• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದ ಬಿ.ವೈ. ರಾಘವೇಂದ್ರ ಪ್ರಯತ್ನಕ್ಕೆ ಮುನ್ನಡೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 11, 2026
in ಶಿವಮೊಗ್ಗ
ಆಗುಂಬೆ ಘಾಟ್ ರಸ್ತೆ ಅಪಾಯಕಾರಿ ಪ್ರಯಾಣಕ್ಕೆ ಸಿಗಲಿದೆ ಮುಕ್ತಿ | ಸಂಸದ ಬಿ.ವೈ. ರಾಘವೇಂದ್ರ ಪ್ರಯತ್ನಕ್ಕೆ ಮುನ್ನಡೆ
Share on FacebookShare on TwitterShare on WhatsApp

ಶಿವಮೊಗ್ಗ: ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಮತ್ತೊಂದು ಪ್ರಯತ್ನಕ್ಕೆ ಮಹತ್ವದ ಮುನ್ನಡೆ ದೊರೆತಿದ್ದು, ಕ್ಷೇತ್ರದ ಜನರಲ್ಲಿ ಸಂತಸ ಮೂಡಿದೆ.
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಕರಾವಳಿಯನ್ನು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಹಲವು ವರ್ಷಗಳಿಂದ ಸಂಸದರು ಪ್ರಯತ್ನ ನಡೆಸಿದ್ದು, ಅದಕ್ಕೆ ಈಗೊಂದು ಮಹತ್ವದ ಜಯ ಸಿಕ್ಕಿದೆ.
ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು 2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ.
ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು ಮತ್ತು ತಜ್ಞರ ನೇಮಕಾತಿ ಒಳಗೊಂಡಿರುವುದು ಈ ಘೋಷಣೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.
ದಶಕಗಳಿಂದ ಜನರು ಎದುರಿಸುತ್ತಿದ್ದ ಅಪಾಯಕರ ಪ್ರಯಾಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಕ್ಕಿನಲ್ಲಿ ಇದು ಮೊದಲ ನಿರ್ಣಾಯಕ ಹೆಜ್ಜೆಯಾಗಿದೆ.
ಪ್ರಮುಖವಾಗಿ, ಈ ಯೋಜನೆ ಮಲೆನಾಡು-ಕರಾವಳಿ ಜಿಲ್ಲೆಗಳ ಸಂಪರ್ಕ ಸುಧಾರಿಸಿ, ಸುರಕ್ಷತೆ ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ.
ಈ ಮಹತ್ವದ ನಿರ್ಧಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: BY Ragavendrakannada newskannada news livelatest newsmalnad newsMPnithin gadkarishimogashivamoggaಆಗುಂಬೆಶಿವಮೊಗ್ಗ
Previous Post

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ

Next Post

ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್, ಅಭಿಮಾನಿಗಳ ಬೆಂಬಲಕ್ಕೆ ಸಂತಸ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್, ಅಭಿಮಾನಿಗಳ ಬೆಂಬಲಕ್ಕೆ ಸಂತಸ

ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿದ ಡಾಲಿ ಧನಂಜಯ್, ಅಭಿಮಾನಿಗಳ ಬೆಂಬಲಕ್ಕೆ ಸಂತಸ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL