• About Us
  • Advertise
  • Privacy & Policy
  • Contact Us
Saturday, May 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 25, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!
Share on FacebookShare on TwitterShare on WhatsApp

ಶಿವಮೊಗ್ಗ: ರಾಜ್ಯದ ಕೃಷಿ ಪರಿಕರ ಮಾರಾಟಗಾರರಿಗೆ ರಾಷ್ಟ್ರ ಹಾಗೂ ರಾಜ್ಯದ ಕೃಷಿ ಪರಿಕರ ಮಾರಾಟದ ನೀತಿ ರೀತಿಗಳು ಮಾರಕವಾಗಿದ್ದು ಅದನ್ನು ವಿರೋಧಿಸಿ ಏ. 27 ರ ಸೋಮವಾರ ರಾಜ್ಯಾದ್ಯಂತ ಎಲ್ಲ ಕೃಷಿ ಪರಿಕರ ಮಾರಾಟಗಾರರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಮುಚ್ಚಿ ಯಾವುದೇ ವಹಿವಾಟನ್ನು ನಡೆಸದೆ ಒಂದು ದಿನದ ಬಂದ್ ಆಚರಿಸಲಾಗುವುದೆಂದು ರಾಜ್ಯ ಸಮಿತಿಯ ಉಪಾಧ್ಯಕ್ಷ ರಾಕೇಶ್ ಗೌಡ ಹೇಳಿದರು.         ‌‌‌‌
ಅವರು ಇಂದು ಮದ್ಯಾಹ್ನ ಜಿಲ್ಲಾ ಕೃಷಿ ಪರಿಕರ ಮಾರಾಟಗಾರ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತುರ್ತುಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ > ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು!

ನಮ್ಮ ರೈತರ ಬಹುಕಾಲದ ಬೇಡಿಕೆಗಳಾದ ಡಿಎಪಿ ಮತ್ತು ಯೂರಿಯಾ ಗೊಬ್ಬರಗಳ ಜೊತೆ ಮುತ್ತು ಪೂರಕವಾಗಿ ಬೇರೆ ಉತ್ಪನ್ನಗಳನ್ನು ಉತ್ಪಾದಕರು ಲಿಂಕ್ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಎಲ್ಲ ರಸಗೊಬ್ಬರಗಳ ಮೇಲೆ ಶೇಕಡ ಎಂಟು ಪರ್ಸೆಂಟ್ ಡೀಲರ್ ಲಾಭಾಂಶ ಇರುವ ಇರುವ ರೀತಿಯಲ್ಲಿ ನಿಗದಿ ಮಾಡಬೇಕು ಎಲ್ಲ ರಸಗೊಬ್ಬರಗಳನ್ನು ಅಂಗಡಿಯವರೆಗೂ ಕೊಡುವ ಹಾಗೆ ಕ್ರಮ ಕೈಗೊಳ್ಳ ಬೇಕಲ್ಲದೆ ಯಾವುದೇ ಪರಿಕರಗಳು ಕಳಪೆ ಎಂದು ಕಂಡು ಬಂದಾಗ ಉತ್ಪಾದಕ ಕಂಪನಿಯವರ ಮೇಲೆ ಕ್ರಮ ಕೈಗೊಳ್ಳಬೇಕೆ ಹೊರತು ಮಾರಾಟಗಾರರ ಮೇಲೆ ಕ್ರಮ ಕೈಗೊಳ್ಳಬಾರದೆಂದು ಒತ್ತಾಯಿಸುವುದಲ್ಲದೆ ಮತ್ತಿತರ ಅನೇಕ ಕೃಷಿ ಪರಿಕರ ಮಾರಾಟ ನೀತಿಗಳನ್ನ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಗಮನಕ್ಕೆ ತರಲಾಗುವುದೆಂದು ಅವರು ಹೇಳಿದರು.

ಇದನ್ನೂ ಓದಿ > ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ, ಐವರು ಪ್ರಾಣಾಪಾಯದಿಂದ ಪಾರು

ಇದೇ ತಿಂಗಳ 27ರ ಸೋಮವಾರದಂದು ಜಿಲ್ಲೆಯ ಎಲ್ಲಾ ಕೃಷಿ ಪರಿಕರ ಮಾರಾಟಗಾರರು ತಮ್ಮ ಅಂಗಡಿಗಳನ್ನು ಮುಚ್ಚಿ ಯಾವುದೇ ವಹಿವಾಟನ್ನು ನಡೆಸದೆ ಬಂದ್ ಗೆ ಸಹಕಾರ ನೀಡಬೇಕೆಂದು ಕೋರಿದರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ವೀರಶೇಕರ್ ವಹಿಸಿದ್ದರು ಉಪಾಧ್ಯಕ್ಷ ರುಗಳಾದ ಈಶ್ವರಪ್ಪ ಮತ್ತು ನಾಗೇಶ್ ಬಾಬು ಸಂಘದ ಕಾರ್ಯದರ್ಶಿ ಸಿ. ಲೋಕೇಶ್ವರ ಮತ್ತಿತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: Agricultural equipment shops to be closedAgricultural equipment shops to be closed in Shivamogga on MondayApril 27!kannada newskannada news livelatest newsmalnad newsshivamoggaಶಿವಮೊಗ್ಗ
Previous Post

ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವು!

Next Post

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ 'ಪವರ್ ಮೀಟ್'

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026
ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

ಸಾಗರ, ಅಂಬೇಡ್ಕರ್ ಸರ್ಕಲ್‌ನಲ್ಲಿ ಕಾರುಗಳ ನಡುವೆ ಡಿಕ್ಕಿ, ಡಿವೈಡರ್ ಏರಿ ಸ್ಕೂಟಿಗೆ ಗುದ್ದಿದ ಕಾರ್!

May 8, 2026
ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10 -11 : ಟೀಮ್‌ ಈಶ್ವರ್‌ ಮಲ್ಪೆಯಿಂದ ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ!

May 8, 2026
ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ವಿರೋಧ, ಸಿಡಿದೆದ್ದ ಜನ!

May 8, 2026

Copyright © 2026 Yuva Dhwani. Designed by KIPL