• About Us
  • Advertise
  • Privacy & Policy
  • Contact Us
Friday, September 4, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 25, 2026
in ಶಿವಮೊಗ್ಗ
ಗೋವರ್ಧನ ಟ್ರಸ್ಟ್‌ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್
Share on FacebookShare on TwitterShare on WhatsApp
ಶಿವಮೊಗ್ಗ : ಗೋವರ್ಧನ ಟ್ರಸ್ಟ್ ಶಿವಮೊಗ್ಗ ವತಿಯಿಂದ ಏ.27ರಂದು ಬೆಳಿಗ್ಗೆ 10 ಗಂಟೆಗೆ ಶುಭ ಮಂಗಳ ಸಮುದಾಯ ಭವನದಲ್ಲಿ ಗೋವುಗಳ ಸೇವೆಗೆ ಆ್ಯಂಬುಲೆನ್ಸ್ ಸಮರ್ಪಣೆ, ಗೋಶಾಲೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ ಮತ್ತು ಗೋಸೇವಾ  ಹಿತೈಷಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಗೋವರ್ಧನ ಟ್ರಸ್ಟ್ ಅಧ್ಯಕ್ಷ ಕೆ.ಈ. ಕಾಂತೇಶ್ ಹೇಳಿದರು.
ಇದನ್ನೂ ಓದಿ > ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!
ಅವರು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಗೋವರ್ಧನ ಟ್ರಸ್ಟ್ ಸ್ಥಾಪನೆಯಾಗಿ ಕೇವಲ 4 ತಿಂಗಳಲ್ಲಿ ಗೋವಿನ ರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಗರದ ಮೂರು ಗೋಶಾಲೆಗಳಿಗೆ ಹತ್ತು ಲೋಡ್‍ನಷ್ಟು ಮೇವುಗಳನ್ನು ನೀಡಿದೆ.  ಗೋವಿನ ಕುರಿತು ಜಾಗೃತಿ ಮೂಡಿಸುವುದು, ಗೋಶಾಲೆಗಳನ್ನು ನಡೆಸುತ್ತಿರುವವರಿಗೆ ಸಹಕಾರ ನೀಡುವುದು, ಗೋವುಗಳಿಗಾಗಿ ಮೇವು ಮತ್ತು ವೈದ್ಯಕೀಯ ಸವಲತ್ತು ಒದಗಿಸುವುದು, ಪೋಷಕರಿಲ್ಲದ ಬೀಡಾಡಿ ಹಸುಗಳನ್ನು ರಕ್ಷಿಸಿ ಗೋಶಾಲೆಗಳಿಗೆ ಒಪ್ಪಿಸುವುದು. ದೀಪಾವಳಿ ಸಮಯದಲ್ಲಿ ಸಾರ್ವಜನಿಕರಿಗೆ ನಗರದ ಎಲ್ಲಾ ಕಡೆ ಗೋಪೂಜೆಗೆ ವ್ಯವಸ್ಥೆ ಮಾಡುವ ಉದ್ದೇಶದಿಂದ ಈ ಗೋವರ್ಧನ ಟ್ರಸ್ಟ್ ರಚನೆಯಾಗಿದೆ ಎಂದರು.
ಏ.27ರ ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಎಸ್‍ಡಿಎಂ ಎಜುಕೇಷನ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಶ್ರೀ ಧರ್ಮಸ್ಥಳ ಸುರೇಂದ್ರಕುಮಾರ್ ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪ ವಹಿಸಲಿದ್ದಾರೆ ಎಂದರು.
ಟ್ರಸ್ಟ್‍ನ ಮಹಾಪೋಷಕರಾದ ಕೆ.ಎಸ್. ಈಶ್ವರಪ್ಪ ಮಾತನಾಡಿ, ಶೃಂಗೇರಿ ಶ್ರೀ ವಿದುಶೇಖರ ಭಾರತೀ ಸ್ವಾಮೀಜಿಗಳಿಂದ ಉದ್ಘಾಟನೆಗೊಂಡ ಈ ಟ್ರಸ್ಟ್ 5ಸಾವಿರ ಸದಸ್ಯರನ್ನು ಹೊಂದಿದೆ. ಆದರೆ ಅವರು ಆಶೀರ್ವಾದಪೂರಕವಾಗಿ 3ಲಕ್ಷ ರೂ. ನೀಡಿದ್ದರು.  ಜೈನಮಠದ ಶ್ರೀ ದೇವೇಂದ್ರ ಕೀರ್ತಿ ಸ್ವಾಮೀಜಿಯವರು 2 ಲಕ್ಷ ರೂ. ನೀಡಿದ್ದರು. ಈಗ ಸುರೇಂದ್ರಕುಮಾರ್ ಅವರು 5 ಲಕ್ಷ ರೂ.ಗಳ ಮಂಜೂರಾತಿ ಪತ್ರ ನೀಡಿದ್ದಾರೆ. ಈಗಾಗಲೇ 11 ಎಕರೆ ಭೂಮಿಯಲ್ಲಿ ಮೇವು ಬೆಳೆಯಲು ತೀರ್ಮಾನಿಸಲಾಗಿದೆ. 6 ಎಕರೆಯಲ್ಲಿ ಈಗಾಗಲೇ ಬೆಳೆದು ಗೋಶಾಲೆಗಳಿಗೆ ಮೇವನ್ನು ನೀಡಲಾಗಿದೆ. ರೈತರು ತಮ್ಮಲ್ಲಿ ನಿರುಪಯುಕ್ತ ಭೂಮಿ ಇದ್ದರೆ ಮೇವು ಬೆಳೆಯಲು ಗೋವರ್ಧನ ಟ್ರಸ್ಟ್‍ಗೆ ನೀಡುವಂತೆ ವಿನಂತಿಸಿದರು.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಏ.27ರ ಸೋಮವಾರ ಕೃಷಿ ಮಾರಾಟ ಪರಿಕರ ಅಂಗಡಿಗಳ ಬಂದ್!
ಭೂಪಾಳಂ ಶಿವಸ್ವಾಮಿಯವರು ಬಿ.ಹೆಚ್.ರಸ್ತೆಯ ಮೂರು ಎಕರೆ ಪ್ರದೇಶವನ್ನು ಮೇವು ಬೆಳೆಯಲು ಹಾಗೂ ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷರಾದ ದಿ.ಎನ್.ಜೆ. ರಾಜಶೇಖರ್ ಅವರ ಪುತ್ರ ಕಾರ್ತೀಕ್‍ರವರು ತಮ್ಮ ಒಂದು ಎಕರೆ ಜಮೀನಿನಲ್ಲಿ ಬೆಳೆದ ಹುಲ್ಲನ್ನು ಪ್ರತೀವರ್ಷ ಗೋಶಾಲೆಗೆ ನೀಡುತ್ತೇನೆ ಎಂದು  ಭರವಸೆ ನೀಡಿದ್ದಾರೆ ಎಂದರು.
ಅಪಘಾತವಾದ ಸಂದರ್ಭದಲ್ಲಿ ದನಗಳನ್ನು ಆಸ್ಪತ್ರೆಗೆ ಸಾಗಿಸಲು ಸುಮಾರು 25 ಲಕ್ಷ ರೂ.ಗಳಲ್ಲಿ ವಿಶೇಷವಾಗಿ ನಿರ್ಮಾಣಗೊಂಡಿರುವ   ಆ್ಯಂಬುಲೆನ್ಸ್ ವಾಹನವನ್ನು ಆ ದಿನ ಲೋಕಾರ್ಪಣೆ ಮಾಡುತ್ತಿದ್ದೇವೆ ಎಂದರು.
ಏ.27ರಂದು ಬೆಳಿಗ್ಗೆ 12ಕ್ಕೆ ಹರಿಗೆಯಲ್ಲಿ ಮತ್ತು 12.30ಕ್ಕೆ ಗೋಂದಿಚಟ್ನಹಳ್ಳಿಯಲ್ಲಿ ಹಾಗೂ ಮಧ್ಯಾಹ್ನ 1ಕ್ಕೆ ಗಾಜನೂರಿನ ಶರಣ್ಯದಲ್ಲಿ ಒಟ್ಟು 11 ಎಕರೆಗಳಲ್ಲಿ ಗೋವಿಗಾಗಿ ಮೇವು ಬಿತ್ತನೆ ಕಾರ್ಯಕ್ರಮ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಗೋವರ್ಧನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಉಮೇಶ್ ಆರಾಧ್ಯ, ಖಜಾಂಚಿ ಎಸ್.ಕೆ. ಶೇಷಾಚಲ, ಪ್ರಮುಖರಾದ ಸತ್ಯನಾರಾಯಣ್, ಉಷಾ ಅರುಣ್, ಶುಭಾ ರಾಘವೇಂದ್ರ, ಗುರುಶೇಟ್, ಯಶೋಧರ, ಹರೀಶ್ ಕಾರ್ಣೀಕ್, ಶ್ರೀಕಾಂತ್, ಶ್ಯಾಂಸುಂದರ್, ನರೇಶ್‍ಜೈನ್, ದಿನೇಶ್ ವೈಷ್ಣವ್ ಇದ್ದರು.
Tags: Ambulance for the service of cows from Govardhan TrustGovardhan TrustK.E. Kanteshkannada newskannada news livelatest newsಶಿವಮೊಗ್ಗ
Previous Post

ಒಳಮೀಸಲಾತಿ, ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ, ಕೆ.ಎಸ್.ಈಶ್ವರಪ್ಪ!

Next Post

ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ

ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Copyright © 2026 Yuva Dhwani. Designed by KIPL