• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 12, 2026
in ಕ್ರೈಂ ನ್ಯೂಸ್
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಶಿವಮೊಗ್ಗ: ಯಶವಂತಪುರ-ಶಿವಮೊಗ್ಗ ಇಂಟರ್ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ 4 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ.
ಸರ ಕಳೆದುಕೊಂಡರು ಬೆಂಗಳೂರಿನ ಸಹಕಾರನಗರ ನಿವಾಸಿ ಕೆ.ಎಂ.ವಿದ್ಯಾರಾಣಿ.
ಮಾ.2ರಂದು ಬೆಳಗ್ಗೆ ವಿದ್ಯಾರಾಣಿ ಅವರು ಯಶವಂತಪುರ-ಶಿವಮೊಗ್ಗ ಇಂಟರ್ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಲಗೇಜ್ ಸ್ಟ್ಯಾಂಡ್ ಮೇಲಿದ್ದ ಅವರ ಬ್ಯಾಗ್ ಬಳಿ ಇಬ್ಬರು ಅಪರಿಚಿತರು ಕುಳಿತಿದ್ದರು. ಮಧ್ಯಾಹ್ನ ಶಿವಮೊಗ್ಗಕ್ಕೆ ಬಂದು ಮನೆ ತಲುಪಿದ ನಂತರ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿದ್ದ ಪೌಚ್ ಹಾಗೂ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ > ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್,  ಪರ್ಯಾಯ ಮಾರ್ಗ ವ್ಯವಸ್ಥೆ

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಪ್ರಕರಣವನ್ನು ಇದೀಗ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

Tags: A shock awaited the woman who came home and checked her bag!crime newskannada newsmalnad newsYeshwantpur-Shivamogga Intercity Express Trainಶಿವಮೊಗ್ಗ
Previous Post

ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್,  ಪರ್ಯಾಯ ಮಾರ್ಗ ವ್ಯವಸ್ಥೆ

Next Post

ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

ಶಿವಮೊಗ್ಗ ಹುಲಿ ಮತ್ತು ಸಿಂಹಧಾಮ ಕೂಲ್‌ಕೂಲ್!, ಏನಿದು ವಿಶೇಷ ವ್ಯವಸ್ಥೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL