• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಾಹನಗಳ ಸ್ಟೆಪ್ನಿ ಟೈರ್ ಕಳ್ಳತನ, ಶಿವಮೊಗ್ಗದ ಯುವಕ ಅರೆಸ್ಟ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 4, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ವಾಹನಗಳ ಸ್ಟೆಪ್ನಿ ಟೈರ್ ಕಳ್ಳತನ, ಶಿವಮೊಗ್ಗದ ಯುವಕ ಅರೆಸ್ಟ್
Share on FacebookShare on TwitterShare on WhatsApp

ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಾಹನಗಳ ಸ್ಟೆಪ್ನಿ ಟೈರ್ ಹಾಗೂ ರಿಮ್‌ಗಳ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಶಿವಮೊಗ್ಗದ ಟಿಪ್ಪು ನಗರದ ಸೋನು (27 ವರ್ಷ) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > ತ್ಯಾಗರ್ತಿ ಬಂದ್ ಯಶಸ್ವಿ, ಮಳೆಯ ನಡುವೆಯೂ ಮೆರವಣಿಗೆ, ಅಧಿಕಾರಿಗಳಿಗೆ ದಿಗ್ಭಂದನ!

ಈ ಸಂಬಂಧ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳಾದ ಪ್ರಶಾಂತ್, ಉಮೇಶ್ ಅವರನ್ನೊಳಗೊಂಡ ತಂಡವು ಕಳ್ಳತನ ಕೃತ್ಯದಲ್ಲಿ ತೊಡಗಿದ್ದ ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿ, ಕಳವು ಮಾಡಲಾಗಿದ್ದ 45,000/-  ರೂ ಮೌಲ್ಯದ 03 ಸ್ಟೆಪ್ನಿ ಟೈರ್ ಮತ್ತು ರಿಮ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ > ಚಾಕು ತೋರಿಸಿ ದರೋಡೆ, ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ 

ಕಳೆದ ಫೆಬ್ರವರಿ 6, 2026 ರಂದು ರಾತ್ರಿ ವೇಳೆಯಲ್ಲಿ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆಚಾಪುರ ಗ್ರಾಮದ ’ಶಿವ ಶ್ರೇಯ ಎಂಟರ್ ಪ್ರೈಸಸ್’ ಮಳಿಗೆಯ ಮುಂದಿನ ಆವರಣದಲ್ಲಿ ನಿಲ್ಲಿಸಲಾಗಿದ್ದ ಮೂರು ಟಾಟಾ ಇಂಟ್ರಾ ವಾಹನಗಳ ಸ್ಟೆಪ್ನಿ ಟೈರ್ ಹಾಗೂ ರಿಮ್‌ಗಳನ್ನು ಕಳ್ಳತನ ಮಾಡಲಾಗಿತ್ತು. ಈ ಕುರಿತು ಮಳಿಗೆಯ ಮಾಲೀಕರು ನೀಡಿದ ದೂರಿನ ಮೇರೆಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Tags: A youth from Shimoga was arrested for stealing stepney tires from vehicles.anandapura policeCRIMEkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ತ್ಯಾಗರ್ತಿ ಬಂದ್ ಯಶಸ್ವಿ, ಮಳೆಯ ನಡುವೆಯೂ ಮೆರವಣಿಗೆ, ಅಧಿಕಾರಿಗಳಿಗೆ ದಿಗ್ಭಂದನ!

Next Post

ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026
ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026
ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026

Copyright © 2026 Yuva Dhwani. Designed by KIPL