• About Us
  • Advertise
  • Privacy & Policy
  • Contact Us
Tuesday, October 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ತಪಾಸಣೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 30, 2026
in ಶಿವಮೊಗ್ಗ
ಶಿವಮೊಗ್ಗ, ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ  ಟ್ರಾಫಿಕ್ ಪಿಐ ದೇವರಾಜ್ ನೇತೃತ್ವದ ಟೀಮ್ ತಪಾಸಣೆ!
Share on FacebookShare on TwitterShare on WhatsApp

ಶಿವಮೊಗ್ಗ: ರೈಲ್ವೆ ನಿಲ್ದಾಣದ ಪ್ರೀ-ಪೇಯ್ಡ್ ಆಟೋ ಕೌಂಟರ್‌ನಿಂದ ಟಿಕೆಟ್ ಪಡೆದು ಪ್ರಯಾಣಿಸಿದ ಬಳಿಕ, ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಾವತಿಸುವಂತೆ ಕೆಲವು ಆಟೋ ಚಾಲಕರು ಪ್ರಯಾಣಿಕರನ್ನು ಒತ್ತಾಯಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಸಂಚಾರ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು.

ಇದನ್ನೂ ಓದಿ > > ಎ.ಟಿ.ಎನ್.ಸಿ.ಸಿ ಕಾಲೇಜಿನಲ್ಲಿ ಎನ್ಎಸ್ಎಸ್ ದಿನಾಚರಣೆ

ಇಂದು ಬೆಳಗಿನ ಜಾವ 4.30ರಿಂದ ರೈಲ್ವೆ ನಿಲ್ದಾಣದ ಆಟೋಗಳನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಆಟೋ ಚಾಲಕರಿಗೆ ಪ್ರೀ-ಪೇಯ್ಡ್ ಟಿಕೆಟ್‌ನಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಹಣವನ್ನು ಪ್ರಯಾಣಿಕರಿಂದ ಪಡೆಯದಂತೆ ಎಚ್ಚರಿಕೆ ನೀಡಲಾಯಿತು.

ಬೆಂಗಳೂರು-ತಾಳಗುಪ್ಪ ರೈಲಿನಲ್ಲಿ ಆಗಮಿಸಿದ ಪ್ರಯಾಣಿಕರು ಒಟ್ಟು 112 ಪ್ರೀ-ಪೇಯ್ಡ್ ಆಟೋ ಟಿಕೆಟ್‌ಗಳನ್ನು ಪಡೆದು ಪ್ರಯಾಣಿಸಿರುವುದು ಕಂಡುಬಂದಿದೆ. ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಕಡ್ಡಾಯವಾಗಿ ಪ್ರೀ-ಪೇಯ್ಡ್ ಕೌಂಟರ್‌ನಿಂದ ಟಿಕೆಟ್ ಪಡೆದು, ನಿಗದಿತ ದರದಲ್ಲೇ ಸುರಕ್ಷಿತ ಹಾಗೂ ಪಾರದರ್ಶಕವಾಗಿ ಪ್ರಯಾಣಿಸುವಂತೆ ಪೊಲೀಸರು ಜಾಗೃತಿ ಮೂಡಿಸಿದರು.

ಇದನ್ನೂ ಓದಿ > > ಶಿವಮೊಗ್ಗ, ವಿಟಿಯು ಫಲಿತಾಂಶದಲ್ಲಿ ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ಮಿಂಚಿನ ಸಾಧನೆ

ಕಾರ್ಯಾಚರಣೆಯಲ್ಲಿ ಸಿಪಿಐ ದೇವರಾಜ್ ಟಿ.ವಿ., ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ್ ಹೆಚ್.ಎನ್. ಸೇರಿದಂತೆ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರಯಾಣಿಕರ ಹಿತವೇ ನಮ್ಮ ಆದ್ಯತೆ ಪ್ರೀ-ಪೇಯ್ಡ್ ಟಿಕೆಟ್ ಪಡೆಯಿರಿ, ನಿಗದಿತ ದರದಲ್ಲೇ ಪ್ರಯಾಣಿಸಿ ಎಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ > > ಹೊಳೆಹೊನ್ನೂರಿನಲ್ಲಿ 254 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, ಯಾರೇಲ್ಲ ಭಾಗವಹಿಸಿದ್ದರು?

Tags: A team led by Traffic PI Devaraj conducted inspections at the Shivamogga railway station in the early hours of the morning.kannada newskannada news livelatest newsmalnad newsshimogashivamoggaSurprise inspection of auto-rickshaw driversSurprise police inspectionSurprise police inspection at Shivamogga railway station in the early hours—what is the reason?Traffic PI Devarajಶಿವಮೊಗ್ಗ
Previous Post

ಶಿವಮೊಗ್ಗ, ವಿಟಿಯು ಫಲಿತಾಂಶದಲ್ಲಿ ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ಮಿಂಚಿನ ಸಾಧನೆ

Next Post

ಜೆ.ಎನ್.ಎನ್.ಸಿ.ಇ | ರಸಪ್ರಶ್ನೆ, ಡೇಟಾ ವಿಶ್ಲೇಷಣೆ, ವಿದ್ಯಾರ್ಥಿಗಳ ಉತ್ಸಾಹಕ್ಕೆ ಸಾಕ್ಷಿಯಾದ ’ಎಐ ಅವಲೋಕನ’

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026
ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

October 26, 2026
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ವಿಷ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಸಾವು, ಕಾರಣವೇನು?

October 26, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ, ನಾಲ್ವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ

October 27, 2026
ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

ಶಿವಮೊಗ್ಗ, 72 ದ್ವಿಚಕ್ರ ವಾಹನಗಳು ವಶಕ್ಕೆ, ಮಾಲೀಕರಿಗೆ ದಂಡ, ಪೊಲೀಸರ ಎಚ್ಚರಿಕೆ!, ಕಾರಣವೇನು?

October 26, 2026

Copyright © 2026 Yuva Dhwani. Designed by KIPL