ಶಿವಮೊಗ್ಗ: ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಅಂಗವಾಗಿ ಕಳೆದ ಬಾರಿ (2024) ಗಾಂಧಿ ಬಜಾರ್‌ನ ಮುಖ್ಯದ್ವಾರ ಬಾಗಿಲಿನಲ್ಲಿ ನೆಲಮಟ್ಟದಿಂದ 46ಅಡಿ ಎತ್ತರದ ಚಂದ್ರಘಂಟಾ ದೇವಿಯ ಮೂರ್ತಿಯನ್ನು ನಿರ್ಮಾಣ ಮಾಡಲಾಗಿತ್ತು. ಈ ಬಾರಿ ದೇವಸ್ಥಾನ ಕಮಿಟಿಯಿಂದ ವಿಭಿನ್ನವಾಗಿ 22 ಅಡಿ ಎತ್ತರದ ಕಾಳಿಕಾ ದೇವಿಯ ಮೂರ್ತಿಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಕೋಟೆ ಶ್ರೀ ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com













