀಲಿಸಿದಾಗ, ಅನಾಮಧೇಯ ವ್ಯಕ್ತಿಗಳು ಪೂರೈಕೆದಾರ ಕಂಪನಿಯ ಇಮೇಲ್ ಐಡಿಯನ್ನು ಹ್ಯಾಕ್ ಮಾಡಿ ಈ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ವಂಚಕರು ನಕಲಿ ಬ್ಯಾಂಕ್ ವಿವರಗಳನ್ನು ನೀಡಿ ಕಾರ್ಖಾನೆಯ ಹಣ ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.
ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: CEN POLICECEN Police Stationcrime newskannada newskannada news livemalnad newsshimogashivamoggaಶಿವಮೊಗ್ಗ
Previous Post

ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ!: ವೈರಲ್ ಆದ ಪತ್ರದಲ್ಲೇನಿದೆ?

Next Post

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL