• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 7, 2026
in ಕ್ರೈಂ ನ್ಯೂಸ್
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!
Share on FacebookShare on TwitterShare on WhatsApp

ತೀರ್ಥಹಳ್ಳಿ: ತೀರ್ಥಹಳ್ಳಿ ಆಗುಂಬೆ ಮಾರ್ಗದ ಕೌರಿಹಕ್ಲು ಬಳಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಇದನ್ನೂ ಓದಿ > ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್’ಗೆ ಏಪ್ರಿಲ್ 8ರಿಂದ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

ದಯಾನಂದ ಪ್ರಭು (60 ವರ್ಷ) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಪಘಾತ ಎಸಗಿದ ಕಾರು ಸೊರಬ ಮೂಲದ್ದಾಗಿದ್ದು, ಡಿಕ್ಕಿಯಾದ ತಕ್ಷಣ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಘಟನೆಯ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು, ತನಿಖೆ ನಡೆಸಿ ಕಾರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಸದ್ಯ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ > ಬೆಳ್ಳಂ ಬೆಳಗ್ಗೆ ಶಿವಮೊಗ್ಗ, ಶಿಕಾರಿಪುರ, ಆನಂದಪುರ ಸೇರಿದಂತೆ 5 ಭಾಗದಲ್ಲಿ ಲೋಕಾಯುಕ್ತ ದಾಳಿ!

ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Tags: A man crossing the roadA man crossing the road was hit by a car and died on the spot!CRIMEcrime newskannada news livemalnad newsthirthalliತೀರ್ಥಹಳ್ಳಿಶಿವಮೊಗ್ಗ
Previous Post

ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್’ಗೆ ಏಪ್ರಿಲ್ 8ರಿಂದ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

Next Post

ಕರೆಂಟ್ ಕಂಬದಿಂದ ಬಿದ್ದು ಕಾರ್ಮಿಕ ಸಾವು, ಘಟನೆ ಆಗಿದ್ದೇಗೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಕರೆಂಟ್ ಕಂಬದಿಂದ ಬಿದ್ದು ಕಾರ್ಮಿಕ ಸಾವು, ಘಟನೆ ಆಗಿದ್ದೇಗೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL