• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ರೌಡಿ ಶೀಟರ್ ಕಾಲಿಗೆ ಗುಂಡೇಟು, ಗಾಯಗೊಂಡ ಪೊಲೀಸರು! ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 8, 2026
in ಕ್ರೈಂ ನ್ಯೂಸ್
ರೌಡಿ ಶೀಟರ್ ಕಾಲಿಗೆ ಗುಂಡೇಟು, ಗಾಯಗೊಂಡ ಪೊಲೀಸರು! ಏನಿದು ಪ್ರಕರಣ?
Share on FacebookShare on TwitterShare on WhatsApp

ಭದ್ರಾವತಿ: ತಾಲ್ಲೂಕಿನ ಗೌರಾಪುರ-ಶಿವನಿ ಕ್ರಾಸ್ ಸಮೀಪ ಗ್ಯಾಂಗ್ ಕಟ್ಟಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳ ಬಂಧನಕ್ಕೆ ತೆರಳಿದ ಪೋಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾದಾಗ ಒಬ್ಬನ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ರೌಡಿ ಶೀಟರ್ ಡಿಚ್ಚಿ ಮುಬಾ ರಕ್‌ಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈತನ ಸಹಚರರಾದ ಜಹೀರ್, ರೆಹಮತ್ ಪಾಷಾ, ಜುನೈದ್ ಹಾಗು ಮನು ಸಿಂಗ್ ಎಂಬುವವರನ್ನು ಬಂಧಿಸಲಾಗಿದೆ.
ಮಾರಕಾಸ್ತ್ರಗಳನ್ನು ಹೊಂದಿರುವ ಗುಂಪೊಂದು ದರೋಡೆಗೆ ಹೊಂಚು ಹಾಕಿ ಕುಳಿತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ, ಅವರನ್ನು ಬಂಧಿಸಲು ಡಿ.ವೈ.ಎಸ್.ಪಿ ಪ್ರಕಾಶ್ ರಾಥೋಡ್ ನೇತೃತ್ವದ ವಿಶೇಷ ತಂಡ ತೆರಳಿತ್ತು. ಪೊಲೀಸರನ್ನು ಕಂಡ ಕೂಡಲೇ ಆರೋಪಿಗಳು ಅವರ ಮೇಲೆ ಕಲ್ಲು ತೂರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಮುಂದಾಗಿದ್ದಾರೆ. ಆತ್ಮ ರಕ್ಷಣೆಗಾಗಿ ಪಿಎಸ್‌ಐ ಕೃಷ್ಣಕುಮಾರ್ ಮಾನೆ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಮುಬಾರಕ್ ಚಾಕುವಿನಿಂದ ಪೊಲೀಸರನ್ನು ತಿವಿಯಲು ಮುಂದಾದಾಗ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ’ ಎಂದು ಎಸ್ಪಿ ಬಿ.ನಿಖಿಲ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಿಎಸ್‌ಐಗಳಾದ ಕೃಷ್ಣಕುಮಾರ್, ಸಿದ್ದಪ್ಪ ಹಾಗು ಕಾನ್ಸ್ ಟೇಬಲ್ ಆದರ್ಶ್ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Previous Post

ಪರೀಕ್ಷೆ | ಮಕ್ಕಳಿಗೆ ಶ್ರೀ ನಾದಮಯಾನಂದನಾಥ ಸ್ವಾಮೀಜಿಯ ಕಿವಿ ಮಾತು ಏನು? ಇಲ್ಲಿದೆ ಸಂಪೂರ್ಣ ವಿವರ

Next Post

ಶಾಲಾ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಭಯಬೀತರಾದ ವಿದ್ಯಾರ್ಥಿಗಳು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಾಲಾ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಭಯಬೀತರಾದ ವಿದ್ಯಾರ್ಥಿಗಳು!

ಶಾಲಾ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ, ಭಯಬೀತರಾದ ವಿದ್ಯಾರ್ಥಿಗಳು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL