ಶಿವಮೊಗ್ಗ: ಶಿವಮೊಗ್ಗ ನಗರದ ಹರಿಗೆ ಸಮೀಪ ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು!
ಮೃತಪಟ್ಟ ವ್ಯಕ್ತಿಯನ್ನು ಮನೋಜ್ ಕುಮಾರ್ (21) ಎಂದು ಗುರುತಿಸಲಾಗಿದೆ. ಮನೋಜ್ ಕುಮಾರ್ ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ದ್ವೀತೀಯ ವರ್ಷದ ವಿದ್ಯಾರ್ಥಿಯಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ > ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್
ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ರೈಲ್ವೆ ಹಳಿಯ ಮೇಲೆ ಬಿದ್ದ ಮೃತದೇಹವನ್ನು ತೆರವುಗೊಳಿಸಿ ತನಿಖೆ ಕೈಗೊಂಡಿದ್ದಾರೆ.
ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!













