• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಏಕಮುಖ ಸಂಚಾರ ಉಲ್ಲಂಘಿಸಿದರೆ ಕ್ರಮ, ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 7, 2026
in ಶಿವಮೊಗ್ಗ
ಏಕಮುಖ ಸಂಚಾರ ಉಲ್ಲಂಘಿಸಿದರೆ ಕ್ರಮ, ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?
Share on FacebookShare on TwitterShare on WhatsApp
ಶಿವಮೊಗ್ಗ : ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಹಲವು ಅಡೆತಡೆಗಳ ದೂರು ಬಂದ ಹಿನ್ನಲೆಯಲ್ಲಿ ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ನೇತೃತ್ವದಲ್ಲಿ ಸಂಚಾರಿ ಪೊಲೀಸರ ತಂಡ, ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದೆ.
ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಸಿಂಗರ್ ಶೋರೂಂ ವೃತ್ತದಿಂದ ಗೋಪಿವೃತ್ತದವರೆಗೆ ಏಕಮುಖ ಸಂಚಾರವಿದ್ದು ಬ್ಯಾರಿಕೇಡ್ ಹಾಕಿ ಫಲಕಗಳನ್ನು ಹಾಕಿದ್ದರೂ ಸಹ ನಿರಂತರವಾಗಿ ವಾಹನ ಸವಾರರು ನಿಯಮ ಉಲ್ಲಂಘಿಸುತ್ತಿದ್ದು, ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸಂಚಾರಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ಅವರ ಸೂಚನೆಗಳೇನು?

  • ಫುಟ್‍ಪಾತ್ ಮೇಲೆ ವ್ಯಾಪಾರಸ್ಥರು ಯಾವುದೇ ರೀತಿಯ ಅತಿಕ್ರಮಣ ಮಾಡುವ ಹಾಗಿಲ್ಲ.
  • ತಮ್ಮ ಅಂಗಡಿಯ ಬೋರ್ಡ್‍ಗಳನ್ನು ಇಡುವ ಹಾಗಿಲ್ಲ.
  • ಹೂ-ಹಣ್ಣು ವ್ಯಾಪಾರಿಗಳು ಮನಬಂದಂತೆ ತಮ್ಮ ಗಾಡಿಗಳನ್ನು ಶಾಶ್ವತವಾಗಿ ನಿಲ್ಲಿಸುತ್ತಿದ್ದು, ಅದಕ್ಕೆ ಅವಕಾಶವಿಲ್ಲ.
  • ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರದ ದೃಷ್ಠಿಯಿಂದ ತಳ್ಳುವ ಗಾಡಿಗಳಿಗೆ ಶಾಶ್ವತವಾಗಿ ನಿಲ್ಲಲ್ಲು ಅವಕಾಶವಿಲ್ಲ.
  • ಅಲ್ಲದೆ ಆಟೋ ಚಾಲಕರು ಕೂಡ ಮನಬಂದಂತೆ ಆಟೋಗಳನ್ನು ನಿಲ್ಲಿಸುತ್ತಿದ್ದು, ಅವರು ನಿಗಧಿತ ಜಾಗದಲ್ಲೇ ಪಾರ್ಕಿಂಗ್ ಮಾಡಬೇಕು.
  • ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. ವ್ಯಾಪಾರಸ್ಥರು ಕೂಡ ಅದನ್ನು ಪಾಲಿಸಬೇಕು.
  • ಕನ್ಸರ್‍ವೆನ್ಸಿಗಳನ್ನು ತಮ್ಮ ದ್ವಿಚಕ್ರ ವಾಹನಗಳ ನಿಲುಗಡೆಗೆ ಬಳಸಿಕೊಳ್ಳಬೇಕು.
ವಿಪರ್ಯಾಸವೆಂದರೆ ಸಂಚಾರಿ ಪೊಲೀಸರು ಫುಟ್‍ಪಾತ್ ಮೇಲಿದ್ದ ಬೋರ್ಡ್‍ಗಳನ್ನು ತೆರವುಗೊಳಿಸಿ, ಎಚ್ಚರಿಕೆ ನೀಡಿ, ತೆರಳಿದ ಕೆಲವೇ ಕ್ಷಣಗಳಲ್ಲಿ ಮತ್ತೆ ಎಂದಿನಂತೆ ವ್ಯಾಪಾರಿಗಳು ಮತ್ತು ಸಾರ್ವಜನಿಕರಿಂದ ನಿಯಮಗಳ ಉಲ್ಲಂಘನೆ ಯಥಾಪ್ರಕಾರ ಮುಂದುವರೆದಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com
Tags: Action if one-way traffic is violatedDurgigudiDurgigudi Main Roadkannada newskannada news livelatest newsmalnad newsTraffic Circle Inspector T.V. Devaraj?ದುರ್ಗಿಗುಡಿ ಮುಖ್ಯ ರಸ್ತೆಶಿವಮೊಗ್ಗ
Previous Post

ಗುಂಡಿ ತೆಗೆಯುವಾಗ ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

Next Post

ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

ಶಿವಮೊಗ್ಗ ವಿದ್ಯಾನಗರದಲ್ಲಿ ಸರಣಿ ಅಪಘಾತ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL