• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಯುವ ಕಾಂಗ್ರೆಸ್ V/S ಬಿಜೆಪಿ ಯುವ ಮೋರ್ಚಾ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 21, 2026
in ಶಿವಮೊಗ್ಗ
ಯುವ ಕಾಂಗ್ರೆಸ್ V/S ಬಿಜೆಪಿ ಯುವ ಮೋರ್ಚಾ
Share on FacebookShare on TwitterShare on WhatsApp

ಪ್ರಧಾನಿ ನರೇಂದ್ರ ಮೋದಿಯನ್ನು ಹುದ್ದೆಯಿಂದ ವಜಾಗೊಳಿಸಿ

ಶಿವಮೊಗ್ಗ : ದೇಶದ ಮಾನ ಹರಾಜಿಗಿಟ್ಟರುವ ಕಾಂಪ್ರಮೈಸ್ ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ (ಉತ್ತರ ಬ್ಲಾಕ್) ಸಮಿತಿವತಿಯಿಂದ ಇಂದು ಶಿವಪ್ಪ ನಾಯಕ ಪ್ರತಿಮೆ ಎದುರು ಪ್ರತಿಭಟನೆ ನಡೆದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಎಫ್‍ಸ್ಟಿನ್ ಸಂಸ್ಥೆಯು ಬಹಿರಂಗಪಡಿಸಿರುವ ದಾಖಲೆಗಳಲ್ಲಿ ಪ್ರಧಾನಿ ನರೇಂದ್ರಮೋದಿಯವರು ಇಸ್ರೇಲ್ ದೊರೆ ಭೇಟಿ ಸಂದರ್ಭದಲ್ಲಿ 2017ರ ಜುಲೈ 9ರಂದು ತಮಗೆ ಬೆಂಬಲ ನೀಡುವಂತೆ ವಿದೇಶೀ ಪ್ರಧಾನಿಗಳೆದುರು ನೃತ್ಯ ಮಾಡುವ ಮೂಲಕ ದೇಶದ ಮಾನ ಹರಾಜಿಗಿಟ್ಟಿರುವುದು ಬಹಿರಂಗವಾಗಿದೆ. ಇದು ವಿಶ್ವದಾದ್ಯಂತ ಚರ್ಚೆಯಾಗಿ ದೇಶದ ಮಾನ-ಮರ್ಯಾದೆ ಹೋಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಶುಲ್ಕವಿಲ್ಲದೆ ಶೇ.0 ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕಾದಂತಹ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತರು ಪೈಪೋಟಿ ನೀಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಕೊಂಡೊಯ್ಯಲಿದೆ ಎಂದು ಆರೋಪಿಸಿದರು.
ಆದ್ದರಿಂದ ಕೂಡಲೇ ಪ್ರಧಾನ ಮಂತ್ರಿ ನರೇಂದ್ರಮೋದಿಯವರನ್ನು ಪ್ರಧಾನಿ ಸ್ಥಾನದಿಂದ ವಜಾಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಕೆ.ಚೇತನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಹರ್ಪಿತ್‍ಗೌಡ, ನಗರಾಧ್ಯಕ್ಷ ಜೆ.ಚರಣ್, ಪ್ರಮುಖರಾದ ಎನ್. ರಮೇಶ್, ಯು. ಶಿವಾನಂದ, ಎಂ. ರಮೇಶ್ ಹೆಗಡೆ, ಮಧುಸೂದನ್, ಗಿರೀಶ್, ಮೊಹಮ್ಮದ್ ಗೌಸ್, ಪ್ರವೀಣ್, ಅನಿಲ್ ಪಾಟೀಲ್, ಅಶೋಕ್, ಬಾಬು, ಲಿಂಗರಾಜು, ನಯಾಜ್, ಮನೋಜ್ ಇನ್ನಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ಕಛೇರಿಗೆ ಮುತ್ತಿಗೆಗೆ ಯತ್ನ

ಶಿವಮೊಗ್ಗ : ಕೇಂದ್ರ ಸರ್ಕಾರದ ವಿರುದ್ಧ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ನಿಲುವನ್ನು ಪ್ರತಿಭಟಿಸಿ ಗೋಪಿವೃತ್ತದಿಂದ ಜಿಲ್ಲಾ ಕಾಂಗ್ರೆಸ್ ಕಛೇರಿಯವರೆಗೆ  ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮೆರವಣಿಗೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ ಹರಾಜು ಹಾಕಿ ಕೀಳುಮಟ್ಟದ ರಾಜಕೀಯ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ಕೆಟ್ಟ ನೀತಿಯನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ದೀನ್‍ದಯಾಳ್, ರಾಹುಲ್ ಬಿದಿರೆ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು.’
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com
Tags: kannada newskannada news livelatest newsmalnad newsshimogashivamoggaಬಿಜೆಪಿ ಯುವಮೋರ್ಚಾಯುವ ಕಾಂಗ್ರೆಸ್ಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ, ಕಟ್ಟು ನಿಟ್ಟಿನ ಸೂಚನೆ | Video

Next Post

ಮಾರಿಕಾಂಬ ಜಾತ್ರೆ, ದೇವಾಲಯದಲ್ಲಿ ಬ್ಯೂಟಿಫುಲ್ ಅಲಂಕಾರ, ಅಲಂಕಾರದ ಫೋಟೊಗಳು ಇಲ್ಲಿವೆ.

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಾರಿಕಾಂಬ ಜಾತ್ರೆ, ದೇವಾಲಯದಲ್ಲಿ ಬ್ಯೂಟಿಫುಲ್ ಅಲಂಕಾರ, ಅಲಂಕಾರದ ಫೋಟೊಗಳು ಇಲ್ಲಿವೆ.

ಮಾರಿಕಾಂಬ ಜಾತ್ರೆ, ದೇವಾಲಯದಲ್ಲಿ ಬ್ಯೂಟಿಫುಲ್ ಅಲಂಕಾರ, ಅಲಂಕಾರದ ಫೋಟೊಗಳು ಇಲ್ಲಿವೆ.

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL