• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 2, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಐರಾವತ ಬಸ್ಸಿನಲ್ಲಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಚಿನ್ನದ ವ್ಯಾಪಾರಿಯೊಬ್ಬರ ಬ್ಯಾಗ್‌ನಿಂದ ಸುಮಾರು 34.52 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಬೆಂಗಳೂರಿನ ನಿವಾಸಿ, ಚಿನ್ನದ ವ್ಯಾಪಾರಿ ಕಲೈವನನ್ (45) ಹಣ ಮತ್ತು ಆಭರಣ ಕಳೆದುಕೊಂಡವರು. ಅವರು ಕಳೆದ 10 ವರ್ಷಗಳಿಂದ ತೀರ್ಥಹಳ್ಳಿ ಸುತ್ತಮುತ್ತಲಿನ ಜುವೆಲರಿ ಅಂಗಡಿಗಳಿಗೆ ಚಿನ್ನದ ಆಭರಣಗಳನ್ನು ಪೂರೈಸುವ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ > ಬೈಕ್‌ಗಳ ಮುಖಾಮುಖಿ ಢಿಕ್ಕಿ, ಮುಖ್ಯ ಶಿಕ್ಷಕ ಸಾವು

ತೀರ್ಥಹಳ್ಳಿಯ ಅಂಗಡಿಗಳಿಂದ ಬಂದಿದ್ದ ಆರ್ಡರ್ ಹಿನ್ನೆಲೆ ಕಲೈವನನ್ ಅವರು ರಾತ್ರಿ ತಮ್ಮ ಅಣ್ಣ ಕರುಣಾಕರ್ ಅವರೊಂದಿಗೆ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ತೀರ್ಥಹಳ್ಳಿಗೆ ಹೊರಡುವ ಐರಾವತ ಬಸ್ ಹತ್ತಿದ್ದರು. ಆಭರಣಗಳಿದ್ದ ಬ್ಯಾಗ್‌ ಅನ್ನು ತಮ್ಮ ಸೀಟಿನ ಮೇಲ್ಭಾಗದ ಲಗೇಜ್ ಇಡುವ ಜಾಗದಲ್ಲಿ ಇರಿಸಿದ್ದರು.

ಇದನ್ನೂ ಓದಿ > ಶಿವಮೊಗ್ಗ, ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಮುಂಜಾನೆ 5 ಗಂಟೆಗೆ ಬಸ್ ಭದ್ರಾವತಿ ತಲುಪಿದಾಗ ಬ್ಯಾಗ್ ಸುರಕ್ಷಿತವಾಗಿತ್ತು. ಆದರೆ, ಬೆಳಿಗ್ಗೆ 7 ಗಂಟೆಗೆ ತೀರ್ಥಹಳ್ಳಿಗೆ ಬಂದು, ಅಲ್ಲಿನ ಲಾಡ್ಜ್‌ ಒಂದರಲ್ಲಿ ರೂಂ ಪಡೆದು ಬ್ಯಾಗ್ ಪರಿಶೀಲಿಸಿದಾಗ ಒಳಗೆ ಸಣ್ಣ ಬಾಕ್ಸ್‌ಗಳಲ್ಲಿ ಇಟ್ಟಿದ್ದ ಒಟ್ಟು 254 ಗ್ರಾಂ 430 ಮಿಲಿ ತೂಕದ ವಿವಿಧ ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಬ್ಯಾಗ್‌ನ ಜಿಪ್ ಹಾಗೂ ಬೀಗಕ್ಕೆ ಯಾವುದೇ ಹಾನಿಯಾಗದಂತೆ ಕಳ್ಳರು ಆಭರಣಗಳನ್ನು ಮಾತ್ರ ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಚಿನ್ನಾಭರಣಗಳು ಬೆಂಗಳೂರಿನ ಅಂಗಡಿಯಲ್ಲೇ ಬಿಟ್ಟು ಬಂದಿರಬಹುದು ಎಂಬ ಅನುಮಾನದಿಂದ ಕಲೈವನನ್ ಅವರು ವಾಪಸ್ ಹೋಗಿ ಹುಡುಕಾಡಿದ್ದಾರೆ. ಅಲ್ಲಿ ಸಿಗದಿದ್ದಾಗ, ಪರಿಚಯಸ್ಥರೊಂದಿಗೆ ಚರ್ಚಿಸಿ ಜೂನ್ 26ರಂದು  ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ಮಿಳಘಟ್ಟದಲ್ಲಿ ಮೊಮ್ಮಗನಿಂದ ಅಜ್ಜಿಯ ಕೊಲೆ!

ಕಾಣೆಯಾದ ಒಡವೆಗಳಲ್ಲಿ ಚಿನ್ನದ ಮಾವಿನಕಾಯಿ ಸರ, ಓಲೆ, ಜುಮುಕಿ, ಉಂಗುರಗಳು ಹಾಗೂ ಮುತ್ತಿನ ಸರಗಳು ಸೇರಿವೆ. ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: A shock awaited the man coming to Thirthahalli from Bangalore! What happened?CRIMEkannada newskannada news livelatest newsmalnad newsshimogashivamoggathirthallithirthalli policeತೀರ್ಥಹಳ್ಳಿಶಿವಮೊಗ್ಗ
Previous Post

ಶಿವಮೊಗ್ಗ, ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

Next Post

ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026
ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026
ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026

Copyright © 2026 Yuva Dhwani. Designed by KIPL