• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 20, 2026
in ಶಿವಮೊಗ್ಗ
ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು.
ಅರ್ಹ ವಿದ್ಯಾರ್ಥಿಗಳು ಸೇವಾಸಿಂದು ಪೋರ್ಟಲ್ https://sevasindhuservices.karnataka.gov.in ರಲ್ಲಿ ಫೆ.28 ರೊಳಗಾಗಿ ಸಲ್ಲಿಸುವುದು. ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿಯೂ ಕೂಡ ಉಚಿತವಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್ 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ದೂ.ಸಂ.: 08182-220206, ಶಿವಮೊಗ್ಗ ಮೇಲಿನಹನಸವಾಡಿ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು -9483623537, ಭದ್ರಾವತಿಯ ದೊಡ್ಡೆರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು-8310350361, ಶಿಕಾರಿಪುರ ಉಡುಗಣಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು -9036866642, ಸಾಗರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಳರು-9740800706, ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ ಶಿವಮೊಗ್ಗ-7676888388, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029, ಸಾಗರ-7338222907 ಗಳನ್ನು ಸಂಪರ್ಕಿಸುವುದು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com

Tags: Applicationskannada newskannada news livelatest newsmalnad newsshimogashivamoggaಅರ್ಜಿ ಆಹ್ವಾನವಸತಿ ಶಾಲೆಶಿವಮೊಗ್ಗ
Previous Post

ಶ್ರೀ ಮಾರಿಕಾಂಬ ಜಾತ್ರೆಗೆ ಎಲ್ಲಾ ರೀತಿಯ ಸಹಕಾರ, ವಿವಿಧ ಇಲಾಖೆಯ ಅಧಿಕಾರಿಗಳ ಭರವಸೆ, ಮಹಾನಗರ ಪಾಲಿಕೆ ವತಿಯಿಂದ ದೇಣಿಗೆ

Next Post

ಪತಿ ನಿಧನದ ವಾರದೊಳಗೆ ಪತ್ನಿ ಆತ್ಮಹತ್ಯೆ, ವಾಟ್ಸಪ್‌ನಲ್ಲಿದ್ದ ಡೆತ್‌ ನೋಟ್‌ನಲ್ಲಿ ಏನಿದೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪತಿ ನಿಧನದ ವಾರದೊಳಗೆ ಪತ್ನಿ ಆತ್ಮಹತ್ಯೆ, ವಾಟ್ಸಪ್‌ನಲ್ಲಿದ್ದ ಡೆತ್‌ ನೋಟ್‌ನಲ್ಲಿ ಏನಿದೆ?

ಪತಿ ನಿಧನದ ವಾರದೊಳಗೆ ಪತ್ನಿ ಆತ್ಮಹತ್ಯೆ, ವಾಟ್ಸಪ್‌ನಲ್ಲಿದ್ದ ಡೆತ್‌ ನೋಟ್‌ನಲ್ಲಿ ಏನಿದೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL