• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಖಂಡ ಭಜನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 14, 2026
in ಶಿವಮೊಗ್ಗ
ಶಿವಮೊಗ್ಗದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಖಂಡ ಭಜನೆ
Share on FacebookShare on TwitterShare on WhatsApp

ಶಿವಮೊಗ್ಗ: ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ,ಶಿವಮೊಗ್ಗ ಶಾಖೆಯಲ್ಲಿ ಫೆ.15ರ ಭಾನುವಾರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗ ಶಾಖೆಯ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ರವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ನಗರದ ಭಜನಾ ಪರಿಷತ್ ಶಿವಮೊಗ್ಗ, ಮತ್ತು ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಇವರುಗಳ ಸಹಯೋಗದಲ್ಲಿ ೧೮ನೇ ವರ್ಷದ ಅಖಂಡ ಭಜನೆಯನ್ನು ಏರ್ಪಡಿಸಲಾಗಿದೆ.

ಶರಾವತಿ ನಗರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 15 ರ ಬೆಳಿಗ್ಗೆ 6:00 ಗಂಟೆಗೆ ದೇವರಿಗೆ ವಿಶೇಷ ಪೂಜೆ,ಮತ್ತು ಸಾಯಂಕಾಲ 6:00. ಗಂಟೆಗೆ ಜಲಾಭಿಷೇಕ, ಕ್ಷೀರಾಭಿಷೇಕ. ಪಂಚಾಮೃತ ಅಭಿಷೇಕ. ರುದ್ರಾಭಿಷೇಕ,ಪೂಜಾ ಕೈಂಕರ್ಯ ಗಳನ್ನು ಶ್ರೀಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ವಿಶೇಷ ಪೂಜಾ ಕೈಂಕರ್ಯಗಳು:
ಫೆ 15 ರಂದು ಬೆಳಿಗ್ಗೆ 5.30 ರಿಂದ ಏಕವಾರ ರುದ್ರಾಭಿಷೇಕ ಆರಂಭಿಸಲಾಗುವುದು, 6ಕ್ಕೆ ಅಖಂಡ ಭಜನೆ ಉದ್ಘಾಟನೆ,ಬೆಳಗ್ಗೆ 7 ಕ್ಕೆ ಮಹಾಮಂಗಳಾರತಿ ಮಾಡಲಾಗುವುದು.
ಸಂಜೆ 6 ಗಂಟೆಗೆ ರುದ್ರಾಭಿಷೇಕ, ರಾತ್ರಿ 7:30ಕ್ಕೆ ಮಹಾ ಮಂಗಳಾರತಿ ನಡೆಯುವುದು.
ರಾತ್ರಿ 10 ರಿಂದ ರುದ್ರಾಭಿಷೇಕ, ರಾತ್ರಿ 11:30 ಗಂಟೆಗೆ ಮಹಾಮಂಗಳಾರತಿ ನಡೆಯುವುದು.
ರಾತ್ರಿ 1 ಗಂಟೆಗೆ ರುದ್ರಾಭಿಷೇಕ,ರಾತ್ರಿ 2.30 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಗುವುದು, ರಾತ್ರಿ 3:00ಗೆ ರುದ್ರಾಭಿಷೇಕ,ಬೆಳಿಗ್ಗೆ 4:30 ಗಂಟೆಗೆ ಮಹಾಮಂಗಳಾರತಿ ಮಾಡಲಾಗುವುದು.
ಫೆ. 9ರ ಸೋಮವಾರದಂದು ಬೆಳಿಗ್ಗೆ 5:00 ಗಂಟೆಗೆ ರುದ್ರಾಭಿಷೇಕ, ಬೆಳಗೆ 6 ಗಂಟೆಗೆ ಅಖಂಡ ಭಜನೆ ಸಮಾರೋಪ, 6:15 ಗಂಟೆಗೆ ಮಹಾಮಂಗಳಾರತಿ ನಡೆಯುವುದು. ದೇವರಿಗೆ ರುದ್ರಾಭಿಷೇಕ, ಬಿಲ್ವಪತ್ರೆ, ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗುವುದು.
ವಿಶೇಷವೆಂದರೆ ಫೆ. 15 ರ ಬೆಳಿಗ್ಗೆ 6 ರಿಂದ ನಗರದ ವಿವಿಧ ಭಜನಾ ತಂಡಗಳಿಂದ ಸೋಮವಾರ ಬೆಳಿಗ್ಗೆ 6:00 ಗಂಟೆಯ ವರೆಗೆ ಅಖಂಡ ಭಜನೆ ಮತ್ತು ಶಿವ ಸಂಕೀರ್ತನೆಗಳನ್ನು ಭಜನಾ ತಂಡಗಳಿಂದ ಏರ್ಪಡಿಸಲಾಗಿದೆ.
ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ
ಹೊರವಲಯ ಗುರುಪುರದ “ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ ಬೆಳಿಗ್ಗೆ 6:30ಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜೆ ಅಲಂಕಾರಗಳನ್ನು ಮತ್ತು ಜಾಗರಣೆ ಮತ್ತು ಶಿವ ಸಂಕೀರ್ತನೆಗಳನ್ನು,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಸೋಮವಾರ ಬೆಳಿಗ್ಗೆ ವೀರ ಸೋಮೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕಾಗಿ,ಶ್ರೀಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: kannada newskannada news livelatest newsmalnad newsshimogashivamoggashivarathriಕಾಲಭೈರವೇಶ್ವರ ಸ್ವಾಮಿಶಿವಮೊಗ್ಗಶ್ರೀ ಪ್ರಸನ್ನನಾಥ ಸ್ವಾಮೀಜಿ'
Previous Post

ಸ್ನೇಹಿತನನ್ನು ಕೊಲೆ ಮಾಡಿದ್ದ ಇಬ್ಬರ ಬಂಧನ

Next Post

ಫೆ.17-18: ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ | ಜ.29-30 ಈ ಭಾಗದಲ್ಲಿ ಕರೆಂಟ್ ಕಟ್

ಫೆ.17-18: ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL