• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 28, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಆಯನೂರು-ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಭೀಕರ ಕಾರು ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಸುರೇಶ್ (65) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > > ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಮೃತ ಸುರೇಶ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ಮಗನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ವಾಪಸಾಗುತ್ತಿದ್ದರು. ಕಾರನ್ನು ಸುರೇಶ್ ಅವರ ಮಗ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಪ್ರಯಾಣದ ವೇಳೆ ಶಿವಮೊಗ್ಗ ತಾಲೂಕಿನ ಆಯನೂರು ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಎಡಭಾಗದಲ್ಲಿದ್ದ ಮೋರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ > > ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಘಟನೆ ತಿಳಿಯುತ್ತಿದ್ದಂತೆಯೇ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: A man from Davangere died in a horrific car accident!CRIMEcrime newskannada newskannada news livelatest newsmalnad newsshimogaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL