• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಶ್ರೀ ಮಾರಿಕಾಂಬ ಜಾತ್ರೆಗೆ ಎಲ್ಲಾ ರೀತಿಯ ಸಹಕಾರ, ವಿವಿಧ ಇಲಾಖೆಯ ಅಧಿಕಾರಿಗಳ ಭರವಸೆ, ಮಹಾನಗರ ಪಾಲಿಕೆ ವತಿಯಿಂದ ದೇಣಿಗೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 20, 2026
in Uncategorized, ಶಿವಮೊಗ್ಗ
ಮಹಾನಗರ ಪಾಲಿಕೆ ವತಿಯಿಂದ ಮಾರಿಕಾಂಬಾ ಸೇವಾ ಸಮಿತಿಗೆ ೧೦ ಲಕ್ಷ ರೂ.ಗಳ ದೇಣಿಗೆ ಚೆಕ್‌ನ್ನು ಆಯುಕ್ತ ಮಾಯಣ್ಣಗೌಡ ಹಾಗೂ ಇತರರು ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ, ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ರವರಿಗೆ ನೀಡಿದರು.

ಮಹಾನಗರ ಪಾಲಿಕೆ ವತಿಯಿಂದ ಮಾರಿಕಾಂಬಾ ಸೇವಾ ಸಮಿತಿಗೆ ೧೦ ಲಕ್ಷ ರೂ.ಗಳ ದೇಣಿಗೆ ಚೆಕ್‌ನ್ನು ಆಯುಕ್ತ ಮಾಯಣ್ಣಗೌಡ ಹಾಗೂ ಇತರರು ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ, ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ರವರಿಗೆ ನೀಡಿದರು.

Share on FacebookShare on TwitterShare on WhatsApp

ಶಿವಮೊಗ್ಗ : ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ವಿವಿಧ ಇಲಾಖೆಯ ಅಧಿಕಾರಿಗಳು ಹೇಳಿದರು.
ಜಾತ್ರೆಯ ಅಂಗವಾಗಿ ದೇವಸ್ಥಾನದ ಅಡಳಿತ ಮಂಡಳಿ ಮತ್ತು ಮಹಾನಗರ ಪಾಲಿಕೆ, ರಕ್ಷಣಾ ಇಲಾಖೆ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರೊಂದಿಗೆ ನಡೆದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು.

2 ವರ್ಷಕ್ಕೊಮ್ಮೆ ನಡೆಯುವ ದೇವಿಯ ಉತ್ಸವಕ್ಕೆ ಪ್ರತಿಬಾರಿಯೂ ಕೂಡ ಬಂದಿರುವಂತಹ ಎಲ್ಲಾ ಇಲಾಖೆಯ ಅಧಿಕಾರಿ ವರ್ಗದವರು ಸಹಕಾರ ನೀಡಿದ್ದೀರಿ, ಈ ಬಾರಿಯೂ ಸಹ ನಿಮ್ಮ ಸಹಕಾರ ಮುಂದುವರೆಯಲಿ ಎಲ್ಲರೂ ಸೇರಿ ಸ್ನೇಹಮಯವಾದ ದೇವಿಯ ಉತ್ಸವವನ್ನು ಮಾಡೋಣ.

-ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ, ಮಾರಿಕಾಂಬಾ ಸೇವಾ ಸಮಿತಿ

ಈ ಹಿಂದೆ ನಡೆದ ಎಲ್ಲಾ ಜಾತ್ರೆಗಳ ಯಶಸ್ಸಿನಲ್ಲಿ ಈಗ ನೆರೆದಿರುವ ಇಲಾಖೆಗಳ ಪಾತ್ರ ಮಹತ್ವದ್ದಾಗಿದ. ಈ ಬಾರಿಯ ಜಾತ್ರಾ ಮಹೋತ್ಸವಕ್ಕೂ ಸಹ ನಿಮ್ಮ ಸಹಕಾರವನ್ನು ನಾವು ಅಪೇಕ್ಷಿಸುತ್ತೇವೆ. ನಿಮಗೆ ಬೇಕಾದಂತಹ ಹಾಗೂ ನೀವು ಹೇಳುವಂತಹ ಎಲ್ಲಾ ಸೂಚನೆಗಳು ಹಾಗೂ ಅವಶ್ಯಕತೆಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಪೂರೈಸುತ್ತದೆ.

                                     –ಎಸ್.ಕೆ.ಮರಿಯಪ್ಪ, ಅಧ್ಯಕ್ಷರು, ಮಾರಿಕಾಂಬಾ ಸೇವಾ ಸಮಿತಿ

ಇದು ನಮ್ಮೂರಿನ ಹಬ್ಬ ಈ ಹಿಂದೆ ಆಯುಕ್ತನಾಗಿದ್ದಾಗ 2 ಜಾತ್ರೆ ಮಾಡಿದ ಅನುಭವವಿದೆ. ಅದರ ಆಧಾರದ ಮೇಲೆ ಈ ಬಾರಿಯ ದೇವಿ ಉತ್ಸವಕ್ಕೆ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸ್ವಚ್ಚತಾ ಕಾರ್ಯಕ್ಕಾಗಿ ಗ್ರಾಮೀಣ ಭಾಗದಿಂದ 60 ಜನರ ತಂಡವನ್ನು ಕರೆಸಿಕೊಳ್ಳಲಾಗಿದೆ. ಅವರುಗಳಿಗೆ ಎಲ್ಲಾ ರೀತಿಯ ತರಬೇತಿಯನ್ನು ನೀಡಲಾಗಿದೆ. 30 ಜನರಿರುವ 2 ತಂಡಗಳನ್ನು ರಚಿಸಲಾಗಿದ್ದು, ಇವರುಗಳು ಸ್ವಚ್ಚತಾ ಕಾರ್ಯದಿಂದ ಆರಂಭಗೊಂಡು ಎಲ್ಲಾ ರೀತಿಯ ಕಾರ್ಯಗಳನ್ನು ಮಾಡಲಿದ್ದಾರೆ. ಪಾಲಿಕೆ ಸಿಬ್ಬಂದಿಗಳು ಊರ ಹಬ್ಬವಾಗಿರುವುದರಿಂದ ಈ ಕೆಲಸದಲ್ಲಿ ತೊಡಗಲು ಆಗುತ್ತಿಲ್ಲ. ಅವರುಗಳು ಸಹ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶದಿಂದ ಬದಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ ಕಾರಣಗಳಿಂದ ಅಡಚಣೆ ಉಂಟಾದರೆ ಪ್ರತಿ ವಾರ್ಡ್‌ಗೆ ೩ ಟ್ಯಾಂಕರ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಶೌಚಾಲಯ , ಸಂಚಾರಿ ಶೌಚಾಲಯ ಎಲ್ಲವನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಗಂಟೆಗೊಮ್ಮೆ ಇವುಗಳ ಸ್ವಚ್ಚತಾ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ.  ಪಾಲಿಕೆಯಲ್ಲಿ ಇವೆಲ್ಲದಕ್ಕಾಗಿ 24ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ಕಾರ್ಯ ನಿರ್ವಹಿಸಲಿದೆ.ಜನಸಂದಣಿ ಇರುವ ಕಡೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತದೆ. ಅಲ್ಲದೇ ವಾಚ್‌ಟವರ್‌ಗಳನ್ನು ನಿರ್ಮಿಸಿಕೊಡಲಾಗುತ್ತದೆ. ಒಟ್ಟಾರೆ ಜಾತ್ರೆಯ ಯಶಸ್ಸಿಗೆ ಬೇಕಾದಂತಹ ಎಲ್ಲಾ ರೀತಿಯ ಕ್ರಮಗಳನ್ನು ಪಾಲಿಕೆ ನೀಡಲಿದೆ.

                                                              -ಮಾಯಣ್ಣಗೌಡ, ಆಯುಕ್ತರು ಮಹಾನಗರ ಪಾಲಿಕೆ

ರಕ್ಷಣಾ ಕಾರ್ಯಕ್ಕೆ ಇಲಾಖೆ ವತಿಯಿಂದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ೩ ಅಗ್ನಿ ಶಾಮಕ ವಾಹನಗಳನ್ನು ಬಳಸಿಕೊಳ್ಳಲಾಗುವುದು. ಎನ್‌ಸಿಸಿ ವಿದ್ಯಾರ್ಥಿಗಳು ಸಹ ನಮ್ಮ ಜೊತೆ ಕಾರ್ಯ ನಿರ್ವಹಿಸಲಿದ್ದಾರೆ. ಪಾಲಿಕೆಯ ಸಹಕಾರದೊಂದಿಗೆ ರಕ್ಷಣಾ ಇಲಾಖೆ ಬಂದೋಬಸ್ತ್ ಕಾರ್ಯವನ್ನು ಯಾರಿಗೂ ತೊಂದರೆಯಾಗದ ರೀತಿಯಲ್ಲಿ ನಿರ್ವಹಿಸಲಾಗಿದೆ.

                                                                            -ಬಾಬು ಅಂಜನಪ್ಪ, ಡಿವೈಎಸ್ಪಿ 

ಸಭೆಯಲ್ಲಿ ಪಾಲಿಕೆಯ ವಿವಿಧ ವಿಭಾಗದ ಅಧಿಕಾರಿಗಳು, ರಕ್ಷಣಾ ಇಲಾಖೆಯ ಹರೀಶ್ ಪಾಟೀಲ್, ರವಿ ಪಾಟೀಲ, ಸಂತೋಷ್ ಹಾಗೂ ಮಾರಿಕಾಂಬಾ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಶಿವಮೊಗ್ಗ ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಕರುನಾಡು ಸಂರಕ್ಷಣಾ ವೇದಿಕೆ ಮನವಿ

Next Post

ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL