• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್‌ ಸೈಕಲ್‌, ಕಾರ್‌, ಬೈಕ್‌  ರ‍್ಯಾಲಿ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 11, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್‌ ಸೈಕಲ್‌, ಕಾರ್‌, ಬೈಕ್‌  ರ‍್ಯಾಲಿ, ಕಾರಣವೇನು?
Share on FacebookShare on TwitterShare on WhatsApp
ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಏ.16ರಂದು ಬೆಳಿಗ್ಗೆ 10.30ಕ್ಕೆ ವಿವಿಧ ಸಂಘಟನೆಗಳಿಂದ ಬೃಹತ್ ಸೈಕಲ್, ಕಾರ್, ಬೈಕ್ ಸೇರಿದಂತೆ ದ್ವಿಚಕ್ರ ವಾಹನಗಳ ರ‍್ಯಾಲಿ ನಗರದಾದ್ಯಂತ ನಡೆಯಲಿದೆ ಎಂದು ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕøತಿ ಅಕಾಡೆಮಿಯ ಪ್ರಮುಖರಾದ ಅ.ನಾ. ವಿಜಯೇಂದ್ರರಾವ್  ಹೇಳಿದರು.
ಇದನ್ನೂ ಓದಿ >  ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ನಡೆದ ಎಐಸಿಟಿಇ ಬೂಟ್ ಕ್ಯಾಂಪ್’ ಹೇಗಿತ್ತು?, ಪ್ರಸ್ತುತಗೊಂಡ 50 ಕ್ಕೂ ಹೆಚ್ಚು ಯೋಜನೆಗಳು
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರಾಷ್ಟ್ರಭಕ್ತರ ಬಳಗ, ಶಿವಮೊಗ್ಗ ಸೈಕಲ್ ಕ್ಲಬ್, ಸಾಹಸ ಮತ್ತು ಸಂಸ್ಕøತಿ ಅಕಾಡೆಮಿ, ಮಲೆನಾಡು ಇತಿಹಾಸ ಸಂಶೋಧನೆ ಮತ್ತು ಅಧ್ಯಯನ ವೇದಿಕೆ, ವೈ.ಹೆಚ್.ಎ.ಐ. ತರುಣೋದಯ ಘಟಕದ ಸಂಯುಕ್ತಾಶ್ರಯದಲ್ಲಿ ಈ ಬೃಹತ್ ವಾಹನ ಜಾಥಾ ಹಮ್ಮಿಕೊಳ್ಳಲಾಗಿದ್ದು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಪರಿಸರಕ್ಕೆ, ಜೀವ ಸಂಕುಲಕ್ಕೆ ಆರ್ಥಿಕವಾಗಿ, ಸಾಂಸ್ಕøತಿಕವಾಗಿ, ಐತಿಹಾಸಿಕವಾಗಿ, ಪಶ್ಚಿಮ ಘಟ್ಟಗಳಿಗೆ ಆಗುತ್ತಿರುವ ಹಾನಿಯನ್ನು ಮನಗೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಡಾ||ಶೇಖರ್ ಗೌಳೇರ್ ಮಾತನಾಡಿ, ಈ ಯೋಜನೆಯಿಂದ ಶರಾವತಿ ಸಿಂಘಳೀಕ ಅಭಯಾರಣ್ಯದಲ್ಲಿ ಇರುವ ಸಂಘಳೀಕ ಸಂತತಿಯ ವಿನಾಶಕ್ಕೆ ಕಾರಣವಾಗುತ್ತದೆ. 10,700 ಕೋಟಿ ರೂ.ಗಳ ಈ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ  ಯಾವುದೇ ಆರ್ಥಿಕ ಲಾಭ ಇರುವುದಿಲ್ಲ. 16 ಸಾವಿರ ಅಪರೂಪದ ಹಾಗೂ ಪಶ್ಚಿಮಘಟ್ಟಗಳಲ್ಲಿ ಮಾತ್ರ ಕಾಣಸಿಗುವ ಅಪರೂಪದ ಮರಗಳ ನಾಶವಾಗಲಿದ್ದು, 11,900 ಕೋಟಿ ರೂ. ನಷ್ಟವಾಗಲಿದೆ. 18 ಸಾವಿರ ಟನ್ ಅಪಾಯಕಾರಿ ವಿಸ್ಫೋಟಕ ಬಳಕೆಯಿಂದ ಮುಂದಿನ ದಿನಗಳಲ್ಲಿ ಈ ಯೋಜನಾ ಪ್ರದೇಶದಲ್ಲಿ ಭೂಕಂಪ ಹಾಗೂ ಭೂಕುಸಿತ ಆಗುವ ಸಾಧ್ಯತೆಯಿದೆ ಎಂದು ಐಎಫ್‍ಎಸ್ ಅಧಿಕಾರಿ ಪ್ರಣೀತಾ ಕೌಲ್ ಅವರು ಈಗಾಗಲೇ ಕೇಂದ್ರಕ್ಕೆ ವರದಿಯನ್ನು ನೀಡಿದ್ದು, ಕೆಪಿಸಿಎಲ್‍ನವರು ಅದನ್ನು ಕಡೆಗಣಿಸಿ ಈ ಯೋಜನೆ ಮಾಡಲು ಹೊರಟಿದ್ದಾರೆ.  ಸೌರಶಕ್ತಿ, ಪವನಶಕ್ತಿ, ಬ್ಯಾಟರಿ ಸ್ಟೋರೇಜ್‍ನಂತಹ ಪರ್ಯಾಯ ಇಂಧನ ಉತ್ಪತ್ತಗೆ ಅವಕಾಶ ಹಾಗೂ ಹೆಚ್ಚು ಆರ್ಥಿಕ ಲಾಭ ಮತ್ತು ಪರಿಸರ ಸ್ನೇಹಿ ಮತ್ತು ಕಡಿಮೆ ಬಂಡವಾಳದ ಅವಕಾಶ ಇರುವುದರಿಂದ ಈ ಯೋಜನೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಿಂಪೆಯಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದರು.
ಇದನ್ನೂ ಓದಿ >   ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಈ ಜಾಥಾದಲ್ಲಿ 500ಕ್ಕೂ ಹೆಚ್ಚು ಸೈಕಲ್‍ಗಳು, 200 ಕಾರುಗಳು, 300 ದ್ಚಿಚಕ್ರವಾಹನಗಳು ಭಾಗವಹಿಸಲಿದೆ. ಸೈಕಲ್ ಜಾಥಾ ಫ್ರೀಡಂಪಾರ್ಕ್‍ನಿಂದ ಹೊರಟು, ಜೈಲ್ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಬೆಕ್ಕಿನಕಲ್ಮಠದವರೆಗೆ ಹೋಗಿ ಮಹಾವೀರ ವೃತ್ತಿಕ್ಕೆ ತಲುಪಲಿದೆ. ಕಾರು ಹಾಗೂ ಇತರ ವಾಹನಗಳ ಜಾಥಾವು ಫ್ರೀಡಂಪಾರ್ಕ್‍ನಿಂದ ಹೊರಟು ಪೊಲೀಸ್ ಚೌಕಿ, ಆದಿಚುಂಚನಗಿರಿ ರಸ್ತೆ, ಗುತ್ತಿ ನರ್ಸಿಂಗ್ ಹೋಂ, ಎಲ್‍ಎಲ್‍ಆರ್ ರಸ್ತೆ, ಗೋಪಿ ಸರ್ಕಲ್, ಎ.ಎ. ಸರ್ಕಲ್, ಗಾಂಧಿಬಜಾರ್, ರಾಮಣ್ಣ ಶ್ರೇಷ್ಠಿ ಪಾರ್ಕ್, ಬೆಕ್ಕಿನಕಲ್ಮಠಕ್ಕೆ ತೆರಳಿ ಮಹಾವೀರ ಸರ್ಕಲ್‍ಗೆ ಬರಲಿದ್ದು ಅಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ||ಶ್ರೀಪತಿ, ರಾಷ್ಟ್ರಭಕ್ತ ಬಳಗದ ಶ್ರೀಕಾಂತ್, ಪರಿಸರ ರಮೇಶ್, ವಾಗೀಶ್, ದಿಲೀಪ್‍ನಾಡಿಗ್, ಜನಾರ್ಧನ್ ಪೈ, ಚನ್ನವೀರಪ್ಪ ಗಾಮನಗಟ್ಟಿ ಮತ್ತಿತರರಿದ್ದರು.
Tags: A huge cycleand bike rally will be held in Shivamoggacarkannada newskannada news livelatest newsmalnad newswhat is the reason?ಶಿವಮೊಗ್ಗ
Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ನಡೆದ ಎಐಸಿಟಿಇ ಬೂಟ್ ಕ್ಯಾಂಪ್’ ಹೇಗಿತ್ತು?, ಪ್ರಸ್ತುತಗೊಂಡ 50 ಕ್ಕೂ ಹೆಚ್ಚು ಯೋಜನೆಗಳು

Next Post

ಹೊಸನಗರದ ಈ ಪ್ರದೇಶಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಕಟ್‌!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಹೊಸನಗರದ ಈ ಪ್ರದೇಶಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಕಟ್‌!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL