• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಸ ಹಾಕಿದ ಟ್ರಾಕ್ಟರ್ ಚಾಲಕನಿಗೆ ದಂಡ!, ಪರಿಸರ ಅಭಿಯಂತರರ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 21, 2026
in ಶಿವಮೊಗ್ಗ
ಕಸ ಹಾಕಿದ ಟ್ರಾಕ್ಟರ್ ಚಾಲಕನಿಗೆ ದಂಡ!, ಪರಿಸರ ಅಭಿಯಂತರರ ಎಚ್ಚರಿಕೆ ಏನು?
Share on FacebookShare on TwitterShare on WhatsApp

ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಲು ಮುಂದಾಗಿದ್ದ ಟ್ರ್ಯಾಕ್ಟರ್ ಚಾಲಕನೋರ್ವನಿಗೆ, ಮಹಾನಗರ ಪಾಲಿಕೆ ಆಡಳಿತದ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ವರದಿಯಾಗಿದೆ.
ಕೃಷಿ ನಗರ ಸಮೀಪದ ರಸ್ತೆ ಬದಿಯ ಖಾಲಿ ಜಾಗದಲ್ಲಿ ಟ್ರ್ಯಾಕ್ಟರ್ ಚಾಲಕನೋರ್ವ ಕಸ ಹಾಕುತ್ತಿದ್ದ ವೇಳೆ, ಪಾಲಿಕೆ ಪರಿಸರ ಅಭಿಯಂತರ ಲೋಹಿತ್ ಯಾದವ್ ನೇತೃತ್ವದ ಅಧಿಕಾರಿಗಳ ತಂಡ ದಿಡೀರ್ ಕಾರ್ಯಾಚರಣೆ ನಡೆಸಿ ಟ್ರ್ಯಾಕ್ಟರ್ ಚಾಲಕನಿಗೆ ಸ್ಥಳದಲ್ಲಿಯೇ ದಂಡ ವಿಧಿಸಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದರೆ ಕಾನೂನು ರೀತ್ಯ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಪರಿಸರ ಅಭಿಯಂತರ ಲೋಹಿತ್ ಯಾದವ್ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯ ನಿರೀಕ್ಷಕ ಅಮರೇಶ್, ವಾರ್ಡ್ ಮೇಸ್ತ್ರಿ ನಾಗರಾಜ್ ಮೊದಲಾದವರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com

Tags: kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-8 ಸುದ್ದಿಗಳು

Next Post

ಶಿವಮೊಗ್ಗದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ, ಕಟ್ಟು ನಿಟ್ಟಿನ ಸೂಚನೆ | Video

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL