• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಮಹಿಳೆಗೆ ಕಾದಿತ್ತು ಆಘಾತ!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 22, 2026
in ಶಿವಮೊಗ್ಗ
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಕಾರ್ಗಲ್: ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಗಲ್ ಮೂಲದ ರಮ್ಲಾ ಸುಲೇಮಾನ್ ಎಂಬ ಮಹಿಳೆಯ ವ್ಯಾನಿಟಿ ಬ್ಯಾಗ್‌ನಲ್ಲಿ ಇರಿಸಿದ್ದ 17 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 45,000 ನಗದು ಕಳ್ಳತನವಾಗಿರುವ ಘಟನೆ ನಡೆದಿದೆ.

ಇದನ್ನೂ ಓದಿ > > ಹಣ್ಣಿನ ಅಂಗಡಿಗೆ ನುಗ್ಗಿ ಮಾವು, ದಾಳಿಂಬೆ ಕದ್ದ ಖದೀಮ!

ಈಚೆಗೆ ಕಾರ್ಗಲ್ ಪಟ್ಟಣದಲ್ಲಿ ನಡೆಯುತ್ತಿದ್ದ ಶುಭ ಕಾರ್ಯಕ್ಕಾಗಿ ಶಿವಮೊಗ್ಗದಿಂದ ಪ್ರಯಾಣಿಸುತ್ತಿದ್ದ ಮಹಿಳೆಯ ಪಕ್ಕದಲ್ಲಿ ಆಲ್ಕೊಳ ಬಳಿ ಅಪರಿಚಿತ ಮಹಿಳೆಯೊಬ್ಬರು ಬಂದು ಕುಳಿತಿದ್ದರು. ಆಕೆಯೊಂದಿಗೆ ಮಾತನಾಡುತ್ತಿದ್ದಂತೆ ನಿದ್ದೆಗೆ ಜಾರಿದ ರಮ್ಲಾ ಸುಲೇಮಾನ್, ಎಚ್ಚರಗೊಂಡಾಗ ಆನಂದಪುರದ ಯಡೇಹಳ್ಳಿಯನ್ನು ಬಸ್ ತಲುಪಿತ್ತು. ಕೈಯಲ್ಲಿದ್ದ ವ್ಯಾನಿಟಿ ಬ್ಯಾಗ್ ಜಿಪ್ ತೆರೆದು, ಕೈಯ್ಯಾಡಿಸಿ ನೋಡಿದಾಗ ಬಟ್ಟೆಯ ಗಂಟಿನಲ್ಲಿ ಕಟ್ಟಿದ್ದ 171 ಗ್ರಾಂ ತೂಕದ ಬಂಗಾರ ಮತ್ತು 45,000/- ನಗದು ಕಳ್ಳತನವಾಗಿತ್ತು.

ಇದನ್ನೂ ಓದಿ > > ಅಡ್ಮಿಷನ್ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ, ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ!

ಕೂಡಲೇ ಬಸ್ ಸಿಬ್ಬಂದಿಗೆ ತಿಳಿಸಿದಾಗ, ಆನಂದಪುರ ಸಮೀಪ ಅಪರಿಚಿತ ಮಹಿಳೆ ಬಸ್‌ನಿಂದ ಇಳಿದಿದ್ದಾಗಿ ತಿಳಿಸಿದ್ದಾರೆ. ಗಾಬರಿಗೊಂಡ ಮಹಿಳೆ ಎಲ್ಲಿ ದೂರು ನೀಡಬೇಕೆಂಬ ಗೊಂದಲದಲ್ಲಿದ್ದರು. ಅಂತಿಮವಾಗಿ ಶಿವಮೊಗ್ಗದ ತುಂಗಾ  ನಗರ  ಠಾಣೆಯಲ್ಲಿ ಈ ಬಗ್ಗೆ ದೂರು ಸಲ್ಲಿಸಿದ್ದರು.

Tags: A shock awaited the woman who was leaving Shivamogga for the ocean! What happened?CRIMEcrime newskannada newskannada news livelatest newsmalnad newsshivamogga
Previous Post

ಆನಂದಪುರ, ಅಪಘಾತ ತಡೆಗೆ ಪಿಎಸ್‌ಐ ಪ್ರವೀಣ್ ವಿಭಿನ್ನ ಹೆಜ್ಜೆ!

Next Post

ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL