• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಆನಂದಪುರ: ಪಿಎಸ್‌ಐ ಪ್ರವೀಣ್ ಎಸ್.ಪಿ. ಗ್ರಾಮ ವಾಸ್ತವ್ಯ, ಗ್ರಾಮಸ್ಥರ ಮೆಚ್ಚುಗೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
March 1, 2026
in ಸಾಗರ
ಆನಂದಪುರ: ಪಿಎಸ್‌ಐ ಪ್ರವೀಣ್ ಎಸ್.ಪಿ. ಗ್ರಾಮ ವಾಸ್ತವ್ಯ, ಗ್ರಾಮಸ್ಥರ ಮೆಚ್ಚುಗೆ
Share on FacebookShare on TwitterShare on WhatsApp

ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾರೆಹೊಂಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಪ್ರವೀಣ್ ಎಸ್.ಪಿ ಅವರು ಒಂದು ರಾತ್ರಿ ಗ್ರಾಮ ವಾಸ್ತವ್ಯ ನಡೆಸಿ, ಪ್ರತಿ ಮನೆ ಮನೆಗೆ ಭೇಟಿ ನೀಡಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.

ಶಾಲಾ ಆವರಣದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ಮಿಷನ್ ಸುರಕ್ಷಾ ಯೋಜನೆಯಡಿ ಜಾಗೃತಿ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ಬಾಲ್ಯ ವಿವಾಹವು ಮಕ್ಕಳ ಭವಿಷ್ಯವನ್ನು ಹಾಳುಮಾಡುವ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಯಲು ಪೋಕ್ಸೋ ಕಾಯ್ದೆ ಜಾರಿಯಲ್ಲಿದ್ದು, ಯಾವುದೇ ಸಂಶಯಾಸ್ಪದ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಪೋಷಕರು ಮಕ್ಕಳ ಕೈಯಲ್ಲಿ ಮದ್ಯಪಾನ ಅಥವಾ ತಂಬಾಕು ಉತ್ಪನ್ನಗಳನ್ನು ನೀಡುವುದು ತಪ್ಪು. ಇವುಗಳಿಂದ ಮಕ್ಕಳ ಆರೋಗ್ಯ ಹಾಗೂ ಭವಿಷ್ಯಕ್ಕೆ ಗಂಭೀರ ಹಾನಿ ಉಂಟಾಗುತ್ತದೆ ಎಂದರು.

ವಾಟ್ಸಪ್ ಗುಂಪಿಗೆ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿhttps://chat.whatsapp.com/DtWJekdl73o5DQYzMqZ5Vi?mode=gi_t

ಗ್ರಾಮಸ್ಥರಾದ ಹರೀಶ್, ಉಮೇಶ್ ಹಾಗೂ ಗೌರಮ್ಮ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಪೊಲೀಸ್ ಇಲಾಖೆಯ ಇಂತಹ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಉಳ್ಳೂರು ಪಂಚಾಯತ್ ಸದಸ್ಯರಾದ ತಿರುಮಲೇಶ್, ಹರೀಶ್, ಹುಚ್ಚರಾಯಪ್ಪ ಹಾಗೂ ಆನಂದಪುರ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ್ ಸೇರಿದಂತೆ ನಿಂಗರಾಜ್, ಪ್ರಶಾಂತ್, ಶಶಿಕುಮಾರ್, ಉಮೇಶ್, ನೂತನ್, ಮಾಲತೇಶ್, ನಿರಂಜನ್, ಹರ್ಷ ಮತ್ತು ಸತೀಶ್ ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Previous Post

 10 ಜನರಿಗೆ ಒಂದು ವರ್ಷ ಜೈಲು ಶಿಕ್ಷೆ, ಏನಿದು ಪ್ರಕರಣ?

Next Post

ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು, ಸಿಎಂ ಸಿದ್ದರಾಮಯ್ಯ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL