• About Us
  • Advertise
  • Privacy & Policy
  • Contact Us
Sunday, June 14, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 14, 2026
in ತೀರ್ಥಹಳ್ಳಿ, ಶಿವಮೊಗ್ಗ
ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!
Share on FacebookShare on TwitterShare on WhatsApp

ತೀರ್ಥಹಳ್ಳಿ:  ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ >  ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಇಂದು ಮಧ್ಯಾಹ್ನ (ಭಾನುವಾರ)  ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ದಿಢೀರ್ ಮರ ಬಿದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ ಕಾರಿನ ಎದುರಿನ ಗ್ಲಾಸ್ ಒಡೆದಿದ್ದು, ಕಾರಿನ ಬಾನಟ್ಟಿಗೆ ಹಾನಿಯಾಗಿರುತ್ತದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ >  ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಬ್ರೆಝಾ ಕಾರಿನವರು ಆರಗದಿಂದ ಮಂದಾರ್ತಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಮರ ಬೀಳುತ್ತಿದ್ದಂತೆ ಆಗುಂಬೆ ಘಾಟಿಯಲ್ಲಿ ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ಎರಡು ಬದಿಯಲ್ಲಿ ವಾಹನ ದಟ್ಟಣೆಯಿಂದ ಕೂಡಿತ್ತು ನಂತರ ಅರಣ್ಯಾಧಿಕಾರಿಗಳು ಮತ್ತು ಆಗುಂಬೆ ಪೊಲೀಸ್ ನವರು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ >  ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

Previous Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

June 14, 2026
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

June 14, 2026
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

June 14, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ!

June 14, 2026
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?

June 14, 2026

Copyright © 2026 Yuva Dhwani. Designed by KIPL