• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಮೂವರು ನ್ಯಾಯಾಧೀಶರಾಗಿ ನೇಮಕ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 19, 2026
in ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯ ಮೂವರು ನ್ಯಾಯಾಧೀಶರಾಗಿ ನೇಮಕ
Share on FacebookShare on TwitterShare on WhatsApp

ಶಿವಮೊಗ್ಗ: ಭದ್ರಾವತಿಯ ಅನನ್ಯಾ ಶಾಸ್ತ್ರೀ (25) ಸಿವಿಲ್ ನ್ಯಾಯಾಧೀಶರಾಗಿ (ನ್ಯಾಯಾಂಗ) ನೇಮಕಗೊಂಡಿದ್ದಾರೆ.
ಇವರು ಬಿಎಸ್ಸಿ ಪದವಿ ಪಡೆದ ಬಳಿಕ ಕಾನೂನು ಶಾಸ್ತ್ರ ವ್ಯಾಸಂಗ ಮಾಡಿದ್ದಾರೆ. ಇವರು ಉಮಾಕಾಂತ ಶಾಸ್ತ್ರೀ ಹಾಗೂ ಎಂ.ಎಲ್.ವಿಜಯಾ ಶಾಸ್ತ್ರೀ ಅವರ ಪುತ್ರಿ.

ಕಾರ್ಗಲ್ : ಸಾಗರ ತಾಲ್ಲೂಕು ಅರಳಗೋಡು ಸಮೀಪದ ಜೇಗಳ ಗ್ರಾಮದ ಸಮ್ಯಕ್ತ ಶಾಂತರಾಜ್ ಮುಪ್ಪಾನೆ (24) ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಇವರು ಶಾಂತರಾಜ್ ಮುಪ್ಪಾನೆ ಮತ್ತು ಪದ್ಮಶ್ರೀ ದಂಪತಿಗಳ ಪುತ್ರಿ. ತಂದೆ ಶಾಂತರಾಜ್ ಶಿವಮೊಗ್ಗದಲ್ಲಿ ಸರ್ಕಾರಿ ಅಭಿಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವಮೊಗ್ಗ: ಹೊಸನಗರ ತಾಲ್ಲೂಕು ರಿಪ್ಪನ್‌ಪೇಟೆ ಸಮೀಪದ ಕಹಳೇಶ್ವರ ಗ್ರಾಮದ ರಕ್ಷಿತಾ (26) ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಇವರು ರೈತ ಸತ್ಯನಾರಾಯಣ, ನಾಗರತ್ನ ದಂಪತಿಯ ಪುತ್ರಿ. ಇವರು ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದು ಬಳಿಕ ಶಿವಮೊಗ್ಗ ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಪೂಣಗೊಳಿಸಿದ್ದರು. ಶಿವಮೊಗ್ಗದ ವಕೀಲ ಗಿರೀಶ್ ಅವರ ಬಳಿ ಸಹಾಯಕ ವಕೀಲೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com

Tags: kannada newskannada news livelatest newsmalnad newsshimogashivamoggaನ್ಯಾಯಾಧೀಶರಾಗಿ ನೇಮಕಶಿವಮೊಗ್ಗ
Previous Post

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ, ಕಾರಣವೇನು?

Next Post

ಶಿವಮೊಗ್ಗದಲ್ಲಿ ಇಲ್ಲಿಯವರೆಗೂ ಏನೇನಾಯ್ತು? ಇಲ್ಲಿವೆ ಟಾಪ್‌-06 ನ್ಯೂಸ್‌

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಇಲ್ಲಿಯವರೆಗೂ ಏನೇನಾಯ್ತು? ಇಲ್ಲಿವೆ ಟಾಪ್‌-06 ನ್ಯೂಸ್‌

ಶಿವಮೊಗ್ಗದಲ್ಲಿ ಇಲ್ಲಿಯವರೆಗೂ ಏನೇನಾಯ್ತು? ಇಲ್ಲಿವೆ ಟಾಪ್‌-06 ನ್ಯೂಸ್‌

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL