• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 3, 2026
in ಶಿವಮೊಗ್ಗ, ತೀರ್ಥಹಳ್ಳಿ
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌
Share on FacebookShare on TwitterShare on WhatsApp

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕು ಮುಡುಬಾ ಸಮೀಪ ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿರುವ ಘಟನೆ ನಡೆದಿದೆ.

ಇದನ್ನೂ ಓದಿ > ಜೂನ್ 6 ರಂದು ಈ ಗ್ರಾಮಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ಇದನ್ನೂ ಓದಿ > ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

ಕೆಎಸ್‌ಆರ್‌ಟಿಸಿ ಐರಾವತ ಬಸ್  ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ತೀರ್ಥಹಳ್ಳಿಗೆ ಸಂಚರಿಸುತ್ತಿತ್ತು. ಮುಡುಬಾ ಸಮೀಪ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರೆಗೆ ಹೋಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದ್ದು,  ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಇದನ್ನೂ ಓದಿ > ಟ್ರಾಫಿಕ್‌ ಪೊಲೀಸರಿಂದ ದಿಢೀರ್‌ ಕಾರ್ಯಾಚರಣೆ, ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದವರಿಗೆ ನೆರವಾಗಿದ್ದಾರೆ.

ಮಾಳೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags: Airavata bus crashes into areca nut plantation near Mudubakannada newskannada news livelatest newsmalnad newsRoad accidentthirthalliತೀರ್ಥಹಳ್ಳಿಶಿವಮೊಗ್ಗ
Previous Post

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

Next Post

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL