ಶಿವಮೊಗ್ಗ: ಶಿವಮೊಗ್ಗ ನಗರದ ಉಪ ವಿಭಾಗ-2 ರ ಘಟಕ-5 ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು ಫೆ.07 ರಂದು ಬೆಳಗ್ಗೆ 10.00 ರಿಂದ ಸಂಜೆ 4.00 ರವರೆಗೆ ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್.ರಸ್ತೆ, ಎನ್.ಟಿ.ರಸ್ತೆ, ಪಿಯರ್‌ಲೈಟ್ ಫ್ಯಾಕ್ಟರಿ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.













